ಹಾವೇರಿ: 42 ಜನರಿಗೆ ಸೋಂಕು ದೃಢ; ಸೋಂಕಿತರ ಸಂಖ್ಯೆ 2525 ಕ್ಕೆ; 4 ಸಾವು

Team Udayavani, Aug 17, 2020, 7:57 PM IST

ಹಾವೇರಿ: 42 ಜನರಿಗೆ ಸೋಂಕು ದೃಢ; ಸೋಂಕಿತರ ಸಂಖ್ಯೆ 2525 ಕ್ಕೆ; 4 ಸಾವು

ಸಾಂದರ್ಭಿಕ ಚಿತ್ರ

ಹಾವೇರಿ: ಜಿಲ್ಲೆಯಲ್ಲಿ ಇಂದು ಒಂದೇ ದಿನ ವಿವಿಧ ಕಡೆಗಳಲ್ಲಿ 42 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2525 ಕ್ಕೆ ಏರಿಕೆಯಾಗಿದೆ.

ಇಂದು ನಾಲ್ವರು ಕೋವಿಡ್ 19 ಸೊಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 56 ಜನರು ಬಲಿಯಾದಂತಾಗಿದೆ. ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 32 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 1660 ಆಗಿದೆ. ಇನ್ನೂ ಒಟ್ಟು 809 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.