ಕೋಡಿಹಳ್ಳಿಯಲ್ಲಿ ಅನುಮಾನಾಸ್ಪದ ಸ್ಪೋಟಕಗಳು ಪತ್ತೆ: ಪರೀಕ್ಷೆ ನಡೆಸುತ್ತಿದ್ದ ವ್ಯಕ್ತಿಗೆ ಗಾಯ

Team Udayavani, Jul 4, 2021, 1:50 PM IST

ಕೋಡಿಹಳ್ಳಿಯಲ್ಲಿ ಅನುಮಾನಾಸ್ಪದ ಸ್ಪೋಟಕಗಳು ಪತ್ತೆ: ಪರೀಕ್ಷೆ ನಡೆಸುತ್ತಿದ್ದ ವ್ಯಕ್ತಿಗೆ ಗಾಯ

ಹಾವೇರಿ: ಹಾವೇರಿ ತಾಲೂಕಿನ ಕೋಡಿಹಳ್ಳಿ ಗ್ರಾಮದ ಬಳಿ ಅನುಮಾನಾಸ್ಪದ ಸ್ಪೋಟಕ ಪತ್ತೆಯಾಗಿದ್ದು, ಅದನ್ನು ವ್ಯಕ್ತಿಯೊಬ್ಬ ಪರೀಕ್ಷಿಸುತ್ತಿದ್ದಾಗ ಸ್ಫೋಟಗೊಂಡು ಓರ್ವನಿಗೆ ತೀವ್ರ ಸ್ವರೂಪದ ಗಾಯಗಳಾಗಿರುವ ಘಟನೆ ನಡೆದಿದೆ.

ಗಾಯಗೊಂಡ ವ್ಯಕ್ತಿಯನ್ನುಅಬ್ದುಲ್‌ ಖಾದರ್ ಎಂದು ಗುರುತಿಸಲಾಗಿದೆ. ಅಡಕೆ ಗಾತ್ರದ 30 ಸ್ಪೋಟಕಗಳು ದೊರೆತಿದ್ದು, ಅವುಗಳನ್ನು ಪರೀಕ್ಷಿಸುತ್ತಿದ್ದ ವೇಳೆ‌ ಸ್ಪೋಟಗೊಂಡು ಈತನ ಬೆರಳಿಗೆ ಗಾಯಗಳಾಗಿವೆ.

ಇದನ್ನೂ ಓದಿ:ತವರಿಗೆ ಆಗಮಿಸಿದ ವೀರಯೋಧ ಕಾಶಿರಾಯ ಪಾರ್ಥಿವ ಶರೀರ: ಪಂಚಭೂತಗಳಲ್ಲಿ ಲೀನ

ಸ್ಪೋಟಕಗಳನ್ನು ಇಟ್ಟಿರುವವರ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗ್ರಾಮೀಣ ಠಾಣೆಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಗಳಿಗೆ ಶ್ವಾನದಳದೊಂದಿಗೆ ಭೇಟಿ‌ ನೀಡಿ ಪರಿಶೀಲಿಸಿದ್ದಾರೆ.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.