Udayavni Special

ವೀರಭದ್ರ ಶಿವಾಚಾರ್ಯರಿಂದ ಗೋ ಸೇವೆ

25 ಗುಂಟೆ ಜಾಗೆಯಲ್ಲಿ ಗೋಶಾಲೆ ಸ್ಥಾಪನೆ, ತ್ರಿವಿಧ ಜಂಗಮ ದಾಸೋಹ ಟ್ರಸ್ಟ್‌ಗೆ ಜಮೀನು ದಾನ

Team Udayavani, Mar 1, 2021, 4:33 PM IST

ವೀರಭದ್ರ ಶಿವಾಚಾರ್ಯರಿಂದ ಗೋ ಸೇವೆ

ರಾಣಿಬೆನ್ನೂರ: ತಾಲೂಕಿನ ಸುಕ್ಷೇತ್ರಲಿಂಗದಹಳ್ಳಿ ರಂಭಾಪುರಿ ಶಾಖಾಮಠದವೀರಭದ್ರ ಶಿವಾಚಾರ್ಯ ಸ್ವಾಮಿಗಳುಭಕ್ತರ ಸಹಕಾರದೊಂದಿಗೆ ಗೋಶಾಲೆನಡೆಸುತ್ತಿದ್ದು, ಗೋಸೇವೆಯಲ್ಲಿ ನಿರತರಾಗಿದ್ದಾರೆ.

25 ಗುಂಟೆ ಜಾಗೆಯಲ್ಲಿ ಸ್ಥಾಪಿಸಿರುವ ಗೋಶಾಲೆಯಲ್ಲಿ 9 ಗೋವುಗಳಿದ್ದು,ಸರಕಾರದ ಯಾವುದೇ ಅನುದಾನ ಪಡೆಯದೆ ನಡೆಸುತ್ತಿದ್ದಾರೆ. ಇಲ್ಲಿರುವಹಸುಗಳಿಗೆ ರಾಜೋಪಚಾರ ಇದೆ. ಇವುಗಳಿಗೆ ಹಸಿರು ಮೇವು ಸಹಿತ ಜೋಳದ ದಂಟುಗಳನ್ನುಸಣ್ಣದಾಗಿ ಕತ್ತರಿಸಿ ಹಾಕಲಾಗುತ್ತಿದೆ.ಮಾರುವ ಹಸುಗಳನ್ನು ಖರೀ  ದಿಸಲು ಮುಂದಾಗಿದ್ದೇವೆ ಎನ್ನುತ್ತಾರೆ ಪೂಜ್ಯರು.

ಗೋಮಾತೆ ಯಜಮಾನನಿಗೆ ತೋರುವ ಪ್ರೀತಿ ಎಂತಹದ್ದು ಎಂಬುದು ಸಾಕಿದವರಿಗೆ ಗೊತ್ತು.ಅದು ಅವರ್ಣನೀಯ. ನಮ್ಮಪ್ರೀತಿಯ ಮಾತುಗಳಿಗೆ ಅವು ಸ್ಪಂದಿಸುವ ರೀತಿಯೇ ಬೇರೆ.ಗೋವುಗಳ ಆರೈಕೆಯಲ್ಲಿ ಮಲ್ಲಪ್ಪಜ್ಜಓಲೇಕಾರ ಮತ್ತು ಸಿ.ಸಿ.ಹಿರೇಮಠ ಅವರ ಪಾತ್ರ ಪ್ರಮುಖವಾಗಿದೆ ಎನ್ನುತ್ತಾರೆ ಶ್ರೀಗಳು.

ಲಿಂಗದಳ್ಳಿಯ ಶ್ರೀ ವೀರಭದ್ರ ಶಿವಾಚಾರ್ಯರು ಒಂದು ಮಠವನ್ನು ಮುನ್ನಡೆಸುವುದರೊಂದಿಗೆ ವಿದ್ಯುತ್‌ ಪ್ರಸರಣ ನಿಗಮದ ಇಟಗಿ ಶಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ತಮಗೆ ಪ್ರತಿ ತಿಂಗಳ ಬರುವ 1.33 ಲಕ್ಷ ರೂ.ಸಂಭಾವನೆಯನ್ನು ಶಿಕ್ಷಣ, ದಾಸೋಹ, ಗೋಸೇವೆ ಸೇರಿದಂತೆ ಧರ್ಮ ಕಾರ್ಯಕ್ಕೆ ಬಳಸಿಕೊಳ್ಳುತ್ತಾರೆ.

