ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 50 ಸಾವಿರ ರೂ.ಪರಿಹಾರ: ಬಿ.ಸಿ.ಪಾಟೀಲ್
Team Udayavani, May 16, 2021, 1:35 PM IST
ಹಾವೇರಿ: ಹಿರೇಕರೂರು ಮತಕ್ಷೇತ್ರದ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಕೋವಿಡ್ ಎರಡನೇ ಅಲೆ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50ಸಾವಿರ ರೂ.ಪರಿಹಾರ ಧನ ನೀಡುವುದಾಗಿ ಕೃಷಿ ಸಚಿವ, ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಘೋಷಿಸಿದ್ದಾರೆ.
ಹಿರೇಕೆರೂರು ಮತಕ್ಷೇತ್ರದಲ್ಲಿ ಇಲ್ಲಿಯವರೆಗೆ ಸುಮಾರು ಹದಿನೆಂಟು ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಮೃತಪಟ್ಟವರ ಕುಟುಂಬದ ಸದಸ್ಯರನ್ನು ನಾಳೆ ಬಿ.ಸಿ.ಪಾಟೀಲ್ ಭೇಟಿಯಾಗಿ ಪರಿಹಾರ ಧನ ವಿತರಿಸಲಿದ್ದಾರೆ.
ಇದನ್ನೂ ಓದಿ : ರೈತರಿಂದ ನೇರವಾಗಿ ಟೊಮೇಟೋ ಖರೀದಿಸಿ ಉಚಿತವಾಗಿ ವಿತರಿಸಿದ ನಟ ಉಪೇಂದ್ರ
ಇನ್ನು ಕೆಲವು ದಿನಗಳ ಹಿಂದೆ ಹಿರೇಕೆರೂರು ಮತಕ್ಷೇತ್ರ ವ್ಯಾಪ್ತಿಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಹಿರೇಕೆರೂರು ಸೇರಿದಂತೆ ಹಾವೇರಿ ಜಿಲ್ಲೆಯ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ದಾಖಲಾಗಿ ಚಿಕಿತ್ಸೆ ಪಡೆದಲ್ಲಿ ಅವರ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕವಾಗಿ ಭರಿಸುವುದಾಗಿ ಬಿಸಿಪಿ ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು