12 ಜನರಿಗೆ ಚಿಕಿತ್ಸೆ ಮುಂದುವರಿಕೆ
Team Udayavani, Jun 6, 2020, 5:41 AM IST
ಹಾವೇರಿ: ಜಿಲ್ಲೆಯಲ್ಲಿ ಗುರುವಾರ ಪತ್ತೆಯಾಗಿದ್ದ ಎರಡು ಹೊಸ ಕೋವಿಡ್ ಸೋಂಕಿನ ಪ್ರಕರಣಗಳನ್ನು ಪಿ-4533 ಹಾಗೂ ಪಿ-4534 ಎಂದು ಗುರುತಿಸಲಾಗಿದೆ.
ಈ ಎರಡು ಪ್ರಕರಣಗಳು ಗುರುವಾರವೇ ಪತ್ತೆಯಾಗಿದ್ದು, ಆರೋಗ್ಯ ಇಲಾಖೆಯ ಬುಲೆಟಿನ್ನಲ್ಲಿ ನಮೂದಾಗಿರಲಿಲ್ಲ. ಶುಕ್ರವಾರದ ಬುಲೆಟಿನ್ನಲ್ಲಿ ಈ ಸೋಂಕಿತರ ಮಾಹಿತಿ ನಮೂದಾಗಿದ್ದು, ಸೋಂಕಿತರ ಕ್ರಮಾಂಕ ಪ್ರಕಟವಾಗಿದೆ.
ಮುಂಬೈನಿಂದ ಪತಿ ಹಾಗೂ ಮಗಳೊಂದಿಗೆ ಆಗಮಿಸಿದ್ದ ಶಿಗ್ಗಾವಿ ಮೂಲದ 46 ವರ್ಷದ ತಾಯಿ ಪಿ-4534 ಹಾಗೂ ಬಂಕಾಪುರ ಪಟ್ಟಣದ ಕಂಟೇನ್ ಮೆಂಟ್ ಪ್ರದೇಶದ 63 ವರ್ಷದ ವ್ಯಕ್ತಿ ಪಿ-4533 ಸೋಂಕಿತರಾಗಿದ್ದಾರೆ. ಬೆಂಗಳೂರಿನಲ್ಲಿ ಕೋವಿಡ್ ಸೋಂಕು ಪತ್ತೆಯಾದ ಹಾವೇರಿ ಮೂಲದ ಓರ್ವ ವ್ಯಕ್ತಿ ಸೇರಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 19 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ ಆರು ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬ ಬೆಂಗಳೂರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇನ್ನುಳಿದ 12 ಜನರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ
Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!