ಸುಕ್ಷೇತ್ರ ಲಿಂಗದಹಳ್ಳಿಯ ತಮ್ಮ ಸ್ವಂತ ಜಮೀನಿನಲ್ಲಿ ರಂಭಾಪುರಿ ಶಾಖಾ ಮಠಕಟ್ಟಿಸಿ ಆದಿ ಜಗದ್ಗುರು ರೇಣುಕಾಚಾರ್ಯರು, ಸ್ಫಟಿಕ ಲಿಂಗ ಸ್ಥಾಪಿಸಿದ್ದಾರೆ. ಮಠದ ಆವರಣದಲ್ಲಿ ದ್ವಾದಶ ಜ್ಯೋತಿರ್ಲಿಂಗದ ಪ್ರತೀಕವಾಗಿ 12 ಲಿಂಗಗಳು, 18 ಶಕ್ತಿಪೀಠಗಳ ಪ್ರತೀಕವಾಗಿ ಶಕ್ತಿದೇವತೆ ಸ್ಥಾಪಿಸಿದ್ದಾರೆ.ಶ್ರೀ ರುದ್ರಮುನೀಶ್ವರ ತ್ರಿವಿಧ ಜಂಗಮ ದಾಸೋಹ ಟ್ರಸ್ಟ್‌ಗೆ ತಮ್ಮ ಸ್ವಂತ ಜಮೀನು ದಾನ ಮಾಡಿದ್ದಾರೆ.

ಗೋವುಗಳ ಸೇವೆಯಿಂದ ಮನಸ್ಸಿಗೆ ನೆಮ್ಮದಿ, ಸಂತೋಷ, ಸಂತೃಪ್ತಿ ಮೂಡುತ್ತದೆ. ಗೋಸೇವೆ ಮಾಡುವುದರಿಂದ ಆಸ್ತಮಾ, ಚರ್ಮದ ಕಾಯಿಲೆ ಗಳು ಬರ ದಂತೆ ತಡೆಯುತ್ತದೆ. ಇವುಗಳ ಪೋಷಣೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. – ಶ್ರೀ ವೀರಭದ್ರ ಶಿವಾಚಾರ್ಯರು, ಲಿಂಗದಹಳ್ಳಿ

 

-ಮಂಜುನಾಥ ಎಚ್‌. ಕುಂಬಳೂರ

ಟಾಪ್ ನ್ಯೂಸ್

dgssd

ವಿಟ್ಲ : ಬೈಕ್‍-ಪಿಕಪ್ ಡಿಕ್ಕಿ : ಓರ್ವ ಸಾವು

hkjghjgh

ನಾಳೆಯಿಂದ ಮಹಾರಾಷ್ಟ್ರಾದ್ಯಂತ ಸೆಕ್ಷನ್ 144 ಜಾರಿ : ಸಿಎಂ ಉದ್ದವ್ ಠಾಕ್ರೆ

fhf

ರಸಗೊಬ್ಬರ ವಿಚಾರ: ಎಚ್ ಡಿ ಕುಮಾರಸ್ವಾಮಿಗೆ ಕೇಂದ್ರ ಸಚಿವ ಸದಾನಂದ ಗೌಡ ತಿರುಗೇಟು

jghjjty

ವಿಟ್ಲ : ಅಕ್ರಮ ಗೋವು ಸಾಗಾಟ ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು

gfhjfgj

ಮತ್ತೆ ಪೊಲೀಸ್ ಠಾಣೆಗೆ ‘ದಾಂಪತ್ಯ ಕಲಹ’ : ಪತಿ ವಿರುದ್ಧ ದೂರು ನೀಡಿದ ಚೈತ್ರಾ ಕೊಟ್ಟೂರ್

ghmftghf

ನಿಧಿ ಆಸೆ : ಪುರಾತನ ದೇವಾಲಯದ ಶಿವಲಿಂಗ ಕದ್ದೊಯ್ದ ಖದೀಮರು

jhggg

ರಾಜ್ಯದಲ್ಲಿ ಮತ್ತೆ ಕೋವಿಡ್ ಅಟ್ಟಹಾಸ : ಇಂದು 8778 ಪ್ರಕರಣಗಳು ಪತ್ತೆ
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಬೆರಳೆಣಿಕೆಯಷ್ಟು ಬಸ್‌ಗಳ ಸಂಚಾರ

