Udayavni Special

ಹಸಿ ಕಸ-ಒಣ ಕಸ ಬೇರ್ಪಡಿಸಿ ಸಹಕರಿಸಿ: ಶೈಲಾ


Team Udayavani, Mar 24, 2021, 2:47 PM IST

ಹಸಿ ಕಸ-ಒಣ ಕಸ ಬೇರ್ಪಡಿಸಿ ಸಹಕರಿಸಿ: ಶೈಲಾ

ಸವಣೂರ: ಸಾರ್ವಜನಿಕರು ತ್ಯಾಜ್ಯವನ್ನು  ಎಲ್ಲೆಂದರಲ್ಲಿ ಎಸೆಯದೇ ಹಸಿ ಕಸ ಹಾಗೂ ಒಣ ಕಸವನ್ನು ಬೇರ್ಪಡಿಸಿ ಪುರಸಭೆಯ ಕಸ ಸಂಗ್ರಹಣಾ ವಾಹನದಲ್ಲಿ ಹಾಕುವ ಮೂಲಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಇದರಿಂದ, ಶುದ್ಧ ವಾತಾವರಣ ನಿರ್ಮಿಸಲು ಸಾಧ್ಯ ಎಂದು ಪುರಸಭೆ ಅಧ್ಯಕ್ಷೆ ಶೈಲಾ ಹನುಮಂತಗೌಡ ಮುದಿಗೌಡ್ರ ತಿಳಿಸಿದರು.

ಪಟ್ಟಣದ ಪುರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ವಾರಕ್ಕೊಂದು ವಾರ್ಡ್‌ ಸ್ವಚ್ಛತೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾಗರಿಕರು ಈ ಮೂಲಕ ಪುರಸಭೆಯೊಂದಿಗೆ ಸಹಕರಿಸಿ ತ್ಯಾಜ್ಯ ಮುಕ್ತ ಸವಣೂರ ಸಂಕಲ್ಪಕ್ಕೆ ಮುಂದಾಗಬೇಕು ಎಂದರು. ಶುದ್ಧ ವಾತಾವರಣ ನಿರ್ಮಾಣವಾಗ ಬೇಕಾದರೆ ಸುತ್ತಮುತ್ತಲಿನ ಪರಿಸರದ ಸ್ವಚ್ಛವಾಗಿರಬೇಕು. ಇದನ್ನು ಮನದಲ್ಲಿಟ್ಟುಕೊಂಡು ಪ್ರತಿಯೊಬ್ಬರೂ ಕಸವನ್ನು ಒಂದೆಡೆ ಶೇಖರಣೆ ಮಾಡಿ ಕಸ ಸಂಗ್ರಹಣಾ ವಾಹನಕ್ಕೆ ಒಪ್ಪಿಸುವ ಮೂಲಕ ನಗರದ ಸ್ವಚ್ಛತೆಗೆ ಪುರಸಭೆ ಯೊಂದಿಗೆ ಕೈಜೋಡಿಸಬೇಕು. ಪುರಸಭೆಯಲ್ಲಿ ಕಾರ್ಯ ನಿರ್ವಹಿಸುವ ಸರ್ವ ಪೌರ ಕಾರ್ಮಿಕರು, ಸಿಬ್ಬಂದಿಯೊಂದಿಗೆ ಜನಪತ್ರಿನಿಧಿಗಳು ಹಾಗೂ ಸಮಾಜ ಸೇವಾಸಕ್ತರು ಭಾಗವಹಿಸಿ ಸ್ವಚ್ಛತೆ ಕೈಗೊಳ್ಳುವ ಮೂಲಕ ಪಟ್ಟಣದ ಸ್ವಚ್ಛತೆಗೆ ಕೈ ಜೋಡಿಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಾರಕ್ಕೊಂದು ವಾರ್ಡಿನಂತೆ, ಪಟ್ಟಣದ 27 ವಾರ್ಡ್‌ಗಳಲ್ಲಿ ಸಂಪೂರ್ಣ ಸ್ವಚ್ಛತೆಗೆ ಮೊದಲ ಹಂತದ ಕಾರ್ಯ ಆರಂಭಿಸಲಾಗಿದೆ ಎಂದು ತಿಳಿಸಿದರು.

ಉಪಾಧ್ಯಕ್ಷ ಅಲ್ಲಾವುದೀನ್‌ ಮನಿಯಾರ, ಸದಸ್ಯರಾದ ಮಹೇಶ ಮುದಗಲ್ಲ,ಸದಾನಂದ ಕೆಮ್ಮಣಕೇರಿ, ಪ್ರಮುಖರಾದಹನುಮಂತಗೌಡ ಮುದಿಗೌಡ್ರ, ರಾಮಣ್ಣಸಂಕ್ಲಿಪೂರ, ಶ್ರೀಕಾಂತ ಲಕ್ಷ್ಮೇಶ್ವರ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಕಟ್ಟಿಮನಿ, ಪೌರ ಕಾರ್ಮಿಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಕೋವಿಡ್ ಪ್ರಕರಣ ತೀವ್ರ ಹೆಚ್ಚಳ; ಬ್ರೆಜಿಲ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಭಾರತ

