ನೇತ್ರದಾನಕ್ಕೆ ಡಿಸಿ ವಾಗ್ಧಾನ

ಎಸಿ, ಎಡಿಸಿ, ತಹಶೀಲ್ದಾರ್‌ರಿಂದಲೂ ನೇತ್ರದಾನಕ್ಕೆ ವಾಗ್ಧಾನ

Team Udayavani, Jul 20, 2019, 4:47 PM IST

hv-tdy-5

ಸವಣೂರು: ಪತ್ರಿಕಾ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ನೇತ್ರದಾನ ವಾಗ್ಧಾನ ಪತ್ರ ಸಹಿ ಅಭಿಯಾನದಲ್ಲಿ ಡಿಸಿ ಕೃಷ್ಣ ಭಾಜಪೇಯಿ, ಎಸಿ, ಎಡಿಸಿ ಹಾಗೂ ತಹಸೀಲ್ದಾರ್‌ ನೇತ್ರದಾನ ವಾಗ್ಧಾನ ಮಾಡಿದರು.

ಸವಣೂರು: ನೇತ್ರದಾನದಿಂದ ಅಂಧರಿಗೆ ಕಣ್ಣು ಬರುವಂತಾದರೆ ಅದಕ್ಕಿಂತ ದೊಡ್ಡ ಸಾಮಾಜಿಕ ಕಾರ್ಯ ಮತ್ತೂಂದಿಲ್ಲ. ಇಂತಹ ಕಾರ್ಯಗಳಿಗೆ ಪ್ರೇರಣೆ ಅವಶ್ಯವಾಗಿದೆ. ಈ ಕುರಿತು ಸಾಮಾಜಿಕ ಕಾರ್ಯಕ್ಕೆ ಸವಣೂರ ಮಾಧ್ಯಮ ಮಿತ್ರರು ನೇತ್ರದಾನ ವಾಗ್ಧಾನ ಪ್ರೇರಣಾ ಕಾರ್ಯಕ್ರಮಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದರು.

ಶುಕ್ರವಾರ ಉಪವಿಭಾಗಾಧಿಕಾರಿ ಕಚೇರಿ ಸಭಾ ಭವನದಲ್ಲಿ ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆ ನಿಮಿತ್ತ ಹುಬ್ಬಳ್ಳಿ ಎಂ.ಎಂ.ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ನೇತ್ರದಾನ ವಾಗ್ಧಾನ ಪತ್ರಕ್ಕೆ ಸಹಿ ಹಾಕುವ ಮೂಲಕ ನೇತ್ರದಾನ ವಾಗ್ಧಾನ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಮನುಷ್ಯ ತನ್ನ ಜೀವಿತಾನಂತರ ದೇಹದ ಅಂಗಾಂಗಗಳನ್ನು ದಾನ ಮಾಡುವುದು ಅತ್ಯಂತ ಮಹತ್ವದ ಕಾರ್ಯ. ಇದರಿಂದಾಗಿ ಅಂಗಾಂಗ ವೈಫಲ್ಯಗಳಿಂದ ಬಳಲುತ್ತಿರುವ ಅದೆಷ್ಟೋ ಜನರಿಗೆ ಬದುಕು ಕಲ್ಪಿಸಿದಂತಾಗುತ್ತದೆ. ಇಂದು ನಾನೂ ಸಹ ನೇತ್ರದಾನ ವಾಗ್ಧಾನ ಪತ್ರಕ್ಕೆ ಸಹಿ ಹಾಕುವ ಮೂಲಕ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಪ್ರೋತ್ಸಾಹಿಸುತ್ತಿದ್ದೇನೆ ಎಂದರು.

ಪತ್ರಕರ್ತ ಆನಂದ ಮತ್ತಿಗಟ್ಟಿ ನೇತ್ರದಾನ ವಾಗ್ಧಾನ ಪತ್ರಕ್ಕೆ ಸಹಿ ಹಾಕಿ ಇತರರಿಗೆ ಮಾದರಿಯಾಗುವಂತೆ ಕೋರಿದರು.

ಇದೇ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಬೋಯಾರ್‌ ಹರ್ಷಲ್ ನಾರಾಯಣರಾವ್‌, ಅಪರ ಜಿಲ್ಲಾಧಿಕಾರಿ (ಪ್ರಭಾರ)ತಿಪ್ಪೆಸ್ವಾಮಿ, ತಹಸೀಲ್ದಾರ್‌ ವಿ.ಡಿ.ಸಜ್ಜನ್‌ ಅವರು ಸಹ ನೇತ್ರದಾನ ವಾಗ್ಧಾನ ಪತ್ರಕ್ಕೆ ಸಹಿ ಹಾಕಿ ಮಾತನಾಡಿದರು. ಪತ್ರಕರ್ತರಾದ ಶಂಕ್ರಯ್ಯ ಹಿರೇಮಠ, ಅಶೋಕ ಕಳಲಕೊಂಡ, ಯೋಗೇಂದ್ರ ಜಂಬಗಿ, ರಾಜಶೇಖರಯ್ಯ ಗುರುಸ್ವಾಮಿಮಠ, ಗಣೇಶಗೌಡ ಪಾಟೀಲ, ಅಶೋಕ ಕಾಳಶೆಟ್ಟಿ ಹಾಗೂ ಇತರರಿದ್ದರು.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.