ಯುಗಾದಿ ಆಚರಣೆಗೆ ಜಿಲ್ಲಾದ್ಯಂತ ಸಿದ್ಧತೆ

ಯುಗಾದಿ ಆಚರಣೆಗೆ ಜಿಲ್ಲಾದ್ಯಂತ ಸಿದ್ಧತೆ

ಜೀವ-ಜೀವನ ಬೇಕಾದರೆ ಕೋವಿಡ್ ಜಾಗೃತಿ ವಹಿಸಿ

ಜೀವ-ಜೀವನ ಬೇಕಾದರೆ ಕೋವಿಡ್ ಜಾಗೃತಿ ವಹಿಸಿ

2ನೇ ಅಲೆ ನಿಯಂತ್ರಿಸಲು ಜಿಲ್ಲಾಡಳಿತ ಸಿದ್ಧತೆ

2ನೇ ಅಲೆ ನಿಯಂತ್ರಿಸಲು ಜಿಲ್ಲಾಡಳಿತ ಸಿದ್ಧತೆ

್ಅಸದ್ಸದ್ಸ್

ಕಾರ್ಮಿಕರ ಜೀತಮುಕ್ತಿಗೆ ಸಂಕಲ್ಪ

MUST WATCH

udayavani youtube

ಕುರಿಗಾಹಿಯ ಲವ್ ಸ್ಟೋರಿ ಕೊಲೆಯಲ್ಲಿ ಕೊನೆ| CRIME FILE | Udayavani

udayavani youtube

News bulletin 13- 04-2021 | UDAYAVANI

udayavani youtube

ಮಂಗಳೂರಿನಲ್ಲಿ ಇಳಿಯಬೇಕಿದ್ದ ವಿಮಾನ ಕೊಚ್ಚಿಯಲ್ಲಿ ಲ್ಯಾಂಡ್: ಪರದಾಡಿದ ಪ್ರಯಾಣಿಕರು

udayavani youtube

ಎಲ್ಲವೂ ಸುಳ್ಳು ಸುದ್ದಿ : ಸಿಡಿ ಲೇಡಿಯ ಮತ್ತೊಂದು ವಿಡಿಯೋ

udayavani youtube

Kanchipuram ಸೀರೆಗಳ ನಿಮ್ಮ Favorite Spot

ಹೊಸ ಸೇರ್ಪಡೆ

dgssd

ವಿಟ್ಲ : ಬೈಕ್‍-ಪಿಕಪ್ ಡಿಕ್ಕಿ : ಓರ್ವ ಸಾವು

hkjghjgh

ನಾಳೆಯಿಂದ ಮಹಾರಾಷ್ಟ್ರಾದ್ಯಂತ ಸೆಕ್ಷನ್ 144 ಜಾರಿ : ಸಿಎಂ ಉದ್ದವ್ ಠಾಕ್ರೆ

fhf

ರಸಗೊಬ್ಬರ ವಿಚಾರ: ಎಚ್ ಡಿ ಕುಮಾರಸ್ವಾಮಿಗೆ ಕೇಂದ್ರ ಸಚಿವ ಸದಾನಂದ ಗೌಡ ತಿರುಗೇಟು

jghjjty

ವಿಟ್ಲ : ಅಕ್ರಮ ಗೋವು ಸಾಗಾಟ ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು

gfhjfgj

ಮತ್ತೆ ಪೊಲೀಸ್ ಠಾಣೆಗೆ ‘ದಾಂಪತ್ಯ ಕಲಹ’ : ಪತಿ ವಿರುದ್ಧ ದೂರು ನೀಡಿದ ಚೈತ್ರಾ ಕೊಟ್ಟೂರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.