ಆಂಗ್ಲ ಮಾಧ್ಯಮ ಬಡವರಿಗೆ ಅನುಕೂಲ

•ಸರ್ಕಾರಿ ಶಾಲೆ ಜತೆಗೆ ಭಾಷೆ ಉಳಿಸಲು ವಿಭಿನ್ನ ಪ್ರಯೋಗ: ಬಳ್ಳಾರಿ

Team Udayavani, Jun 2, 2019, 2:12 PM IST

haveri-tdy-3..

ಬ್ಯಾಡಗಿ: ಸ್ಥಳೀಯ ಎಸ್‌ಜೆಜೆಎಂ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಆಂಗ್ಲ ಮಾಧ್ಯಮ ವಿಭಾಗವನ್ನು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಉದ್ಘಾಟಿಸಿದರು.

ಬ್ಯಾಡಗಿ: ಆಂಗ್ಲ ಭಾಷೆ ಗೊತ್ತಿಲ್ಲದವರನ್ನು ಅನಕ್ಷರಸ್ಥರಂತೆ ಕಾಣಲಾಗುತ್ತಿದೆ. ವ್ಯವಹಾರಿಕ ಭಾಷೆಯಾಗಿದ್ದ ಆಂಗ್ಲ ಇತ್ತೀಚಿನ ದಿನಗಳಲ್ಲಿ ಬದುಕಿನ ಭಾಷೆಯಾಗಿ ಪರಿವರ್ತನೆಯಾಗುತ್ತಿದೆ. ಎಚ್ಚೆತ್ತುಕೊಂಡ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿದ್ದು ಇನ್ನಾದರೂ ಪಾಲಕರು ದುಬಾರಿ ಶುಲ್ಕ ಕೊಟ್ಟು ಖಾಸಗಿ ಶಾಲೆಗಳತ್ತ ಮುಖಮಾಡದಂತೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮನವಿ ಮಾಡಿದರು.

ಶನಿವಾರ ಪಟ್ಟಣದ ಎಸ್‌ಜೆಜೆಎಂ ಕರ್ನಾಟಕ ಪಬ್ಲಿಕ್‌ ಸ್ಕೂಲ್ನಲ್ಲಿ ಆಂಗ್ಲ ಮಾಧ್ಯಮ ಶಾಲಾ ಉದ್ಘಾಟಿಸಿ ಅವರು ಮಾತನಾಡಿದರು. ಆಂಗ್ಲ ಭಾಷಾ ವಿಷಯದ ಶಾಲೆಗಳತ್ತ ಮುಖ ಮಾಡಿದ ಪಾಲಕರಿಂದ ಕ್ರಮೇಣವಾಗಿ ಕನ್ನಡ ಮಾಧ್ಯಮ ಶಾಲೆಗಳು ಅವಸಾನದತ್ತ ಸಾಗಿದವು. ಈ ನಿಟ್ಟಿನಲ್ಲಿ ಚಿಂತನೆ ನಡೆಸಿದ ರಾಜ್ಯ ಸರ್ಕಾರ ಶಾಲೆ ಹಾಗೂ ಭಾಷೆ ಎರಡೂ ಉಳಿಯುವಂತೆ ಮಾಡಲು ದಿಟ್ಟ ನಿರ್ಧಾರ ತೆಗೆದುಕೊಂಡು ಪ್ರಥಮ ಹಂತದಲ್ಲಿ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಿದೆ ಎಂದರು.

ಕನ್ನಡಕ್ಕಾಗದು ಧಕ್ಕೆ: ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯುವುದರಿಂದ ಕನ್ನಡ ಭಾಷೆಗೆ ಧಕ್ಕೆಯಾಗುತ್ತಿದೆ ಎಂದು ಕೆಲವರ ಆರೋಪವಿದೆ. ಆದರೆ, ದ್ವಿತೀಯ ಭಾಷೆಯಾಗಿ ಕನ್ನಡ ಕಡ್ಡಾಯವಾಗಿರುವುದರಿಂದ ನಮ್ಮಲ್ಲಿರುವ ಮಕ್ಕಳು ಕನ್ನಡ ಬಿಟ್ಟು ಬೇರೆ ಭಾಷೆ ಕಲಿಯಲು ಸಾಧ್ಯವಿಲ್ಲ. ಅದೇನಿದ್ದರೂ ಗಡಿಭಾಗಗಳಲ್ಲಿರುವ ಮೆಟ್ರೋಪಾಲಿಟಿನ್‌ ನಗರಗಳಲ್ಲಿ ಕನ್ನಡ ಭಾಷೆ ತೊಂದರೆಯಾಗಲು ಸಾಧ್ಯವೇ ಹೊರತು ನಮ್ಮಲ್ಲಿರುವ ಮಕ್ಕಳಿಗೆ ಕನ್ನಡ ಭಾಷೆಯ ಮೇಲಿರುವ ಅಭಿಮಾನ ಕಡಿಮೆಯಾಗಲು ಸಾಧ್ಯವಿಲ್ಲ ಎಂದರು.

ಖಾಸಗಿ ಶಾಲೆಗಳ ಬಾಗಿಲು ತಟ್ಟಬೇಡಿ: ಬಡ ಕುಟುಂಬದ ಹಿನ್ನೆಲೆಯುಳ್ಳ ಪಾಲಕರು ಇನ್ನು ಮುಂದೆ ಎಂದಿಗೂ ಖಾಸಗಿ ಶಾಲೆಗಳತ್ತ ಮುಖ ಮಾಡಬೇಡಿ. ತಮ್ಮ ಮಕ್ಕಳಿಗೆ ಸರ್ಕಾರ ಆಂಗ್ಲ ಮಾಧ್ಯಮ ಶಿಕ್ಷಣದ ಉಚಿತವಾಗಿ ನೀಡುವ ಜತೆಗೆ ಎಲ್ಲ ಸೌಲಭ್ಯವೂ ಒದಗಿಸುತ್ತಿದೆ. ನಮ್ಮ ಶಾಲೆಗಳಲ್ಲಿನ ಶಿಕ್ಷಕರ ಮೇಲೆ ವಿಶ್ವಾಸವಿಟ್ಟು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಮುರಿಗೆಪ್ಪ ಶೆಟ್ಟರ, ತಾಲೂಕು ಬಿಜೆಪಿ ಅಧ್ಯಕ್ಷ ಶಂಕ್ರಣ್ಣ ಮಾತನವರ, ಮುಖಂಡ ರಾದ ಶಿವಬಸಪ್ಪ ಕುಳೇನೂರ, ಸುರೇಶ ಯತ್ನಳ್ಳಿ, ರಾಜು ಹೊಸಕೇರಿ, ಸೋಮು ಮಾಳಗಿ, ವಿಜಯ ಮಾಳಗಿ, ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಮುನಿ, ದೈಹಿಕ ಶಿಕ್ಷಣಾಧಿಕಾರಿ ಬಿಎಚ್ಎನ್‌ ರಾವಳ, ಪ್ರಾಚಾರ್ಯ ಬಿ.ಎಂ. ಕಾಡಪ್ಪನವರ, ಉಪಪ್ರಾಚಾರ್ಯ ಎಸ್‌.ಬಿ. ಇಮ್ಮಡಿ, ಐ.ಎಸ್‌. ಅಕ್ಕಿ ಸ್ವಾಗತಿಸಿ ವಂದಿಸಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.