Udayavni Special

ಎರಡನೇ ಹಂತದ ಲಸಿಕೆಗೆ ಜಿಲ್ಲಾಡಳಿತ ಸಜ್ಜು

ಮೊದಲ ಹಂತದಲ್ಲಿ ಶೇ.61 ಪ್ರಗತಿ­ ! ಲಸಿಕೆ ಪಡೆದವರಲ್ಲಿ ಹಾವೇರಿ ಫಸ್ಟ್‌, ಸವಣೂರು ಲಾಸ್ಟ್‌

Team Udayavani, Feb 8, 2021, 6:50 PM IST

corona

ಹಾವೇರಿ: ಕೊರೊನಾ ತಡೆಗಟ್ಟುವ ಹಿನ್ನೆಲೆ ದೇಶದ ಮಹತ್ವಾಕಾಂಕ್ಷಿ ಕೋವಿಶೀಲ್ಡ್‌ ಮೊದಲ ಹಂತದ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲೆಯ 5313 ಕೊರೊನಾ ವಾರಿಯರ್ಗೆ ಲಸಿಕೆ ನೀಡುವ ಮೂಲಕ ಶೇ.61 ಪ್ರಗತಿ ಸಾಧಿಸಲಾಗಿದ್ದು, ಫೆ.9 ರಿಂದ ಎರಡನೇ ಹಂತದ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಕಲ ಸಿದ್ಧತೆ ಕೈಗೊಂಡಿದೆ.

ಕೋವಿಶೀಲ್ಡ್‌ ಲಸಿಕೆ ನೀಡುವ ಯೋಜನೆಗೆ ಜಿಲ್ಲೆಯಲ್ಲಿ ನಿರೀಕ್ಷೆಯಂತೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಲಸಿಕೆ ಪಡೆದವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿಲ್ಲ. ಎಲ್ಲರೂ ಆರೋಗ್ಯವಾಗಿದ್ದು, ಲಸಿಕೆ ಪಡೆದ ದಿನದಿಂದಲೇ ಅವರು ಎಂದಿನಂತೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೇ ಎರಡನೇ ಡೋಸ್‌ ತೆಗೆದುಕೊಳ್ಳಲು ಸಜ್ಜಾಗಿದ್ದು, ಕಾತುರದಿಂದ ಎದುರು ನೋಡುತ್ತಿದ್ದಾರೆ.

5313 ಜನರಿಗೆ ಲಸಿಕೆ: ಮೊದಲ ಹಂತದ ಲಸಿಕೆ ಪಡೆಯಲು ಜಿಲ್ಲೆಯಲ್ಲಿ ನೋಂದಾಯಿತ 8691 ಜನರ ಪೈಕಿ ಬ್ಯಾಡಗಿ ತಾಲೂಕು-390, ಹಾನಗಲ್ಲ-606, ಹಾವೇರಿ-1278, ಹಿರೇಕೆರೂರು-1021, ರಾಣಿಬೆನ್ನೂರು-1183, ಸವಣೂರು-269, ಶಿಗ್ಗಾವಿ- 566 ಸೇರಿದಂತೆ ಒಟ್ಟು 5313 ಜನರಿಗೆ ಲಸಿಕೆ ಹಾಕಲಾಗಿದ್ದು, ಶೇ.61 ಪ್ರಗತಿ ಸಾ ಧಿಸಲಾಗಿದೆ. ಲಸಿಕೆ ಪಡೆದವರ ಪೈಕಿ ಹಾವೇರಿ ತಾಲೂಕು ಮೊದಲ ಸ್ಥಾನದಲ್ಲಿದ್ದರೆ, ಸವಣೂರು ಕೊನೆಯ ಸ್ಥಾನದಲ್ಲಿದೆ.

