ಚರಂಡಿ ಸ್ವತ್ಛತಾ ಕಾರ್ಯಕ್ಕೆ ಅಡ್ಡಿ: ರೈತನ ವಿರುದ್ಧ ದೂರು

Team Udayavani, Apr 25, 2021, 1:26 PM IST

Disruption of sewage sanitation:

ಗುತ್ತಲ: ಮಳೆಯ ನೀರಿನೊಂದಿಗೆ ಚರಂಡಿ ನೀರುಜಮೀನುಗಳಿಗೆ ನುಗ್ಗುತ್ತದೆ ಎಂದು ಆರೋಪಿಸಿಚರಂಡಿ ಸ್ವತ್ಛತಾ ಕಾರ್ಯದಲ್ಲಿ ತೊಡಗಿದ್ದ ಗ್ರಾಪಂಸಿಬ್ಬಂದಿಗೆ ರೈತನೋರ್ವ ಅಡ್ಡಿಪಡಿಸಿದ್ದಲ್ಲದೇ,ವಾಗ್ಧಾದ ಹಾಗೂ ಹಲ್ಲೆಗೆ ಯತ್ನಿಸಿರುವ ಘಟನೆನೆಗಳೂರ ಗ್ರಾಮದಲ್ಲಿ ಶನಿವಾರ ನಡೆದಿದೆ. ಈಕುರಿತು ಗ್ರಾಪಂ ಅಧ್ಯಕ್ಷರು ರೈತನ ವಿರುದ್ಧ ದೂರುದಾಖಲಿಸಿದ್ದಾರೆ.

ಗ್ರಾಪಂ ಅಧ್ಯಕ್ಷ ಸುರೇಶ ಸಪ್ಪಣ್ಣನವರ,ಸದಸ್ಯರಾದ ಸಿಕಂದರ್‌ ಮುಲ್ಲಾ, ಹನುಮಂತಪ್ಪದೊಡ್ಡವೀರಪ್ಪನವರ ಹಾಗೂ ಗ್ರಾಪಂ ಸಿಬ್ಬಂದಿಶೇಖಪ್ಪ ಜಾಲಣ್ಣನವರ ಹಾಗೂ ಸ್ಥಳೀಯರಾದಸುಲೇಮಾನ ಸುಂಕದ ಎಂಬುವವರಮೇಲೆ ಗ್ರಾಮದ ರೈತ ಶರಣಪ್ಪ ನಿಂಗರಡ್ಡಿಚಪ್ಪರದ ಎಂಬುವರು ಹಲ್ಲೆ ನಡೆಸಿದ್ದಾರೆಂದುಆರೋಪಿಸಲಾಗಿದೆ.

ಕಳೆದ ಅನೇಕ ವರ್ಷಗಳಿಂದ ಚರಂಡಿನೀರು ಜಮೀನಿನಲ್ಲಿ ಹರಿಯುತ್ತಿದ್ದರಿಂದಜಮೀನು ಹಾಳಾಗುತ್ತದೆ ಎಂದು ಕಳೆದವರ್ಷ ಜುಲೈ 15ರಂದು ಚರಂಡಿ ನೀರುತಮ್ಮ ಜಮೀನುಗಳಿಗೆ ಬಾರದಂತೆ ರೈತರುತಡೆಯೊಡ್ಡಿದ್ದರು.

ಈ ಸಂದರ್ಭದಲ್ಲಿ ಗ್ರಾಪಂಆಡಳಿತಾಧಿ ಕಾರಿ, ತಹಶೀಲ್ದಾರ್‌, ತಾಪಂ ಇಒ,ಪಿಡಿಒ ರೈತರಿಗೆ ಚರಂಡಿ ನೀರು ಬಾರದಂತೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆಅದು ಕಾರ್ಯಗತವಾಗಿರಲಿಲ್ಲ ಎನ್ನಲಾಗಿದೆ.ಶನಿವಾರ ಗ್ರಾಪಂ ಸಿಬ್ಬಂದಿ ಜೆಸಿಬಿ ಯಂತ್ರದಮೂಲಕ ಚರಂಡಿ ನೀರು ಸರಾಗವಾಗಿ ಹರಿದುಹೋಗುವಂತೆ ಸ್ವತ್ಛಗೊಳಿಸುತ್ತಿದ್ದ ವೇಳೆ ಸ್ಥಳಕ್ಕೆಆಗಮಿಸಿದ ರೈತ ಶರಣಪ್ಪ ಚಪ್ಪರದ ಗ್ರಾಪಂಸಿಬ್ಬಂದಿಗೆ ತಕರಾರು ಮಾಡಿದ್ದಾನೆ.

