ಬೆಳೆ ವಿಮೆ ತುಂಬಲು ಅವಧಿ ವಿಸ್ತರಣೆಗೆ ಆಗ್ರಹ

Team Udayavani, Jul 30, 2019, 10:49 AM IST

hv-tdy-2

ಹಾನಗಲ್ಲ: ಭಾರತೀಯ ಕೃಷಿಕ ರೈತ ಸಂಘಟನೆ ಕಾರ್ಯಕರ್ತರು ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಹಾನಗಲ್ಲ: ಮುಂಗಾರು ಹಂಗಾಮಿನ ಬೆಳೆವಿಮೆ ತುಂಬುವ ಅವಧಿ ವಿಸ್ತರಿಸುವಂತೆ ಭಾರತೀಯ ಕೃಷಿಕ ರೈತ ಸಂಘಟನೆ ಹಾನಗಲ್ಲ ತಾಲೂಕು ಘಟಕ ತಹಶೀಲ್ದಾರ್‌ ಅವರ ಮೂಲಕ ನೂತನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದೆ.

ಸೋಮವಾರ ಹಾನಗಲ್ಲಿನಲ್ಲಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ, ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವ ನಿಟ್ಟಿನಲ್ಲಿ ಸರಕಾರ ಹಾಗೂ ಸರಕಾರಿ ಅಧಿಕಾರಿಗಳು ನಿರ್ಲಕ್ಷ್ಯ ತೋರಬಾರದು ಎಂದು ಆಗ್ರಹಿಸಿದರು.

ತಾಲೂಕು ತಹಶೀಲ್ದಾರ್‌ ನೇತೃತ್ವದಲ್ಲಿ ರೈತರ ಸಭೆ ನಡೆದಾಗ ಕೃಷಿ ಅಧಿಕಾರಿಗಳು ತಾಪಂ ಇಒಗಳು, ಲೀಡ್‌ಬ್ಯಾಂಕ್‌ ವ್ಯವಸ್ಥಾಪಕರು, ಬಿಇಒ, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು, ಆರಕ್ಷಕ ಅಧಿಕಾರಿಗಳು, ವಿದ್ಯುತ್‌ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಹಾಗಾದಾಗ ಮಾತ್ರ ತಹಶೀಲ್ದಾರ್‌ ಸಮ್ಮುಖದಲ್ಲಿ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿದೆ.

ಬೆಳೆಹಾನಿ ಬ್ಯಾಂಕ್‌ಗಳ ಮೂಲಕ ಸಾಲಮನ್ನಾ ವಿಷಯದಲ್ಲಿ ಅನ್ಯಾಯ, ರೈತರ ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯ, ಬಾಳಂಬೀಡ ಏತ ನೀರಾವರಿ ಯೋಜನೆ ಹಾಗೂ ಶಬ್ದ ಮಾಲಿನ್ಯ, ಸಾರ್ವಜನಿಕ ಶಾಂತಿಭಂಗ, ಕಾನೂನು ಪರಿಪಾಲನೆ, ವಿದ್ಯುತ್‌ ಸಮರ್ಪಕವಾಗಿ ನೀಡುವುದು ಸೇರಿದಂತೆ ಹತ್ತು ಹಲವು ಸಮಸ್ಯೆಗಳ ಕುರಿತು ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಅಧಿಕಾರಿಗಳೇ ಇಲ್ಲದಿದ್ದರೆ ಸಮಸ್ಯೆಗಳಿಗೆ ಪರಿಹಾರವಿಲ್ಲದೆ ಬರೀ ಚರ್ಚೆಗಳಾಗುತ್ತವೆ. ಈ ಬಗ್ಗೆ ತಾಲೂಕು ತಹಶೀಲ್ದಾರರು ಎಲ್ಲ ಅಧಿಕಾರಿಗಳು ರೈತರಿಗೆ ಸಂಬಂಧಿಸಿದ ಸಭೆ ನಡೆದಾಗ ಹಾಜರಾಗುವಂತೆ ಹಾಗೂ ಸೂಕ್ತ ಮಾಹಿತಿ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿದರು.

ಪದಾಧಿಕಾರಿಗಳು ರೈತ ಮುಖಂಡರಾದ ಎಂ.ಎಸ್‌.ಪಾಟೀಲ, ಎನ್‌.ಎಸ್‌.ಪಡೆಪ್ಪನವರ, ಎಂ.ಸಿ.ಪಾಟೀಲ, ಕುಮಾರಸ್ವಾಮಿ ಹಿರೇಮಠ, ಎಸ್‌.ಜಿ.ಮಲ್ಲಿಕೇರಿಮಠ, ಪ್ರಕಾಶ ದಾನಪ್ಪನವರ, ಮಹಲಿಂಗಪ್ಪ ಬಿದರಮಳ್ಳಿ, ಯು.ಜಿ. ಕೂಡಲಮಠ, ಜಗದೀಶ ಪಾಟೀಲ, ಚಂದ್ರು ಬೈಲವಾಳ, ಮಂಜಣ್ಣ ಹುಲಿಗಿನಹಳ್ಳಿ, ವೀರಭದ್ರಪ್ಪ, ಶಿವಪುತ್ರಪ್ಪ ಮನ್ನಂಗಿ, ಮಹದೇವಪ್ಪ ಹಾವೇರಿ, ಚನ್ನಬಸಪ್ಪ ಅಂಗಡಿ, ಮಲ್ಲಪ್ಪ ಶಂಕ್ರಪ್ಪನವರ, ಶಿವಾನಂದ ಬೈಲಣ್ಣನವರ, ಬಸವರಾಜ ಮತ್ತೂರ ಹಾಗೂ ಮೊದಲಾದವರು ಇದ್ದರು.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.