Udayavni Special

ದುರ್ಗಮುರ್ಗಿ ಮಹಿಳೆಗೆ ಗೆಲುವು-ಅಧ್ಯಕ್ಷರಾಗುವ ಭಾಗ್ಯ

­ಗ್ರಾಪಂ ಉಪ ಚುನಾವಣೆ ಫಲಿತಾಂಶ ಪ್ರಕಟ! ­ಕಾಂಗ್ರೆಸ್‌-ಬಿಜೆಪಿ ಬೆಂಬಲಿತರ ವಿಜಯೋತ್ಸವ

Team Udayavani, Apr 1, 2021, 7:42 PM IST

Untitled-2

ಬ್ಯಾಡಗಿ: ತಾಲೂಕಿನ ತಡಸ ಮತ್ತು ಕಾಗಿನೆಲೆ ಗ್ರಾಪಂ ಚುನಾವಣೆ ಮತ ಎಣಿಕೆ ಕಾರ್ಯವು ಪಟ್ಟಣದ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಬಿಗಿಭದ್ರತೆ ನಡುವೆ ನಡೆಯಿತು.

ತಹಶೀಲ್ದಾರ್‌ ರವಿ ಕೊರವರ ನೇತೃತ್ವದಲ್ಲಿ ಮತ ಎಣಿಕೆ ಕಾರ್ಯ ನಿಗದಿತ ಅವಧಿಗೆ ಪ್ರಾರಂಭವಾಯಿತು. ಧ್ವನಿವರ್ಧಕದ ಮೂಲಕ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ವಿಜೇತರಾದ ಕಾಂಗ್ರೆಸ್‌ ಹಾಗೂ ಬಿಜೆಪಿ ಬೆಂಬಲಿತ ಸದಸ್ಯರು ವಿಜಯೋತ್ಸವ ಆಚರಿಸಿದರು.

ದುರ್ಗಮುರ್ಗಿ ವೃತ್ತಿಯಲ್ಲಿ ತೊಡಗಿದ್ದ ಗುತ್ತೆವ್ವ ನಾಗರಾಜ ದುರ್ಗಮುರ್ಗಿ ಕಾಗಿನೆಲೆ ಗ್ರಾಪಂ 4ನೇ ವಾರ್ಡ್ ನಿಂದ ಆಯ್ಕೆಯಾಗಿ ಅಚ್ಚರಿ ಮೂಡಿಸಿದ್ದಾಳೆ. ಒಟ್ಟು 218 ಮತ ಪಡೆದ ಈಕೆ 52 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾಳೆ. ಪ್ರತಿಸ್ಪರ್ಧಿ 166 ಮತ ಪಡೆದಿದ್ದಾರೆ.

ಒಲಿದ ಗ್ರಾಪಂ ಅಧ್ಯಕ್ಷ ಸ್ಥಾನ: ಕಾಗಿನೆಲೆ ಗ್ರಾಪಂ ಅಧ್ಯಕ್ಷ ಎಸ್‌ಟಿ ಮಹಿಳೆ ಮೀಸಲಿದ್ದು, ಗ್ರಾಪಂ. ವ್ಯಾಪ್ತಿಯಲ್ಲಿ ಯಾವುದೇ ಎಸ್‌.ಟಿ. ಮಹಿಳೆ ಆಯ್ಕೆಯಾಗದಿರುವ ಹಿನ್ನೆಲೆಯಲ್ಲಿ ಗುತ್ತೆವ್ವ ನಾಗರಾಜ ದುರ್ಗಮುರ್ಗಿ ಇವರಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

dthrtre

ಕೋವಿಡ್ ಪ್ರಕರಣಗಳ ಉಲ್ಬಣ : ತಮಿಳುನಾಡು-ಬಿಹಾರಿನಲ್ಲಿ ರಾತ್ರಿ ಕರ್ಫ್ಯೂ ಜಾರಿ

ಮಂಡ್ಯ : ಒಂದೇ ದಿನ ಮುನ್ನೂರರ ಗಡಿ ದಾಟಿದ ಕೋವಿಡ್ ಪಾಸಿಟಿವ್ ಪ್ರಕರಣ, ಓರ್ವ ಸಾವು

ಮಂಡ್ಯ : ಒಂದೇ ದಿನ 300ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢ, ಓರ್ವ ಸಾವು

ಐಸಿಯು ಬೆಡ್ ಗಾಗಿ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಆಟೋದಲ್ಲಿ ಅಲೆದಾಡಿದ ಮಹಿಳೆ

ಐಸಿಯು ಬೆಡ್ ಗಾಗಿ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಆಟೋದಲ್ಲಿ ಆಸ್ಪತ್ರೆಗೆ ಅಲೆದಾಡಿದ ಮಹಿಳೆ

ಹವಾಮಾನ ವೈಪರೀತ್ಯ ಕಡಿವಾಣಕ್ಕೆ ಅಮೆರಿಕ- ಚೀನಾ ಜಂಟಿ ಹೆಜ್ಜೆ

ಹವಾಮಾನ ವೈಪರೀತ್ಯ ಕಡಿವಾಣಕ್ಕೆ ಅಮೆರಿಕ- ಚೀನಾ ಜಂಟಿ ಹೆಜ್ಜೆ

hghfdsa

ಕೋವಿಡ್ ರಣಕೇಕೆ : ರಾಜ್ಯದಲ್ಲಿಂದು 19067 ಮಂದಿಗೆ ಸೋಂಕು, 81 ಸಾವು!