ಈ ಸಂದರ್ಭದಲ್ಲಿ ಚರಂಡಿಯಲ್ಲಿನ ಕೊಳೆತೆಗೆಯುತ್ತಿದ್ದ ಗ್ರಾಪಂ ಸಿಬ್ಬಂದಿ ಮೇಲೆ ಮತ್ತೂಂದುಸಲಕೆಯಿಂದ ಕೊಳಚೆ ಎರಚಿದ್ದಾನೆ. ಇದಕ್ಕೆಸ್ಥಳದಲ್ಲಿದ್ದ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರುಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದರಿಂದ ಮತ್ತಷ್ಟುಕೋಪಗೊಂಡು ಅಧ್ಯಕ್ಷ ಸುರೇಶ ಸಪ್ಪಣ್ಣನವರಅವರೊಂದಿಗೆ ವಾಗÌದ ನಡೆಸಿದ್ದು, ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಆಗಸ್ಥಳೀಯರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.ಈ ಘಟನೆಯಿಂದ ಆಕ್ರೋಶಗೊಂಡಗ್ರಾಪಂ ಅಧ್ಯಕ್ಷ ಸುರೇಶ ಸಪ್ಪಣ್ಣನವರ,ಸದಸ್ಯರಾದ ಸಿಕಂದರ್‌ ಮುಲ್ಲಾ, ಹನುಮಂತಪ್ಪದೊಡ್ಡವೀರಪ್ಪನವರ ಹಾಗೂ ಇತರರು ಗುತ್ತಲಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

ಬಜರಂಗದಳದ ಬಗ್ಗೆ ಮಾತಾನಾಡುವ ನೈತಿಕ ಹಕ್ಕು ಇವರಿಗಿಲ್ಲ: ರಘು ಸಕಲೇಶಪುರ ವಾಗ್ದಾಳಿ

ಬಜರಂಗದಳದ ಬಗ್ಗೆ ಮಾತಾನಾಡುವ ನೈತಿಕ ಹಕ್ಕು ಇವರಿಗಿಲ್ಲ: ರಘು ಸಕಲೇಶಪುರ ವಾಗ್ದಾಳಿ

jameer-ak

ರಾಷ್ಟ್ರಗೀತೆಯನ್ನು ನಮಗೆ ಮುತಾಲಿಕ್ ಹೇಳಿ ಕೊಡಬೇಕಾ?: ಜಮೀರ್ ಅಹ್ಮದ್ ಕಿಡಿ

Ashok Gehlot questions PM Modi’s ‘silence on communal clashes

ದೇಶದಲ್ಲಿನ ಕೋಮು ಘರ್ಷಣೆಗಳ ಬಗ್ಗೆ ಪ್ರಧಾನಿ ಮೌನವೇಕೆ?: ಅಶೋಕ್ ಗೆಹ್ಲೋಟ್ ಪ್ರಶ್ನೆ

ಗರುಡ ಜೊತೆ ಐಂದ್ರಿತಾ ಎಂಟ್ರಿ; ಮೇ 20ಕ್ಕೆ ಚಿತ್ರ ತೆರೆಗೆ

ಗರುಡ ಜೊತೆ ಐಂದ್ರಿತಾ ಎಂಟ್ರಿ; ಮೇ 20ಕ್ಕೆ ಚಿತ್ರ ತೆರೆಗೆ

ಒಬಿಸಿಗಳಿಗೆ ಆದ್ಯತೆ ನೀಡಿದ್ರೂ; ನ್ಯಾಯ ಸಿಗೋದು ಅನುಮಾನ

ಒಬಿಸಿಗಳಿಗೆ ಆದ್ಯತೆ ನೀಡಿದ್ರೂ; ನ್ಯಾಯ ಸಿಗೋದು ಅನುಮಾನ

ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಕದ್ದವ ಮೂರು ತಿಂಗಳ ಬಳಿಕ ಸಿಕ್ಕಿ ಬಿದ್ದಿದ್ದೇಗೆ ?

ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಕದ್ದವ ಮೂರು ತಿಂಗಳ ಬಳಿಕ ಸಿಕ್ಕಿ ಬಿದ್ದಿದ್ದೇಗೆ ?

