ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಡಿಸಿ ಭೇಟಿ

Team Udayavani, Jul 6, 2019, 3:54 PM IST

hv-tdy-6..

ಅಕ್ಕಿಆಲೂರು: ಕಿತ್ತೂರು ರಾಣಿ ಚನ್ನಮ್ಮ ಹೆಣ್ಣು ಮಕ್ಕಳ ವಸತಿ ಶಾಲೆಗೆ ಶುಕ್ರವಾರ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಊಟ ಸವಿದರು.

ಅಕ್ಕಿಆಲೂರು: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಅಧಿಕಾರಿಗಳೊಂದಿಗೆ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಊಟ ಸವಿದು ಮಕ್ಕಳಿಗೆ ಪಾಠವನ್ನೂ ಮಾಡಿ ಗಮನ ಸೆಳೆದರು.

ಹಾನಗಲ್ಲ ತಾಲೂಕು ಸೇರಿದಂತೆ ವಿವಿಧ ಕಡೆಗಳಲ್ಲಿ ಎದುರಾದ ಆಧಾರ್‌ ಕಾರ್ಡ್‌ ತಿದ್ದುಪಡಿ ಸಮಸ್ಯೆ ಕುರಿತು ಪರಿಶೀಲನೆಗಾಗಿ ತೆರಳಿದ್ದ ಜಿಲ್ಲಾಧಿಕಾರಿಗಳನ್ನೊಳಗೊಂಡ ತಂಡ ಮಧ್ಯಾಹ್ನ ಪಟ್ಟಣದ ಕಲ್ಲಾಪುರ ರಸ್ತೆಯಲ್ಲಿನ ಕಿತ್ತೂರ ರಾಣಿ ಚನ್ನಮ್ಮ ಹೆಣ್ಣು ಮಕ್ಕಳ ವಸತಿ ಶಾಲೆ ಭೇಟಿ ನೀಡಿದರು. ನಂತರ ಶಾಲೆಯಲ್ಲಿನ ವಿದ್ಯಾರ್ಥಿಗಳೊಂದಿಗೆ ಭವಿಷ್ಯದ ಕುರಿತು ಸಂವಾದ ನಡೆಸಿದರು. 45 ನಿಮಿಷ ತಮ್ಮದೆ ವಿಭಿನ್ನ ಶೈಲಿಯಲ್ಲಿ ಪಾಠ ಮಾಡಿ, ವಿದ್ಯಾರ್ಥಿಗಳನ್ನು ಭಾವನಾ ಲೋಕಕ್ಕೆ ಕರೆದೊಯ್ಯದರು.

ಭಾರತದ ಸಂವಿಧಾನ, ಪ್ರಜಾಪ್ರಭುತ್ವ ಸೇರಿ ಹಲವು ಸಾಮಾನ್ಯಜ್ಞಾನದ ಕುರಿತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟ ಅವರು, ಮೌಲ್ಯಾಧಾರಿತ ಮತ್ತು ನೈತಿಕ ಶಿಕ್ಷಣ ಬೆಳಸಿಕೊಳ್ಳಲು ಬೇಕಾದ ಅಗತ್ಯ ಮನಸ್ಥಿತಿ ಬಗ್ಗೆ ತಿಳಿ ಹೇಳಿದರು.

ನಂತರ ವಿದ್ಯಾರ್ಥಿಗಳೊಂದಿಗೆ ಕುಳಿತು ಮಧ್ಯಾಹ್ನದ ಭೋಜನ ಸವಿದರು. ಈ ಸಂದರ್ಭದಲ್ಲಿ ಜಿಲ್ಲಾಕಾರಿಗಳ ಸರಳತೆ, ಒಡನಾಟ ವಿದ್ಯಾರ್ಥಿನಿಯರನ್ನು ಆಕರ್ಷಿಸಿತು.

ವಸತಿ ಶಾಲೆಯ ಸ್ಥಿತಿಗತಿಗಳ ಕುರಿತು ಪ್ರಾಚಾರ್ಯ ಕುಮಾರ ಜೋಗಾರ ಜೊತೆ ಚರ್ಚಿಸಿದರು. ಸಮಾಜ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿಗಳಾದ ಚೈತ್ರಾ ಬಿ.ವಿ., ಗಂಗಮ್ಮ ಹಿರೇಮಠ, ಹಾನಗಲ್ಲ ತಹಶೀಲ್ದಾರ್‌ ಗಂಗಪ್ಪ ಎಂ. ಉಪಸ್ಥಿತರಿದ್ದರು.

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri Congress candidate Anandaswamy Gaddadevaramath filed nomination papers

Haveri: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.