ಗಾಂಧೀಜಿ – ಶಾಸ್ತ್ರೀಜಿ ಆದರ್ಶಗಳನ್ನು ಪಾಲಿಸಿ: ಶಾಸಕ ಉದಾಸಿ

Team Udayavani, Oct 3, 2020, 3:55 PM IST

udasi

ಹಾನಗಲ್ಲ: ಸತ್ಯ, ಶಾಂತಿ, ಅಹಿಂಸೆಯ ಪ್ರತಿರೂಪವಾದ ಮಹಾತ್ಮ ಗಾಂಧೀಜಿ ಅವರು ತಮ್ಮ ದಿಟ್ಟ ಹೋರಾಟ, ಚಳವಳಿಯ ಮೂಲಕ ಜಾಗತಿಕ ನಾಯಕರಲ್ಲಿ ಅಗ್ರಗಣ್ಯರಾಗಿದ್ದಾರೆ ಎಂದು ಶಾಸಕ ಸಿ.ಎಂ.ಉದಾಸಿ ತಿಳಿಸಿದ್ದಾರೆ.

ಗಾಂಧಿ ಜಯಂತಿ ಕುರಿತು ಪ್ರತಿಕಾ ಪ್ರಕಟಣೆ ನೀಡಿರುವ ಅವರು, ದಂಡಿ ಸತ್ಯಾಗ್ರಹ, ಕ್ವಿಟ್‌ ಇಂಡಿಯಾ ಚಳವಳಿಯಂತಹ ಅನೇಕ  ಹೋರಾಟಗಳ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜಯಂತಿಯನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ಇಂತಹ ಮಹಾನ್‌ ನಾಯಕರ ಆದರ್ಶಗಳನ್ನು ಪಾಲಿಸುವ ಮೂಲಕ ಸಾರ್ಥಕ ಜೀವನ ನಡೆಸಿದಾಗ ಮಾತ್ರ ಇಂತಹ ದಿನಾಚರಣೆಗಳಿಗೆ ಅರ್ಥ ಬರುತ್ತದೆ ಎಂದು ತಿಳಿಸಿದ್ದಾರೆ.

ಹಾನಗಲ್ಲ ತಾಲೂಕು ಆಡಳಿತ ಮಹನೀಯರ ಜಯಂತಿ ಅಂಗವಾಗಿ ಸ್ವತ್ಛತಾ ಅಭಿಯಾನ ನಡೆಸುವುದರೊಂದಿಗೆ ರಕ್ತದಾನ ಮಾಡುವ ಮೂಲಕ ಜೀವದಾನ ಹಬ್ಬ ಆಚರಿಸುತ್ತಿದೆ. ನಾವು ಮಾಡುವ ಅನ್ನದಾನ, ವಸ್ತ್ರದಾನ, ದವಸ ಧಾನ್ಯ ದಾನ, ಹಣ ದಾನಗಳು ತಾತ್ಕಾಲಿಕ ದಾನಗಳಾಗಿವೆ. ಆದರೆ, ರಕ್ತದಾನ ಒಬ್ಬರಿಗೆ ಜೀವದಾನ ಮಾಡಿದ ಶ್ರೇಷ್ಠ ದಾನವಾಗಿದೆ ಎಂದಿದ್ದಾರೆ. ಮಹಾತ್ಮ ಗಾಂ ಧೀಜಿ ಅವರ ಸ್ವತ್ಛ ಭಾರತದ ಕನಸು ಈಡೇರಿಸುವ ಉದ್ದೇಶದಿಂದ, ಸದೃಢ ಹಾಗೂ ಸ್ವತ್ಛ ಭಾರತ ನಿರ್ಮಾಣಕ್ಕೆ ಅಕ್ಟೋಬರ್ 3 ರಿಂದ 9ರ ವರೆಗೆ ಸ್ವತ್ಛತಾ ಸಪ್ತಾಹ ಆಚರಣೆಗೆ ಮುಂದಾಗಿದ್ದು, ತಹಶೀಲ್ದಾರ್‌ ನೇತೃತ್ವದಲ್ಲಿ ಎಲ್ಲ ಇಲಾಖೆ ಅಧಿಕಾರಿಗಳು ಬೆಳಿಗ್ಗೆ 7 ರಿಂದ 9 ಗಂಟೆ ವರೆಗೆ ಸ್ವತ್ಛತಾ ಅಭಿಯಾನ ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ:ಟಾಟಾ ಏಸ್‌-ಬೊಲೇರೋ ಭೀಕರ ಅಪಘಾತ :6 ಮಂದಿ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಪಟ್ಟಣದ ಜನತೆಯ ಕುಡಿಯುವ ನೀರಿನ ಮೂಲವಾದ ಆನಿಕೆರೆ, ತಾರಕೇಶ್ವರ ದೇವಸ್ಥಾನ, ಮುಕ್ತಿಧಾಮ, ಕನಕದಾಸ ಉದ್ಯಾನವನ ಹಾಗೂ ಮುಖ್ಯ ರಸ್ತೆಗಳ ಸ್ವತ್ಛತಾ ಕಾರ್ಯಕ್ರಮ ಕೈಗೊಳ್ಳುತ್ತಿದ್ದಾರೆ. ಕಾರಣ ಸಾರ್ವಜನಿಕರು ಇದರಲ್ಲಿ ಪಾಲ್ಗೊಂಡು ಸಹಕರಿಸುವಂತೆ ಸಿ.ಎಂ.ಉದಾಸಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ರಾಯಲ್ ಕದನದಲ್ಲಿ ಟಾಸ್ ಗೆದ್ದ ಸ್ಮಿತ್ ಪಡೆ ಬ್ಯಾಟಿಂಗ್ ಆಯ್ಕೆ

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.