Mithali Raj and Jhulan Goswami rested from Women’s T20 Challenge

ಮಹಿಳಾ ಟಿ20 ಚಾಲೆಂಜ್: ಮಿಥಾಲಿ ರಾಜ್-ಜೂಲನ್ ಗೋಸ್ವಾಮಿಗೆ ಇಲ್ಲ ಜಾಗಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸವರಾಜ ಬೊಮ್ಮಾಯಿ ಎದುರಾಳಿ ಯಾರು?

ಬಸವರಾಜ ಬೊಮ್ಮಾಯಿ ಎದುರಾಳಿ ಯಾರು?

ನರೇಗಾ; 60 ಲಕ್ಷ ಮಾನವ ದಿನ ಸೃಜನೆ ಗುರಿ

ನರೇಗಾ; 60 ಲಕ್ಷ ಮಾನವ ದಿನ ಸೃಜನೆ ಗುರಿ

14

ಕಳಪೆ ಕಾಮಗಾರಿ ವಿರುದ್ಧ ಕೈ ಅಭಿಯಾನ ಶೀಘ್ರ

13

ಪಶು ವೈದ್ಯ ಸೇವೆ ಪುಣ್ಯ ಕಾರ್ಯ: ಜಿಲ್ಲಾಧಿಕಾರಿ ಶೆಟ್ಟೆಣ್ಣವರ

12

ರಾಗಿ ಖರೀದಿ ಕೇಂದ್ರ ಉದ್ಘಾಟನೆ

MUST WATCH

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

udayavani youtube

ಥಾಮಸ್ ಕಪ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಬಾಡ್ಮಿಂಟನ್ ತಾರೆಯರು

udayavani youtube

ಅಮೃತಕಾಲದಲ್ಲಿ ದೇಶ ವಿಶ್ವಗುರು – ನಿರ್ಮಲಾ ಸೀತಾರಾಮನ್‌

udayavani youtube

ದೇಶದಲ್ಲಿ ಭ್ರಷ್ಟಾಚಾರ ಬಿತ್ತಿದ್ದು, ಬೆಳೆಸಿದ್ದು ಕಾಂಗ್ರೆಸ್ ಪಕ್ಷ : ಸಿ.ಟಿ.ರವಿ

udayavani youtube

ಪಿಲಿ ಬತ್ತ್ಂಡ್‌ ಪಿಲಿ… ಬಲಿಪುಲೇ… ಕಾಪುವಿನಲ್ಲಿ ದ್ವೈ ವಾರ್ಷಿಕ ಪಿಲಿಕೋಲ…

ಹೊಸ ಸೇರ್ಪಡೆ

12

ಆದರ್ಶ ದಂಪತಿಗಳಾಗಿ ಮಾದರಿ ಜೀವನ ಸಾಗಿಸಿ

ಬಜರಂಗದಳದ ಬಗ್ಗೆ ಮಾತಾನಾಡುವ ನೈತಿಕ ಹಕ್ಕು ಇವರಿಗಿಲ್ಲ: ರಘು ಸಕಲೇಶಪುರ ವಾಗ್ದಾಳಿ

ಬಜರಂಗದಳದ ಬಗ್ಗೆ ಮಾತಾನಾಡುವ ನೈತಿಕ ಹಕ್ಕು ಇವರಿಗಿಲ್ಲ: ರಘು ಸಕಲೇಶಪುರ ವಾಗ್ದಾಳಿ

jameer-ak

ರಾಷ್ಟ್ರಗೀತೆಯನ್ನು ನಮಗೆ ಮುತಾಲಿಕ್ ಹೇಳಿ ಕೊಡಬೇಕಾ?: ಜಮೀರ್ ಅಹ್ಮದ್ ಕಿಡಿ

mayor

ಎಸ್ಸೆಸ್ಸೆಂ ಹೇಳಿಕೆ ಹಾಸ್ಯಾಸ್ಪದ: ಮೇಯರ್‌

Ashok Gehlot questions PM Modi’s ‘silence on communal clashes

ದೇಶದಲ್ಲಿನ ಕೋಮು ಘರ್ಷಣೆಗಳ ಬಗ್ಗೆ ಪ್ರಧಾನಿ ಮೌನವೇಕೆ?: ಅಶೋಕ್ ಗೆಹ್ಲೋಟ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.