ಲಸಿಕೆಯಿಂದ ಆತ್ಮಸ್ಥೆçರ್ಯ: ಮೊದಲ ಹಂತದ ಕೋವಿಶೀಲ್ಡ್‌ ಲಸಿಕೆ ಪಡೆದ ಕೆಲವರಲ್ಲಿ ಅಲ್ಪ ಪ್ರಮಾಣದ ಜ್ವರ, ಮೈ ಕೈ ನೋವು ಕಾಣಿಸಿಕೊಂಡಿದ್ದು ಬಿಟ್ಟರೆ ಇನ್ನುಳಿದಂತೆ ಆರೋಗ್ಯದ ಮೇಲೆ ಯಾವುದೇ ಅಡ್ಡ ಪರಿಣಾಮಗಳು ಕಂಡು ಬಂದಿಲ್ಲ. ಕೊರೊನಾ ಲಸಿಕೆ ಪಡೆದಿದ್ದರಿಂದ ಆರೋಗ್ಯ ಸಿಬ್ಬಂದಿ ಆತಂಕ ದೂರವಾಗಿ ಕೆಲಸ ಮಾಡಲು ಮತ್ತಷ್ಟು ಉತ್ಸಾಹ ಮೂಡಿಸಿದೆ. ಮೊದ ಮೊದಲು ಲಸಿಕೆ ಪಡೆಯಲು ಹಿಂಜರಿದಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಸ್ವತಃ ಮುಂದೆ ಬಂದು ಲಸಿಕೆ ಪಡೆದು ಇತರರನ್ನು ಪ್ರೇರೇಪಿಸುತ್ತಿದ್ದಾರೆ.

ಇದನ್ನೂ ಓದಿ :ಪೊಲೀಸರಿಗೆ ಸೇವಾ ಮನೋಭಾವ ಅಗತ್ಯ

ಲಸಿಕೆ ಕುರಿತು ಜಾಗೃತಿ: ಕೋವಿಶೀಲ್ಡ್‌ ಲಸಿಕೆ ಪಡೆದರೆ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವ ಆತಂಕದಿಂದ ಹಲವರು ಲಸಿಕೆ ಪಡೆಯಲು ನೋಂದಾಯಿಸಿಕೊಂಡಿದ್ದರೂ ಲಸಿಕೆ ಪಡೆಯಲು ಹಿಂಜಯುತ್ತಿದ್ದಾರೆ. ಇನ್ನು ಕೆಲವರು ಉದಾಸೀನತೆ ತೋರುತ್ತಿದ್ದು, ಸಣ್ಣ ಪುಟ್ಟ ಕಾಯಿಲೆಗಳಿಂದ ಬಳಲುತ್ತಿರುವವರು ಲಸಿಕೆಯಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರಿತು ಎಂಬ ಆತಂಕದಿಂದ ಲಸಿಕೆ ಪಡೆಯದೇ ದೂರ ಉಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ನೋಂದಾಯಿಸಿಕೊಂಡಿದ್ದರೂ ಸಲಿಕೆ ಹಾಕಿಸಿಕೊಳ್ಳದವರನ್ನು ಸಂಪರ್ಕಿಸಿ ಜಾಗೃತಿ ಮೂಡಿಸಲಾಗುತ್ತಿದೆ. ಲಸಿಕೆ ಬಗ್ಗೆ ಇರುವ ಆತಂಕ ದೂರ ಮಾಡಿಸಲು ಆರೋಗ್ಯ ಇಲಾಖೆಯಲ್ಲಿರುವ ಸೌಲಭ್ಯಗಳ ಬಗ್ಗೆ ತಿಳಿವಳಿಕೆ ನೀಡಿ ಲಸಿಕೆ ಹಾಕಿಸಿಕೊಳ್ಳುವಂತೆ ಮನವರಿಕೆ ಮಾಡಲಾಗುತ್ತಿದ್ದು, ಫೆ.9ರಿಂದ ಎರಡನೇ ಡೋಸ್‌ ನೀಡಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ.

