
ದೇವರಗುಡ್ಡ ಗ್ರಾಪಂ ಅಧ್ಯಕ್ಷರ ಪದಚ್ಯುತಿಗೆ ವಿಮಾನ ಏರಿದರು!
Team Udayavani, Dec 6, 2022, 8:51 PM IST

ರಾಣಿಬೆನ್ನೂರ: ತಾಲೂಕಿನ ಸುಕ್ಷೇತ್ರ ದೇವರಗುಡ್ಡ ಗ್ರಾಪಂ ಅಧ್ಯಕ್ಷ ಮಾಲತೇಶ ದುರ್ಗಪ್ಪ ನಾಯರ್ ವಿರುದ್ಧ ಮಂಗಳವಾರ ಸದಸ್ಯರು ಮಂಡಿಸಿದ ಅವಿಶ್ವಾಸ ಗೊತ್ತುವಳಿಗೆ ಗೆಲುವಾಗಿದೆ.
ಒಟ್ಟು 13 ಸದಸ್ಯರ ಸಂಖ್ಯಾಬಲದ ಗ್ರಾಪಂನಲ್ಲಿ ಸಂತೋಷ್ ಭಟ್ ಗುರೂಜಿ ಬಣದ 9 ಸದಸ್ಯರು ಕೇರಳ, ತಮಿಳುನಾಡು, ಬೆಂಗಳೂರು ಮತ್ತಿತರ ಸ್ಥಳಗಳಿಗೆ ಪ್ರವಾಸ ಕೈಗೊಂಡಿದ್ದರು. ಅವಿಶ್ವಾಸ ಗೊತ್ತುವಳಿ ದಿನ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿ, ಅಲ್ಲಿಂದ ದೇವರಗುಡ್ಡಕ್ಕೆ ತೆರಳಿ ಅವಿಶ್ವಾಸದ ಪರ ಮತ ಚಲಾಯಿಸುವ ಮೂಲಕ ಗಮನ ಸೆಳೆದರು.
ಅವಿಶ್ವಾಸದ ವಿರುದ್ಧ ನಾಲ್ಕು ಮತಗಳು ಚಲಾವಣೆಗೊಂಡವು. ಉಪ ವಿಭಾಗಾಧಿಕಾರಿ ಶಿವಾನಂದ ಉಳಾಗಡ್ಡಿ, ತಾಪಂ ಇಒ ಟಿ.ಆರ್. ಮಲ್ಲಾಡದ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಕಳೆದ ಎರಡು ತಿಂಗಳಿನಿಂದ ಅತೀವ ಕುತೂಹಲ ಮೂಡಿಸಿದ್ದ ಅವಿಶ್ವಾಸ ಮಂಡನೆ ಕೊನೆಗೂ ಯಶಸ್ವಿಯಾಗಿದ್ದು, ಇದೀಗ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಬೇಕಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ

ಕ್ಷೇತ್ರದ ಜನತೆಯ ಎದುರು ಜನ್ಮದಿನ ಆಚರಿಸಿಕೊಳ್ಳುತ್ತಿರುವುದು ಚಿರಸ್ಮರಣೀಯ : ಸಿಎಂ ಬೊಮ್ಮಾಯಿ

ಬಿಜೆಪಿ ಲೋಕಾ ಅಸ್ತ್ರ: ಕಾಂಗ್ರೆಸ್ನ 59 ಪ್ರಕರಣ ಲೋಕಾಯುಕ್ತಕ್ಕೆ: ಬೊಮ್ಮಾಯಿ

ಕಾಂಗ್ರೆಸ್ ನವರಿಗೆ ಕುಕ್ಕರ್ ಮೇಲೆ ಬಹಳ ಪ್ರೀತಿ: ಸಿಎಂ ಬೊಮ್ಮಾಯಿ ಲೇವಡಿ

ಚುನಾವಣೆ ನಡೆಯುವುದು ಧಮ್, ತಾಕತ್ ಮೇಲಲ್ಲ ಅಭಿವೃದ್ಧಿ ಮೇಲೆ: ಬಿಸಿ ಪಾಟೀಲ್
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ

Union Budget 2023: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಘೋಷಣೆ

Union Budget 2023: ಈ ಬಾರಿ ಬಜೆಟ್ ನಲ್ಲಿ ಯಾವುದು ದುಬಾರಿ, ಯಾವುದು ಅಗ್ಗ?

Union Budget 2023: ಆದಾಯ ತೆರಿಗೆಯಲ್ಲಿ ಭಾರಿ ಬದಲಾವಣೆ; 7 ಲಕ್ಷದವರೆಗೆ ಟ್ಯಾಕ್ಸ್ ಕಟ್ಟಬೇಕಿಲ್ಲ