Udayavni Special

ಒಟ್ಟು 4958 ಅಭ್ಯರ್ಥಿಗಳ ಉಮೇದುವಾರಿಕೆ ಸಲ್ಲಿಕೆ


Team Udayavani, Dec 18, 2020, 4:51 PM IST

ಒಟ್ಟು 4958 ಅಭ್ಯರ್ಥಿಗಳ ಉಮೇದುವಾರಿಕೆ ಸಲ್ಲಿಕೆ

ಹಾವೇರಿ: ಎರಡನೇ ಹಂತದಲ್ಲಿ ಮತದಾನ ನಡೆಯುವ ಜಿಲ್ಲೆಯ ನಾಲ್ಕು ತಾಲೂಕುಗಳ 105 ಗ್ರಾಪಂಗಳ 1,464 ಸ್ಥಾನಗಳಿಗೆ ಡಿ.16ರವರೆಗೆ ಒಟ್ಟು 4958 ಅಭ್ಯರ್ಥಿಗಳು ನಾಮಪತ್ರಸಲ್ಲಿಸಿದ್ದಾರೆ.

ಎರಡನೇ ಹಂತದಲ್ಲಿ ಡಿ. 27ರಂದು ಮತದಾನ ನಡೆಯುವ ಜಿಲ್ಲೆಯ ಬ್ಯಾಡಗಿ, ಸವಣೂರು, ಶಿಗ್ಗಾವಿ ಹಾಗೂ ಹಾನಗಲ್ಲ ತಾಲೂಕುಗಳ 105 ಗ್ರಾಪಂಗಳ 1,464 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇದರಲ್ಲಿ ನಾಮಪತ್ರ ಸಲ್ಲಿಕೆ ಕೊನೆಯದಿನದವರೆಗೆ ಬ್ಯಾಡಗಿ ತಾಲೂಕು-753,ಸವಣೂರು- 1040, ಶಿಗ್ಗಾವಿ- 1340,ಹಾನಗಲ್ಲ ತಾಲೂಕಿನಲ್ಲಿ 1825 ನಾಮಪತ್ರ ಸಲ್ಲಿಕೆಯಾಗಿದೆ. ಸಲ್ಲಿಕೆಯಾಗಿರುವ 4958 ನಾಮಪತ್ರಗಳಲ್ಲಿ ಮಹಿಳಾ ಮೀಸಲು ಸ್ಥಾನಕ್ಕೆ 858, ಸಾಮಾನ್ಯಕ್ಕೆ 1921, ಎಸ್‌ಸಿ ಮೀಸಲಿಗೆ 771, ಎಸ್‌ಟಿ ಮೀಸಲಿಗೆ 484, ಹಿಂದುಳಿದ ಅ ವರ್ಗಕ್ಕೆ 717, ಹಿಂದುಳಿದ ಬ ವರ್ಗಕ್ಕೆ 207 ಸೇರಿವೆ. ಡಿ.17ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ಡಿ.27ರಂದು ಬೆ. 7 ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ.

ಸ್ಪರ್ಧಾ ಕಣದಲ್ಲಿ 1149 ಅಭ್ಯರ್ಥಿಗಳು :

ರಾಣಿಬೆನ್ನೂರ: ತಾಲೂಕಿನ 40 ಗ್ರಾಪಂಗಳ ಪೈಕಿ ಇದೀಗ 33 ಗ್ರಾಪಂಗಳಿಗೆ ಡಿ.22ರಂದು ಚುನಾವಣೆ ನಡೆಯುತ್ತಿದ್ದು, ಒಟ್ಟು 491 ಸದಸ್ಯ ಸ್ಥಾನದಲ್ಲಿ ಈಗಾಗಲೇ 33 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಇನ್ನುಳಿದ ಒಟ್ಟು 458 ಸ್ಥಾನಗಳಿಗೆ 1149 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ.

633 ಪುರುಷರು ಹಾಗೂ 516 ಮಹಿಳೆಯರು ಸ್ಪರ್ಧೆಯಲ್ಲಿದ್ದು, ಇದರಲ್ಲಿ 198 ಪರಿಶಿಷ್ಟ ಜಾತಿ, 113 ಪರಿಶಿಷ್ಟ ಪಂಗಡ, 169 ಅ ವರ್ಗ, 50 ಬ ವರ್ಗ ಹಾಗೂ 619 ಸಾಮಾನ್ಯ ಮೀಸಲಾತಿಯಿಂದ ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಉಳಿದ 7 ಗ್ರಾಪಂಗಳಿಗೆ ಅವ ಧಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಚುನಾವಣೆ ನಡೆಯುತ್ತಿಲ್ಲ. ಬಹುತೇಕ ಕಡೆ ತುರುಸಿನ ಸ್ಪರ್ಧೆಗಳು ಏರ್ಪಟ್ಟಿವೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

DK-SHIVAKUMAR

ರಾಜ್ಯ-ಕೇಂದ್ರ ಸರ್ಕಾರಗಳ ಅಂತ್ಯದ ದಿನ ಹತ್ತಿರ ಬರುತ್ತಿದೆ: ಡಿ.ಕೆ ಶಿವಕುಮಾರ್

ಬಡಮನೆ ಗುಡ್ಡ ಕುಸಿತ ಪ್ರಕರಣ:ಮುಂದುವರಿದ ಮಣ್ಣಿನಡಿ ಸಿಲುಕಿದ ವಿದ್ಯಾರ್ಥಿ ತೆರವು ಕಾರ್ಯಾಚರಣೆ

ಬಡಮನೆ ಗುಡ್ಡ ಕುಸಿತ ಪ್ರಕರಣ:ಮುಂದುವರಿದ ಮಣ್ಣಿನಡಿ ಸಿಲುಕಿದ ವಿದ್ಯಾರ್ಥಿ ತೆರವು ಕಾರ್ಯಾಚರಣೆ

ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ರೈತರಲ್ಲ, ಭಯೋತ್ಪಾದಕರು‌ : ಬಿ ಸಿ ಪಾಟೀಲ್

ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ರೈತರಲ್ಲ, ಭಯೋತ್ಪಾದಕರು‌ : ಬಿ ಸಿ ಪಾಟೀಲ್

ನಮ್ಮದೂ ಸಮ್ಮಿಶ್ರ ಸರ್ಕಾರವಿದ್ದಂತೆ: ಸುರಪುರ ಶಾಸಕ ನರಸಿಂಹ ನಾಯಕ

ನಮ್ಮದೂ ಸಮ್ಮಿಶ್ರ ಸರ್ಕಾರವಿದ್ದಂತೆ: ಸುರಪುರ ಶಾಸಕ ನರಸಿಂಹ ನಾಯಕ

ಅಕ್ರಮ ಗಣಿಗಾರಿಕೆ ತಡೆಗೆ ಅಗತ್ಯ ಕ್ರಮ: ಸಚಿವ ಮುರುಗೇಶ್ ನಿರಾಣಿ

ಅಕ್ರಮ ಗಣಿಗಾರಿಕೆ ತಡೆಗೆ ಅಗತ್ಯ ಕ್ರಮ: ಸಚಿವ ಮುರುಗೇಶ್ ನಿರಾಣಿ

ರೈತರ ಹೆಸರಿನಲ್ಲಿ ಗಲಭೆ ಮಾಡಿದ್ದು ಯಾರೆಂದು ಗೊತ್ತಿದೆ: ಭಾರತೀಯ ಕಿಸಾನ್ ಸಂಘ

ರೈತರ ಹೆಸರಿನಲ್ಲಿ ಗಲಭೆ ಮಾಡಿದ್ದು ಯಾರೆಂದು ಗೊತ್ತಿದೆ: ಭಾರತೀಯ ಕಿಸಾನ್ ಸಂಘ

ಹವ್ಯಾಸಕ್ಕೆ ಅನುಗುಣವಾಗಿ ಖಾತೆ ಹಂಚಿಕೆ ಮಾಡಲಾಗಿದೆ: ಡಿಸಿಎಂ ಸವದಿ

ಹವ್ಯಾಸಕ್ಕೆ ಅನುಗುಣವಾಗಿ ಖಾತೆ ಹಂಚಿಕೆ ಮಾಡಲಾಗಿದೆ: ಡಿಸಿಎಂ ಲಕ್ಷ್ಮಣ ಸವದಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Injustice to farmers by the government

ಸರ್ಕಾರದಿಂದ ರೈತರಿಗೆ ಅನ್ಯಾಯ

shake up the country’s agricultural system

ದೇಶದ ಕೃಷಿ ವ್ಯವಸ್ಥೆಯೇ ಬುಡಮೇಲು: ರಾಮಣ್ಣ

ಹಾವೇರಿ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ದೊಡ್ಡರಂಗೇಗೌಡ

ಹಾವೇರಿ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ದೊಡ್ಡರಂಗೇಗೌಡ

Revenue decline due to railway privatization

ರೈಲ್ವೆ ಖಾಸಗೀಕರಣದಿಂದ ಆದಾಯ ಕುಸಿತ

Youth Day at badagi

ಬ್ಯಾಡಗಿ: ಯುವ ದಿನಾಚರಣೆ

MUST WATCH

udayavani youtube

ದೇರಳಕಟ್ಟೆ ಅಯ್ಯಪ್ಪ ದೇವಸ್ಥಾನದಲ್ಲಿ ಕಳ್ಳತನ ನಡೆಸಿದ್ದ ಇಬ್ಬರ ಬಂಧನ!

udayavani youtube

ದ.ಕ.ಜಿಲ್ಲಾಡಳಿತದಿಂದ 72ನೇ ಗಣರಾಜ್ಯೋತ್ಸವ

udayavani youtube

ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ

udayavani youtube

ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!

udayavani youtube

ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.

ಹೊಸ ಸೇರ್ಪಡೆ

ವಿಜಯಪುರ:ಮಹಿಳಾ ವಿವಿ ಕುಲಪತಿ ತುಳಸಿಮಾಲಾ ಪದಗ್ರಹಣ

ವಿಜಯಪುರ:ಮಹಿಳಾ ವಿವಿ ಕುಲಪತಿ ತುಳಸಿಮಾಲಾ ಪದಗ್ರಹಣ

ಅರ್ಹರ ಆಯ್ಕೆ ಮತದಾರರ ಕರ್ತವ್ಯ

ಅರ್ಹರ ಆಯ್ಕೆ ಮತದಾರರ ಕರ್ತವ್ಯ

26-27

ಗೋಹತ್ಯೆ ನಿಷೇಧ ಕಾಯ್ದೆ ಕಟ್ಟುನಿಟ್ಟು ಜಾರಿ

DK-SHIVAKUMAR

ರಾಜ್ಯ-ಕೇಂದ್ರ ಸರ್ಕಾರಗಳ ಅಂತ್ಯದ ದಿನ ಹತ್ತಿರ ಬರುತ್ತಿದೆ: ಡಿ.ಕೆ ಶಿವಕುಮಾರ್

26-26

ಮಾತೃಭಾಷಾ ಶಿಕ್ಷಣ ನೀತಿ ಜಾರಿಗೊಳಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.