ಮೊಬೈಲ್‌ ಆ್ಯಪ್‌ನಿಂದಲೇ ದೂರು ಸ್ವೀಕೃತಿ

­ಸಾರ್ವಜನಿಕರು ಠಾಣೆಗೆ ಅಲೆದಾಡಬೇಕಿಲ್ಲ ! ­ಪೊಲೀಸ್‌ ಇಲಾಖೆ ಜನಸ್ನೇಹಿಯಾಗಿಸಲು ಹೊಸ ಪ್ಲ್ಯಾನ್‌

Team Udayavani, Feb 25, 2021, 4:29 PM IST

Sp Devaraj

ಹಾವೇರಿ: ಯಾವುದಾದರೂ ದಾಖಲೆ, ವಸ್ತು ಕಳೆದುಹೋಗಿದೆಯಾ? ಕಳೆದ ದಾಖಲೆ, ವಸ್ತು ಹುಡುಕಿಕೊಡುವಂತೆ ಪೊಲೀಸ್‌ ಠಾಣೆಗೆ ದೂರು ನೀಡಬೇಕಾ? ಹಾಗಿದ್ದರೆ ಈಗ ಖುದ್ದು ಪೊಲೀಸ್‌ ಠಾಣೆಗೆ ಬಂದು ದೂರು ನೀಡಬೇಕೆಂತಿಲ್ಲ. ಮೊಬೈಲ್‌ನಿಂದ ಆ್ಯಪ್‌ ಮೂಲಕವೇ ದೂರು ದಾಖಲಿಸಿ ಸ್ವೀಕೃತಿ ಪಡೆಯುವ ಸೌಲಭ್ಯ ಜಿಲ್ಲಾ ಪೊಲೀಸ್‌ ಇಲಾಖೆ ಜಾರಿಗೊಳಿಸಿದೆ.

ಸದ್ಯ ಈಗಾಗಲೇ ಬೆಂಗಳೂರು ಸಿಟಿ ಪೊಲೀಸ್‌ ಅಳವಡಿಸಿಕೊಂಡಿರುವ ಇ-ಲಾಸ್ಟ್‌ ಆ್ಯಪ್‌ ಮೂಲಕ ಈ ರೀತಿ ದೂರು ದಾಖಲಿಸುವ ಅವಕಾಶ ಜಿಲ್ಲಾ ಪೊಲೀಸ್‌ ಇಲಾಖೆ ನೀಡಿದೆ. ಇ ಲಾಸ್ಟ್‌ ಆ್ಯಪ್‌ ಪರಿಚಯಿಸುವ ಮೂಲಕ ಸಾರ್ವಜನಿಕರು ಸಣ್ಣ ಪುಟ್ಟ ಕೆಲಸಗಳಿಗೆ ಠಾಣೆಗೆ ಬರುವುದನ್ನು ತಪ್ಪಿಸುತ್ತಿದೆ. ಜನರ ಸಮಯ, ಹಣ ವ್ಯಯವಾಗುವುದನ್ನು ತಪ್ಪಿಸಲು ಈ ಜನಸ್ನೇಹಿ ಕ್ರಮಕ್ಕೆ ಮುಂದಾಗಿದೆ. ಆದರೆ, ಇದು ಕಳುವಾದ ವಸ್ತುವಿಗೆ ಸಂಬಂಧಪಡುವುದಿಲ್ಲ. ಕಳೆದು ಹೋದ ವಸ್ತು, ದಾಖಲೆಗೆ ಸಂಬಂಧಪಟ್ಟಂತೆ ಮಾತ್ರ ಈ ಆ್ಯಪ್‌ನಲ್ಲಿ ದೂರು ದಾಖಲಿಸಿ ಸ್ವೀಕೃತಿ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ.

