ಬಂಕಾಪುರದ ನಾಲ್ವರಿಗೆ ಕೋವಿಡ್


Team Udayavani, Jul 18, 2020, 12:15 PM IST

ಬಂಕಾಪುರದ ನಾಲ್ವರಿಗೆ ಕೋವಿಡ್

ಬಂಕಾಪುರ: ಪಟ್ಟಣದ 3ನೇ ವಾರ್ಡಿನ ಕಂಟೇನ್ಮೆಂಟ್‌ ಜೋನ್‌ ಪ್ರದೇಶದಲ್ಲಿ ಎರಡು, ಖತೀಬ ಪ್ಲಾಟ್‌ನಲ್ಲಿ ಒಂದು, ಮುಖ್ಯ ಮಾರುಕಟ್ಟೆ ಯಲ್ಲಮ್ಮನ ದೇವಸ್ಥಾನದ ಕಂಟೈನ್ಮೆಂಟ್‌ ಝೋನ್‌ ಪ್ರದೇಶದಲ್ಲಿ ಒಂದು ಪ್ರಕರಣ ಸೇರಿದಂತೆ ಒಟ್ಟು ನಾಲ್ಕು ಕೋವಿಡ್ ಪಾಸಿಟಿವ್‌ ಪ್ರಕರಣಗಳು ಶುಕ್ರವಾರ ದಾಖಲಾಗಿವೆ.

ಖತೀಬ ಪ್ಲಾಟ್‌ನಲ್ಲಿ ಕೋವಿಡ್ ಪಾಸಿಟಿವ್‌ ಪ್ರಕರಣ ದಾಖಲಾಗಿರುವುದರಿಂದ ಆ ಮನೆಯ ಸುತ್ತಮುತ್ತಲಿನ 100 ಮೀಟರ್‌ ಪ್ರದೇಶವನ್ನು ಕಂಟೈನ್ಮೆಂಟ್‌ ಜೋನ್‌ ಆಗಿ, 300 ಮೀಟರ್‌ ಪ್ರದೇಶವನ್ನು ಬಫರ್‌ ಜೋನ್‌ ಆಗಿ ಪರಿವರ್ತಿಸಿ ಫೀವರ್‌ ಕ್ಲೀನಿಕ್‌, ಸಹಾಯವಾಣಿಯನ್ನು ತೆರೆಯಲಾಗಿದೆ. ಖತೀಬ ಪ್ಲಾಟ್‌ ಕಂಟೈನ್ಮೆಂಟ್‌ ಜೋನ್‌ ಸೇರಿದಂತೆ, 3ನೇ ವಾರ್ಡಿನ ಕಂಟೈನ್ಮೆಂಟ್‌ ಜೋನ್‌, ಮುಖ್ಯ ಮಾರುಕಟ್ಟೆ ಯಲ್ಲಮ್ಮನ ದೇವಸ್ಥಾನದ ಕಂಟೈನ್ಮೆಂಟ್‌ ಜೋನ್‌ ಪ್ರದೇಶಗಳಿಗೆ ಶುಕ್ರವಾರ ಎಸಿ ಅನ್ನಪೂರ್ಣ ಮುದಕಮ್ಮನವರ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಪೊಲೀಸ್‌ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದರು. ತಹಶೀಲ್ದಾರ್‌ ಪ್ರಕಾಶ ಕುದರಿ, ಉಪತಹಶೀಲ್ದಾರ್‌ ಎಂ.ಎಸ್‌. ಪಾಟೀಲ, ಆರ್‌.ಐ. ಆರ್‌. ಎಂ.ನಾಯಕ, ಗ್ರಾಮಲೆಕ್ಕಾ ಧಿಕಾರಿ ಕಿಲ್ಲೇದಾರ, ಪಿಎಸ್‌ಐ ಸಂತೋಷ ಪಾಟೀಲ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಎಸ್‌ವೈ ಪ್ರಚಾರದಿಂದ ಬಿಜೆಪಿಗೆ ಆನೆ ಬಲ

ಬಿಎಸ್‌ವೈ ಪ್ರಚಾರದಿಂದ ಬಿಜೆಪಿಗೆ ಆನೆ ಬಲ

ನಮ್ಮ ಅವಧಿಯಲ್ಲಿ ಹಾನಗಲ್ಲ ಕ್ಷೇತ್ರಕ್ಕೆ 2400 ಕೋಟಿ ಕೊಟ್ಟಿದ್ದೇನೆ

ನಮ್ಮ ಅವಧಿಯಲ್ಲಿ ಹಾನಗಲ್ಲ ಕ್ಷೇತ್ರಕ್ಕೆ 2400 ಕೋಟಿ ಕೊಟ್ಟಿದ್ದೇನೆ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

12-asasa

ನಾನು ಸಚಿವನಾಗಲು, ಸಿಎಂ ಆಗಲು ಯಡಿಯೂರಪ್ಪ ಕಾರಣ : ಬಸವರಾಜ ಬೊಮ್ಮಾಯಿ

21hkr1

ಜಿಲ್ಲಾದ್ಯಂತ ಬಿಸಿಯೂಟ ಕಾರ್ಯಕ್ರಮಕ್ಕೆ ಚಾಲನೆ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.