ಕೋವಿಡ್ ಪ್ರಕರಣ ತೀವ್ರ ಹೆಚ್ಚಳ; ಬ್ರೆಜಿಲ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಭಾರತ

sdfgsfdggdfgg

ನಳೀನ್ ಕುಮಾರ್ ಕಟೀಲ್ ಒಬ್ಬ ಜೋಕರ್ : ಸಿದ್ದರಾಮಯ್ಯ

ಸದವದ್

ರಾಜ್ಯದಲ್ಲಿಂದು 9579 ಮಂದಿಗೆ ಕೋವಿಡ್ : 52 ಬಲಿ

ಗಜಹ್ದ

ಸಿಡಿಲು ಬಡಿದು ದನಗಾಯಿ ಮಹಿಳೆ ಸಾವು

ಬಗಹ್ಗ್ದಸ

ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಸಹೋದರನ ಕಾರು ಹರಿದು ಇಬ್ಬರ ಸಾವು!

ಮಿಸ್‌ ಯೂನಿವರ್ಸ್‌ಇಂಟರ್‌ ನ್ಯಾಷನಲ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾಳೆ ಉಡುಪಿಯ ಬೆಡಗಿ

ಮಿಸ್‌ ಯೂನಿವರ್ಸ್‌ಇಂಟರ್‌ ನ್ಯಾಷನಲ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾಳೆ ಉಡುಪಿಯ ಬೆಡಗಿ

ಬ್ಗಜಹಹಗಗ

ಕೆಲಸಕ್ಕೆ ಹಾಜರಾಗದ ಸಾರಿಗೆ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ಸಂಬಳ ಕೊಡಲ್ಲ : ಸಿಎಂ ವಾರ್ನಿಂಗ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೀವ-ಜೀವನ ಬೇಕಾದರೆ ಕೋವಿಡ್ ಜಾಗೃತಿ ವಹಿಸಿ

ಜೀವ-ಜೀವನ ಬೇಕಾದರೆ ಕೋವಿಡ್ ಜಾಗೃತಿ ವಹಿಸಿ

2ನೇ ಅಲೆ ನಿಯಂತ್ರಿಸಲು ಜಿಲ್ಲಾಡಳಿತ ಸಿದ್ಧತೆ

2ನೇ ಅಲೆ ನಿಯಂತ್ರಿಸಲು ಜಿಲ್ಲಾಡಳಿತ ಸಿದ್ಧತೆ

್ಅಸದ್ಸದ್ಸ್

ಕಾರ್ಮಿಕರ ಜೀತಮುಕ್ತಿಗೆ ಸಂಕಲ್ಪ

ಷಚಗ್ದಗ

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಚಿಂತನ-ಮಂಥನ ಅಗತ್ಯ

ಹಜಹಜಹಜಹಜಹಜಹಜಹಜಹಜಹಜಹಜಹಜಹಜಹಜಹಜ

ಸಾಧು ಲಿಂಗಾಯತರು ಸ್ವಾರ್ಥ ತೊರೆದು ಒಗ್ಗೂಡಿ

MUST WATCH

udayavani youtube

ಹೆದ್ದಾರಿ ದರೋಡೆ ಸಂಚು ತಡೆದ ಮಂಗಳೂರು ಪೊಲೀಸರು: ಕುಖ್ಯಾತ T.B ಗ್ಯಾಂಗ್ ನ 8 ಆರೋಪಿಗಳ ಬಂಧನ

udayavani youtube

ಸಾವಿರ ಮಂದಿಗೆ ಕೇವಲ 2 ಫ್ಯಾನ್!

udayavani youtube

ಸಾರಿಗೆ ನೌಕರರ ಕುಟುಂಬದ ಸದಸ್ಯರಿಂದ ತಟ್ಟೆ, ಲೋಟ ಪ್ರತಿಭಟನೆ

udayavani youtube

ಇಲ್ಲಿ ಮನುಷ್ಯರಂತೆ ಕೋಣಗಳಿಗೂ ಇದೆ Swimming Pool

udayavani youtube

ಮೇ ಮೊದಲ ವಾರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಬಹುದು: ಸುಧಾಕರ್

ಹೊಸ ಸೇರ್ಪಡೆ

ಕೋವಿಡ್ ಪ್ರಕರಣ ತೀವ್ರ ಹೆಚ್ಚಳ; ಬ್ರೆಜಿಲ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಭಾರತ

ಕೋವಿಡ್ ಪ್ರಕರಣ ತೀವ್ರ ಹೆಚ್ಚಳ; ಬ್ರೆಜಿಲ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಭಾರತ

sdfgsfdggdfgg

ನಳೀನ್ ಕುಮಾರ್ ಕಟೀಲ್ ಒಬ್ಬ ಜೋಕರ್ : ಸಿದ್ದರಾಮಯ್ಯ

ಸದವದ್

ರಾಜ್ಯದಲ್ಲಿಂದು 9579 ಮಂದಿಗೆ ಕೋವಿಡ್ : 52 ಬಲಿ

ಗಜಹ್ದ

ಸಿಡಿಲು ಬಡಿದು ದನಗಾಯಿ ಮಹಿಳೆ ಸಾವು

ಬಗಹ್ಗ್ದಸ

ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಸಹೋದರನ ಕಾರು ಹರಿದು ಇಬ್ಬರ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.