ರಾಜಕೀಯ ಪ್ರೇರಿತ ಹೋರಾಟಕ್ಕೆ ಕಿವಿಗೊಡದಿರಿ

ಗಂಗಾಕಲ್ಯಾಣ ಯೋಜನೆಯಡಿ ಪಂಪ್‌ಸೆಟ್‌ ವಿತರಣೆ

Team Udayavani, Mar 21, 2022, 5:16 PM IST

19

ಬ್ಯಾಡಗಿ: ರೈತರ ಬೆವರಿನ ಶ್ರಮ ವ್ಯರ್ಥವಾಗಲು ಬಿಡುವುದಿಲ್ಲ. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಯೋಗಿಕ ಅನುಭವ ಮತ್ತು ವಿಷಯಾಧಾರಿತ ತೀರ್ಮಾನ ಸರ್ಕಾರಗಳು ಕೈಗೊಳ್ಳಲಿವೆ. ಯಾವುದೇ ಕಾರಣಕ್ಕೂ ರಾಜಕೀಯ ಪ್ರೇರಿತ ಹೋರಾಟ ಮತ್ತು ಅಭಿಪ್ರಾಯಗಳಿಗೆ ಕಿವಿಗೊಡದಂತೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.

ಪಟ್ಟಣದ ತಾಪಂ ಆವರಣದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಪಂಪ್‌ಸೆಟ್‌ ವಿತರಿಸಿ ಅವರು ಮಾತನಾಡಿದರು.

ಕೃಷಿ ಕ್ಷೇತ್ರದ ಆದಾಯವನ್ನೇ ನಂಬಿರುವ ಕೇಂದ್ರ-ರಾಜ್ಯ ಸರ್ಕಾರಗಳು ಅವರಿಗೆ ಮೋಸವಾಗಲು ಬಿಡುವುದಿಲ್ಲ ಸಾಲ ಮನ್ನಾ ಸೇರಿ ಇತರೆ ಉಚಿತ ಕೊಡುಗೆ ನೀಡುವುದರಿಂದ ಕೃಷಿ ಕ್ಷೇತ್ರ ಸ್ವಾವಲಂಬಿಯಾಗಲು ಸಾಧ್ಯವಿಲ್ಲ. ಕೃಷಿ ಅಭಿವೃದ್ಧಿಗೆ ಬೇಕಾದ ವಿದ್ಯುತ್‌, ನೀರಾವರಿ, ಸಬ್ಸಿಡಿ ದರದಲ್ಲಿ ಗುಣಮಟ್ಟದ ಬೀಜ-ಗೊಬ್ಬರ ಸೇರಿದಂತೆ ಹವಾಮಾನ ವೈಪರೀತ್ಯದ ಬೆಳೆಹಾನಿ ಸಂದರ್ಭಗಳಲ್ಲಿ ಆತನ ಸಹಾಯಕ್ಕೆ ಬರುವ ಬೆಳೆವಿಮೆ ಇತರೆ ಸೌಲಭ್ಯ ಅವಶ್ಯವಿದ್ದು ಸರ್ಕಾರಗಳು ಅವೆಲ್ಲವುಗಳನ್ನು ಒದಗಿಸುವ ನಿಟ್ಟಿನಲ್ಲಿ ನಿರಂತರ ಶ್ರಮಿಸುತ್ತಿವೆ ಎಂದರು.

ಪುರಸಭೆ ಅಧ್ಯಕ್ಷೆ ಸರೋಜಾ ಮಾತನಾಡಿ, ಕಳೆದ 10 ವರ್ಷಗಳಿಂದ ದೇಶದಲ್ಲಿ ಅ ಧಿಕಾರಕ್ಕೆ ಬಂದ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದ ಮೇಲೆ ಕೈಗೊಂಡ ಅಭಿವೃದ್ಧಿ ಪರ ನಿರ್ಧಾರಗಳಿಂದ ಕೃಷಿ ಕ್ಷೇತ್ರದಲ್ಲಿ ಕ್ರಮೇಣ ಪರಿವರ್ತನೆಗಳು ಕಾಣುತ್ತಿವೆ. ರೈತರ ಸಮಸ್ಯೆ ಅರಿತಿರುವ ಕೇಂದ್ರ-ರಾಜ್ಯ ಬಿಜೆಪಿ ಸರ್ಕಾರ ರೈತರ ಅಭಿವೃದ್ಧಿಗೆ ಹಲವು ಯೋಜನೆ ಜಾರಿಗೆ ತಂದಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗುವಂತೆ ಸಲಹೆ ನೀಡಿದರು.

ಈ ವೇಳೆ ಟಿಇಒ ಎನ್‌. ತಿಮ್ಮಾರೆಡ್ಡಿ, ಎಸ್ಟಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಶಂಕರ ಮರಡೂರಮಠ, ಶಿವಬಸಪ್ಪ ಕುಳೇನೂರ, ಸುರೇಶ ಉದ್ಯೋಗಣ್ಣನವರ, ವೀರೇಂದ್ರ ಶೆಟ್ಟರ್‌, ಶಿವಾನಂದ ಯಮನಕ್ಕನವರ, ಶಿವರಾಜ ಹರಮಗಟ್ಟಿ, ರಮೇಶ ಅರಬಗೊಂಡ, ಚಂದ್ರಣ್ಣ ಬಿಳಕಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.