ಹಾವೇರಿ ಜಿಲ್ಲೆಯಲ್ಲಿ ಮತ್ತೆ ಎರಡಂಕಿ ದಾಟಿದ ಕೋವಿಡ್

15 ದಿನದಲ್ಲಿ234 ಪ್ರಕರಣ ಪತ್ತೆ! ­200 ಸಕ್ರಿಯ ಪ್ರಕರಣ­ನಿತ್ಯ ಸರಾಸರಿ 20-30 ಕೇಸ್‌

Team Udayavani, Apr 17, 2021, 7:40 PM IST

fgndfr

ಹಾವೇರಿ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೋವಿಡ್   ಸೋಂಕಿನ ಪ್ರಕರಣಗಳ ಪತ್ತೆ ಪ್ರತಿದಿನ ಎರಡಂಕಿಗೆ ಬಂದು ತಲುಪಿದ್ದು, ಆತಂಕ ಹೆಚ್ಚುವಂತೆ ಮಾಡಿದೆ. ನಿತ್ಯ ಸರಾಸರಿ 20-30 ಪ್ರಕರಣ: ಪ್ರತಿನಿತ್ಯ ಸರಾಸರಿ 20-30 ಪ್ರಕರಣಗಳು ಪತ್ತೆಯಾಗುತ್ತಿವೆ. ಸದ್ಯ ಜಿಲ್ಲೆಯಲ್ಲಿ 200 ಸಕ್ರಿಯ ಪ್ರಕರಣಗಳಿದ್ದು, 5 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಒಬ್ಬರು ಹೋಂ ಐಸೋಲೆಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಂಕಿನ ಪ್ರಕರಣಗಳ ಏರಿಕೆ:

ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಆತಂಕ ಉಂಟು ಮಾಡಿದೆ. ಏ.1ರಂದು ಕೇವಲ 3 ಕೋವಿಡ್‌ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದವು. ಏ.2ರಂದು 8 ಪ್ರಕರಣ, ಏ.3ರಂದು 4, ಏ.4ರಂದು 7, ಏ.5ರಂದು 5, ಏ.6ರಂದು 5, ಏ.7ರಂದು 12, ಏ.8ರಂದು 15, ಏ.9ರಂದು 13, ಏ.10ರಂದು 16, ಏ.11ರಂದು 22, ಏ.12ರಂದು 36, ಏ.13ರಂದು 17 ಪ್ರಕರಣ, ಏ.14ರಂದು 44, ಏ.15ರಂದು 27 ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಕಳೆದ 15 ದಿನಗಳಲ್ಲಿ ಒಟ್ಟು 234 ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಇದುವರೆಗೆ 33 ಮಂದಿ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಹಾಗಾಗಿ, ಒಟ್ಟು 200 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 199 ಕೋವಿಡ್‌ ಸೋಂಕಿತರು ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆಯ ಕೋವಿಡ್‌ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಒಬ್ಬರು ಹೋಂ ಐಸೋಲೆಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಸೋಂಕಿನಿಂದ ಇದುವರೆಗೆ 197 ಜನರು ಮೃತಪಟ್ಟಿದ್ದಾರೆ.

ಅಗತ್ಯ ಬೆಡ್‌ಗಳ ವ್ಯವಸ್ಥೆ: ಜಿಲ್ಲಾಸ್ಪತ್ರೆ ಸೇರಿದಂತೆ ಜಿಲ್ಲೆಯ 6 ತಾಲೂಕು ಆಸ್ಪತ್ರೆಗಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ತೆರೆಯಲಾಗಿದ್ದು, ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಅಗತ್ಯ ಬೇಡ್‌, ವೆಂಟಿಲೇಟರ್‌, ಆಕ್ಸಿಜನ್‌, ಐಸಿಯು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿಲ್ಲಾಸ್ಪತ್ರೆ ಸೇರಿದಂತೆ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಇದುವರೆಗೂ ಒಟ್ಟು 307 ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆಗಳ ಕೋವಿಡ್‌ ಸೆಂಟರ್‌ಗಳಲ್ಲಿ 49 ವೆಂಟಿಲೇಟರ್‌ ಸಹಿತ ಐಸಿಯು ಬೇಡ್‌, 39 ವೆಂಟಿಲೇಟರ್‌ ರಹಿತ ಐಸಿಯು ಬೆಡ್‌ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಕೋವಿಡ್‌ ಸೋಂಕಿತ ಯಾರೊಬ್ಬರಿಗೂ ಜನರಲ್‌ ಬೆಡ್‌ನ‌ಲ್ಲಿ ಚಿಕಿತ್ಸೆ ನೀಡುತ್ತಿಲ್ಲ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಎರಡು ಖಾಸಗಿ ಆಸ್ಪತ್ರೆಗಳನ್ನು ಗುರುತಿಸಲಾಗಿದ್ದು, 3 ಜನ ಸೋಂಕಿತರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವೀರೇಶ ಮಡ್ಲೂರ

 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.