ನಗಬವಬಬ

45 ವರ್ಷ ಮೇಲ್ಪಟ್ಟ ಪೊಲೀಸರಿಗೆ ಕೋವಿಡ್ ಲಸಿಕೆ ಕಡ್ಡಾಯ : ಪ್ರವೀಣ್ ಸೂದ್

PM Modi should resign owning responsibility for COVID-19 surge: Mamata

ಕೋವಿಡ್ ಸೋಂಕು ನಿಯಂತ್ರಣದಲ್ಲಿ ಕೇಂದ್ರ ವಿಫಲ : ಮೋದಿ ರಾಜಿನಾಮೆಗೆ ದೀದಿ ಒತ್ತಾಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Give Kannada Node Service a chance

ಕನ್ನಡ ನುಡಿ ಸೇವೆಗೆ ಅವಕಾಶ ನೀಡಿ: ನಿರಗುಡಿ

ಮಗಹಜಹಜ

ಎಕ್ಸಿಕ್ಯೂಟಿವ್‌ ಮ್ಯಾಜಿಸ್ಟ್ರೇಟ್ ಗಳ ನೇಮಕ

ಮಂಡ್ಯ : ಒಂದೇ ದಿನ ಮುನ್ನೂರರ ಗಡಿ ದಾಟಿದ ಕೋವಿಡ್ ಪಾಸಿಟಿವ್ ಪ್ರಕರಣ, ಓರ್ವ ಸಾವು

ಮಂಡ್ಯ : ಒಂದೇ ದಿನ 300ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢ, ಓರ್ವ ಸಾವು

ಐಸಿಯು ಬೆಡ್ ಗಾಗಿ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಆಟೋದಲ್ಲಿ ಅಲೆದಾಡಿದ ಮಹಿಳೆ

ಐಸಿಯು ಬೆಡ್ ಗಾಗಿ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಆಟೋದಲ್ಲಿ ಆಸ್ಪತ್ರೆಗೆ ಅಲೆದಾಡಿದ ಮಹಿಳೆ

gfhdfeeeeeete

ನಾಗಬನಕ್ಕೆ ಆವರಣ ಗೋಡೆ ನಿರ್ಮಾಣ

MUST WATCH

udayavani youtube

ದೆಹಲಿಯಲ್ಲಿ ಬೆಡ್, ಆಕ್ಸಿಜನ್ ಅಭಾವ ಮುಂದುವರಿಕೆ

udayavani youtube

ಮಾಸ್ಕ್ ಹಾಕದೆ ವಾಗ್ವಾದ ಮಾಡಿದ ವ್ಯಾಪಾರಿಗೆ ಕಪಾಳಮೋಕ್ಷ

udayavani youtube

ಕಡಿಮೆ ಭೂಮಿಯಲ್ಲಿ ಲಾಭದಾಯಕ ಕೈತೋಟ

udayavani youtube

ಕುಂಭಮೇಳ ಈಗ ಸಾಂಕೇತಿಕವಾಗಿರಲಿ: ಪ್ರಧಾನಿ ಮೋದಿ

udayavani youtube

COVID 2ನೇ ಅಲೆ ಎಚ್ಚರ ತಪ್ಪಬೇಡಿ

ಹೊಸ ಸೇರ್ಪಡೆ

Give Kannada Node Service a chance

ಕನ್ನಡ ನುಡಿ ಸೇವೆಗೆ ಅವಕಾಶ ನೀಡಿ: ನಿರಗುಡಿ

dthrtre

ಕೋವಿಡ್ ಪ್ರಕರಣಗಳ ಉಲ್ಬಣ : ತಮಿಳುನಾಡು-ಬಿಹಾರಿನಲ್ಲಿ ರಾತ್ರಿ ಕರ್ಫ್ಯೂ ಜಾರಿ

ಮಗಹಜಹಜ

ಎಕ್ಸಿಕ್ಯೂಟಿವ್‌ ಮ್ಯಾಜಿಸ್ಟ್ರೇಟ್ ಗಳ ನೇಮಕ

ಮಂಡ್ಯ : ಒಂದೇ ದಿನ ಮುನ್ನೂರರ ಗಡಿ ದಾಟಿದ ಕೋವಿಡ್ ಪಾಸಿಟಿವ್ ಪ್ರಕರಣ, ಓರ್ವ ಸಾವು

ಮಂಡ್ಯ : ಒಂದೇ ದಿನ 300ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢ, ಓರ್ವ ಸಾವು

ಐಸಿಯು ಬೆಡ್ ಗಾಗಿ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಆಟೋದಲ್ಲಿ ಅಲೆದಾಡಿದ ಮಹಿಳೆ

ಐಸಿಯು ಬೆಡ್ ಗಾಗಿ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಆಟೋದಲ್ಲಿ ಆಸ್ಪತ್ರೆಗೆ ಅಲೆದಾಡಿದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.