ಪ್ರತಿ ಮನೆಗೆ ಕುಡಿವ ನೀರಿನ ವ್ಯವಸ್ಥೆ

Team Udayavani, Feb 1, 2021, 4:28 PM IST

Drinking water system for every home

ಶಿಗ್ಗಾವಿ: ಕೇಂದ್ರ ಸರ್ಕಾರದ ಮಹತ್ವಾ ಕಾಂಕ್ಷೆಯಂತೆ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಶುದ್ಧ ಜೀವಜಲ ದೊರೆಯುವಂತಾಗಬೇಕೆಂದು ಜಲಜೀವನ ಮಿಷನ್‌ ಯೋಜನೆಯಡಿ ನೀರಿನ ಕೊರತೆ ಇರುವ ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು, ಆ ಗ್ರಾಮದ ಪ್ರತಿ ಮನೆಗೆ ಕುಡಿಯುವ ನೀರಿನ ನಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ತಾಲೂಕಿನ ಕಡಹಳ್ಳಿ ಗ್ರಾಮದಲ್ಲಿಜಲಜೀವನ ಮಿಷನ್‌ ಯೋಜನೆಯಡಿ  ಕುಡಿಯುವ ನೀರು ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ತಾಲೂಕಿನ ಹಿರೇಮಲ್ಲೂರ ಗ್ರಾಮದಿಂದ ಕಡಹಳ್ಳಿ ಗ್ರಾಮದವರೆಗೆ 57 ಕೋಟಿ ರೂ. ಅನುದಾನದಲ್ಲಿ 60 ಗ್ರಾಮಗಳ ಮನೆಗಳಿಗೆ ಶುದ್ಧ ಕುಡಿಯುವ ನಲ್ಲಿ ನೀರಿನ ವ್ಯವಸ್ಥೆ ಮಾಡಲಾಗುವುದು. ಗ್ರಾಮದ ಜನತೆ ಇದರ ಸದುಪಯೋಗ ಪಡೆದುಕೊಳ್ಳುಬೇಕು. ಹಾಗೂ ಕಡಹಳ್ಳಿ ಗ್ರಾಮದ ಶಿಥಿಲಗೊಂಡ ಗವಿಸಿದ್ದೇಶ್ವರ ದೇವಸ್ಥಾನ ಮತ್ತು ಹನುಮಾನ ದೇವಸ್ಥಾನವನ್ನು ತಮ್ಮ ವೈಯುಕ್ತಿಕ ಅನುದಾನದಡಿ ನಿರ್ಮಿಸುವುದಾಗಿ ಭರವಸೆ ನೀಡಿದರು.

ಜಿಲ್ಲಾ ಕಾರ್ಯನಿರ್ವಾಹಕ ಅಧಿ ಕಾರಿ ರೋಷನ್‌ಬೇಗ್‌ ಮಾತ ನಾಡಿ, ಜಲಜೀವನ ಮೀಷನ್‌ ಯೋಜನೆಯನ್ನು ತಾಲೂಕಿನಲ್ಲಿ ಪ್ರಸಕ್ತ ವರ್ಷದಲ್ಲಿ 99 ಹಳ್ಳಿಗಳಿಗೆ ಪೈಪ್‌ ಮುಖಾಂತರ ನಲ್ಲಿ ನೀರಿನ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ವೇಗದಲ್ಲಿ ಈ ಕಾರ್ಯಕ್ರಮವನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:ಜನಪ್ರಿಯತೆ ಕುಂದಿದ್ದರಿಂದ ಉದ್ಧವ್‌ ಕಿತಾಪತಿ: ಸೋಮಣ್ಣ

ಈ ಸಂದರ್ಭದಲ್ಲಿ ತಾಪಂ ಉಪಾಧ್ಯಕ್ಷೆ ವಿಜಯಲಕ್ಷಿ ಮುಂದಿನ ಮನಿ, ಭೋವಿ ಸಮಾಜದ ತಾಲೂಕು ಅಧ್ಯಕ್ಷ ಅರ್ಜುನ ಹಂಚಿನಮನಿ, ವಾಲ್ಮೀಕಿ ಸಮಾಜದ ತಾಲೂಕು ಅಧ್ಯಕ್ಷ ಬಸನಗೌಡ ರಾಮನಗೌಡ್ರ, ಸಿದ್ದಣ್ಣ ಮಸಳಿ, ಶಂಕ್ರಣ್ಣ ಮುಂದಿನಮನಿ, ನ್ಯಾಯವಾದಿ ಜಿ.ಎ. ಹಿರೇಮಠ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ ತುರಕಾಣಿ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆ ಅ ಧಿಕಾರಿಗಳು, ಗ್ರಾಮಸ್ಥರು ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.