ಟಾಪ್ ನ್ಯೂಸ್

ಗೌಡ ಲಿಂಗಾಯತರಿಗೆ 2ಎ ನೀಡಲು ಒತ್ತಾಯಿಸಿ ಬೆಂಗಳೂರು ಚಲೋಗೆ ನಿರ್ಧಾರ

ಗೌಡ ಲಿಂಗಾಯತರಿಗೆ 2ಎ ನೀಡಲು ಒತ್ತಾಯಿಸಿ ಬೆಂಗಳೂರು ಚಲೋಗೆ ನಿರ್ಧಾರ

vinesh

ವಿಶ್ವ ಚಾಂಪಿಯನ್ ಮಣಿಸಿ ಚಿನ್ನಕ್ಕೆ ಮುತ್ತಿಕ್ಕಿದ ಭಾರತೀಯ ಕುಸ್ತಿ ಪಟು ವಿನೇಶ್ ಪೋಗಟ್

ಅಂಬಾನಿ ನಿವಾಸದ ಬಳಿ ಜಿಲೆಟಿನ್‌ ತುಂಬಿದ ಕಾರು ನಿಲ್ಲಿಸಿದ್ದು ನಾವೇ ಎಂದ ಜೈಶ್‌-ಉಲ್‌-ಹಿಂದ್‌

ಅಂಬಾನಿ ನಿವಾಸದ ಬಳಿ ಜಿಲೆಟಿನ್‌ ತುಂಬಿದ ಕಾರು ನಿಲ್ಲಿಸಿದ್ದು ನಾವೇ ಎಂದ ಜೈಶ್‌-ಉಲ್‌-ಹಿಂದ್‌

ಬ್ರಾಹ್ಮಣರಿಂದ ಅರ್ಚಕ ವೃತ್ತಿ ಕಿತ್ತುಕೊಳ್ಳುವ ಪ್ರಯತ್ನ ಸರ್ಕಾರ ಮಾಡುತ್ತಿದೆ :ಪೇಜಾವರ ಶ್ರೀ

ಬ್ರಾಹ್ಮಣರಿಂದ ಅರ್ಚಕ ವೃತ್ತಿ ಕಿತ್ತುಕೊಳ್ಳುವ ಪ್ರಯತ್ನ ಸರ್ಕಾರ ಮಾಡುತ್ತಿದೆ :ಪೇಜಾವರ ಶ್ರೀ

Shubha Punja

ಬಿಗ್ ಬಾಸ್ ಮನೆಗೆ ನಟಿ ಶುಭಾ ಪೂಂಜಾ ಜತೆ ಎಂಟ್ರಿ ಕೊಟ್ರು ಕನ್ನಡದ ನಟ…ಯಾರವರು ?

Bajarangi 2 features song on Dhanvantari gods, says Dr V Nagendra Prasad

ಧನ್ವಂತರಿ ದೇವರ ಹಾಡು ‘ಭಜರಂಗಿ 2’ ಸಿನಿಮಾದಲ್ಲಿ ವಿಶೇಷ : ನಾಗೇಂದ್ರ ಪ್ರಸಾದ್

hhhds

100 ರೂ.ಗೆ ಲೀಟರ್ ಹಾಲು ಮಾರಲು ನಿರ್ಧಾರ…ಕೃಷಿ ಕಾಯ್ದೆ ವಿರುದ್ಧ ಸಮರ ಸಾರಿದ ರೈತರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೌಡ ಲಿಂಗಾಯತರಿಗೆ 2ಎ ನೀಡಲು ಒತ್ತಾಯಿಸಿ ಬೆಂಗಳೂರು ಚಲೋಗೆ ನಿರ್ಧಾರ

ಗೌಡ ಲಿಂಗಾಯತರಿಗೆ 2ಎ ನೀಡಲು ಒತ್ತಾಯಿಸಿ ಬೆಂಗಳೂರು ಚಲೋಗೆ ನಿರ್ಧಾರ

ಬ್ರಾಹ್ಮಣರಿಂದ ಅರ್ಚಕ ವೃತ್ತಿ ಕಿತ್ತುಕೊಳ್ಳುವ ಪ್ರಯತ್ನ ಸರ್ಕಾರ ಮಾಡುತ್ತಿದೆ :ಪೇಜಾವರ ಶ್ರೀ

ಬ್ರಾಹ್ಮಣರಿಂದ ಅರ್ಚಕ ವೃತ್ತಿ ಕಿತ್ತುಕೊಳ್ಳುವ ಪ್ರಯತ್ನ ಸರ್ಕಾರ ಮಾಡುತ್ತಿದೆ :ಪೇಜಾವರ ಶ್ರೀ

ಶಿವಮೊಗ್ಗ: ಸಿಎಂ ಗೆ ಘೇರಾವ್ ಹಾಕಲು ಕಾಂಗ್ರೆಸ್ ಪ್ಲಾನ್ : 20ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ

ಶಿವಮೊಗ್ಗ: ಸಿಎಂ ಗೆ ಘೇರಾವ್ ಹಾಕಲು ಕಾಂಗ್ರೆಸ್ ಪ್ಲಾನ್ : 20ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ

ಆನೆಗುಡ್ಡೆ : ತಾಲೂಕು ಮಟ್ಟದ ಭಜನೋತ್ಸವ 2021 ಕಾರ್ಯಕ್ರಮ ಉದ್ಘಾಟನೆ

ಆನೆಗುಡ್ಡೆ : ತಾಲೂಕು ಮಟ್ಟದ ಭಜನೋತ್ಸವ 2021 ಕಾರ್ಯಕ್ರಮ ಉದ್ಘಾಟನೆ

ಎಫ್ ಡಿಎ ಪರೀಕ್ಷಾ ನಕಲು, ನಾಲ್ವರು ಪೊಲೀಸ್ ವಶಕ್ಕೆ

ಎಫ್ ಡಿಎ ಪರೀಕ್ಷಾ ನಕಲು, ನಾಲ್ವರು ಪೊಲೀಸರ ವಶಕ್ಕೆ

MUST WATCH

udayavani youtube

ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ

udayavani youtube

ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್

udayavani youtube

CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani

udayavani youtube

ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3

udayavani youtube

ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು

ಹೊಸ ಸೇರ್ಪಡೆ

ಗೌಡ ಲಿಂಗಾಯತರಿಗೆ 2ಎ ನೀಡಲು ಒತ್ತಾಯಿಸಿ ಬೆಂಗಳೂರು ಚಲೋಗೆ ನಿರ್ಧಾರ

ಗೌಡ ಲಿಂಗಾಯತರಿಗೆ 2ಎ ನೀಡಲು ಒತ್ತಾಯಿಸಿ ಬೆಂಗಳೂರು ಚಲೋಗೆ ನಿರ್ಧಾರ

Alemari Jananga 06

ಅಲೆಮಾರಿ ಜನಾಂಗದ ಬದುಕಿನ ಯಾತನೆ

vinesh

ವಿಶ್ವ ಚಾಂಪಿಯನ್ ಮಣಿಸಿ ಚಿನ್ನಕ್ಕೆ ಮುತ್ತಿಕ್ಕಿದ ಭಾರತೀಯ ಕುಸ್ತಿ ಪಟು ವಿನೇಶ್ ಪೋಗಟ್

Manasi Joshi

ಮಹಾ ಸಾಧಕಿ ಮಾನಸಿ ಜೋಶಿ; ಕಾಲು ಕಳೆದುಕೊಂಡರೂ ಆತ್ಮವಿಶ್ವಾಸ ಅಡ್ಡಿಯಾಗಲಿಲ್ಲ

ಅಂಬಾನಿ ನಿವಾಸದ ಬಳಿ ಜಿಲೆಟಿನ್‌ ತುಂಬಿದ ಕಾರು ನಿಲ್ಲಿಸಿದ್ದು ನಾವೇ ಎಂದ ಜೈಶ್‌-ಉಲ್‌-ಹಿಂದ್‌

ಅಂಬಾನಿ ನಿವಾಸದ ಬಳಿ ಜಿಲೆಟಿನ್‌ ತುಂಬಿದ ಕಾರು ನಿಲ್ಲಿಸಿದ್ದು ನಾವೇ ಎಂದ ಜೈಶ್‌-ಉಲ್‌-ಹಿಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.