ಮೀಸಲಾತಿ ಉಳಿವಿಗೆ ಹೋರಾಟ


Team Udayavani, Jun 11, 2020, 7:01 AM IST

ಮೀಸಲಾತಿ ಉಳಿವಿಗೆ ಹೋರಾಟ

ಗುತ್ತಲ: ಬಂಜಾರಾ ಸಮಾಜದ ಮೀಸಲಾತಿ ಉಳಿವಿಗಾಗಿ ಕರ್ನಾಟಕ ಪ್ರದೇಶ ಬಂಜಾರಾ ಅಭಿವೃದ್ಧಿ ಸಂಘ ಗುತ್ತಲ ಘಟಕದಿಂದ ಮೀಸಲಾತಿ ನಮ್ಮ ಜನ್ಮ ಸಿದ್ಧ ಹಕ್ಕು ನಮ್ಮ ಹಕ್ಕನ್ನು ನಮಗೆ ಕೊಡಿ ಎಂದು ಮುಖ್ಯಮಂತ್ರಿಗೆ ಪತ್ರಗಳನ್ನು ಬರೆಯುವ ಮೂಲಕ ಪತ್ರ ಚಳವಳಿ ನಡೆಸಿದರು.

ಜಿಲ್ಲಾ ಬಂಜಾರ ಸಮಾಜದ ಅಧ್ಯಕ್ಷ ಈರಪ್ಪ ಲಮಾಣಿ ಮಾತನಾಡಿ ಪರಿಶಿಷ್ಟ ಜಾತಿ ಮೀಸಲಾತಿ ಪಟ್ಟಿಯಿಂದ ಲಂಬಾಣಿ, ಭೋವಿ, ಕೋರಮ, ಕೊರಚಾ ಜಾತಿಗಳನ್ನು ಕೈ ಬಿಡುವಂತೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸುಪ್ರೀಂ ಕೋರ್ಟ್‌ ರಾಷ್ಟ್ರೀಯ ಎಸ್‌.ಸಿ ಆಯೋಗಕ್ಕೆ ಸೂಚಿಸಿದ್ದಾರೆ. ಆಯೋಗ ಈ ಕುರಿತು ಕರ್ನಾಟಕ ಸರ್ಕಾರದಿಂದ ವರದಿ ಕೇಳಿದೆ. ಲಂಬಾಣಿ ಸಮಾಜವು ಸಮಾಜದಲ್ಲಿ ತೀರಾ ಹಿಂದುಳಿದ ಜಾತಿಯಾಗಿದ್ದು ಅವಮಾನ, ಅಸಮಾನತೆ, ತಾರತಮ್ಯ, ಆರ್ಥಿಕವಾಗಿ ದುರ್ಬಲವಾದ ಸಮುದಾಯವಾಗಿದೆ. ಯಾವುದೇ ಕಾರಣಕ್ಕೂ ಮೀಸಲಾತಿ ತಗೆಯದೇ ಯಥಾಸ್ಥಿತಿಯಲ್ಲಿ ಮುಂದುವರೆಸುವಂತೆ ಸರ್ಕಾರವು ಆಯೋಗಕ್ಕೆ ಶಿಪಾರಸ್ಸು ಮಾಡಬೇಕು ಎಂದು ಆಗ್ರಹಿಸಿದರು.

ಪ.ಪಂ ಸದಸ್ಯ ಲಿಂಗರಾಜ ನಾಯಕ ಮಾತನಾಡಿ ಲಂಬಾಣಿ ಸಮಾಜವು ಹಿಂದುಳಿದ ಸಮುದಾಯವಾಗಿದ್ದು ಮಕ್ಕಳ ಶಿಕ್ಷಣ, ಮಹಿಳಾ ಶಿಕ್ಷಣ, ಉದ್ಯೋಗಗಲ್ಲಿ ಮೀಸಲಾತಿ ಪಡೆದಾಗ ಮಾತ್ರ ಮುಂದುವರೆಯಲು ಸಾಧ್ಯ ಎಂದರು. ನಂತರ ಮೀಸಲಾತಿ ಉಳಿಸುವ ಸಾವಿರಾರು ಪತ್ರಗಳನ್ನು ಗುತ್ತಲ ಅಂಚೆ ಕಚೇರಿ ಅಧಿಕಾರಿ ಮೂಲಕ ಮುಖ್ಯಮಂತ್ರಿಗೆ ಕಳುಹಿಸಲಾಯಿತು. ರಾಮಪ್ಪ ಲಮಾಣಿ, ಲಕ್ಷ್ಮಣ ಲಮಾಣಿ, ಬದ್ರಿನಾಥ ಲಮಾಣಿ, ಛಾಯಪ್ಪ ಲಮಾಣಿ, ಲಮಾಣಿ, ಆನಂದ ಲಮಾಣಿ, ರಮೇಶ ಲಮಾಣಿ, ವಿಜಯ ಹೊಸಮನಿ, ಮಂಜುನಾಥ ನಾಯಕ, ಶೇಖರ ಲಮಾಣಿ, ಪಾಂಡಪ್ಪ ಲಮಾಣಿ, ಪರಮೇಶ ಲಮಾಣಿ, ಚಂದ್ರಪ್ಪ ಲಮಾಣಿ, ಪಾರವ್ವ ಲಮಾಣಿ, ಶಾಂತಾಭಾಯಿ ಲಮಾಣಿ, ಪುಟ್ಟವ್ವ ಲಮಾಣಿ, ಹೇಮಾಬಾಯಿ ಲಮಾಣಿ ಸೇರಿದಂತೆ ಅನೇಕರಿದ್ದರು

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.