ಆ್ಯಪ್‌ನಲ್ಲಿ ದೂರು ದಾಖಲು: ಅಂಕಪಟ್ಟಿ, ಡ್ರೈವಿಂಗ್‌ ಲೈಸೆನ್ಸ್‌, ವೋಟರ್‌ ಕಾರ್ಡ್‌, ಪಾನ್‌ ಕಾರ್ಡ್‌, ಪಾಸ್‌ಪೋರ್ಟ್‌ ಇತ್ಯಾದಿ ದಾಖಲೆಗಳು ಹಾಗೂ ಇತರ ಯಾವುದೇ ವಸ್ತುಗಳು ಕಳೆದು ಹೋದ ಸಂದರ್ಭದಲ್ಲಿ ಠಾಣೆಗೆ ದೂರು ನೀಡಿ ಸ್ವೀಕೃತಿ ಪಡೆಯಬೇಕಾಗುತ್ತಿತ್ತು. ಠಾಣೆಯಿಂದ ದೂರಿನ ಪ್ರತಿ ನೀಡಿದರೆ ಮಾತ್ರ ದಾಖಲೆಗಳ ನಕಲು ಪ್ರತಿ ಪಡೆಯಬಹುದಿತ್ತು. ಬಹುತೇಕ ಸಂದರ್ಭಗಳಲ್ಲಿ ಸಿಮ್‌ ಕಾರ್ಡ್‌ ಕಳೆದುಹೋಗಿ ಅದೇ ನಂಬರ್‌ ಪಡೆಯಬೇಕಾದಾಗ ಪೊಲೀಸ್‌ ಠಾಣೆಯಲ್ಲಿ ನೀಡಿದ ದೂರು ಸ್ವೀಕೃತಿ ಪತ್ರ ಅಗತ್ಯವಾಗುತ್ತಿತ್ತು. ಇದಕ್ಕಾಗಿ ಸಾರ್ವಜನಿಕರು ಠಾಣೆಗೆ ಬಂದು ದೂರು ನೀಡಬೇಕಾಗುತ್ತಿತ್ತು. ಹೀಗೆ ಸಣ್ಣ ಪುಟ್ಟ ಪ್ರಕರಣದಲ್ಲೂ ಸಾರ್ವಜನಿಕರನ್ನು ಠಾಣೆಗೆ ಅಲೆದಾಡುವುದನ್ನು ತಪ್ಪಿಸಲು ಆ್ಯಪ್‌ ಮೂಲಕ ದೂರು ದಾಖಲಿಸುವ ಅವಕಾಶ ಜಾರಿಗೊಳಿಸಲಾಗಿದೆ.

ಪ್ಲೇಸ್ಟೋರ್‌ನಲ್ಲಿರುವ ಇ ಲಾಸ್ಟ್‌ ರಿಪೋರ್ಟ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳಬೇಕು. ದೂರು ದಾಖಲಿಸುವ ಮುನ್ನ ದೂರುದಾರ ತನ್ನ ಪ್ರಾಥಮಿಕ ವಿವಿರ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕು. ಕಳೆದು ಹೋದ ವಸ್ತು ಅಥವಾ ದಾಖಲೆ ವಿವರ, ಯಾವ ಸ್ಥಳದಲ್ಲಿ, ಯಾವ ಠಾಣೆ ವ್ಯಾಪ್ತಿ, ಕಳೆದುಹೋದ ಸಮಯ ಇತ್ಯಾದಿ ಮಾಹಿತಿ ದಾಖಲಿಸಬೇಕು. ಹೀಗೆ ಮಾಹಿತಿ ದಾಖಲಿಸಿ ಸಲ್ಲಿಸಿದ ಬಳಿಕ ಸಂಬಂಧಪಟ್ಟ ಪೊಲೀಸ್‌ ಠಾಣೆಯಿಂದ ದೂರುದಾರನ ಮೊಬೈಲ್‌ ಹಾಗೂ ಇ ಮೇಲ್‌ಗೆ ಡಿಜಿಟಲ್‌ ವರದಿ ಕಳಿಸಲಾಗುತ್ತದೆ. ಈ ಡಿಜಿಟಲ್‌ ಸ್ವೀಕೃತಿ ಆಧಾರದ ಮೇಲೆ ಕಳೆದುಹೋದ ದಾಖಲೆಗಳ ನಕಲು ಪಡೆಯಲು (ಡ್ರೈವಿಂಗ್‌ ಲೈಸೆನ್ಸ್‌, ಅಂಕಪಟ್ಟಿ ಇತ್ಯಾದಿ) ಅನುಕೂಲವಾಗಲಿದೆ. ಇದು ಪೊಲೀಸ್‌ ಇಲಾಖೆಯಲ್ಲಿ ತೀವ್ರತರವಲ್ಲದ ಪ್ರಕರಣವಾಗಿ ದಾಖಲಾಗಲಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ತೆರಳಬೇಕಿಲ್ಲ. ತನಿಖೆ ನಡೆಸುವ ಅಗತ್ಯವೂ ಇರುವುದಿಲ್ಲ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.