81 ಸ್ಥಾನಕ್ಕೆ 200 ಅಭ್ಯರ್ಥಿಗಳ ಸ್ಪರ್ಧೆ


Team Udayavani, Mar 30, 2021, 1:00 PM IST

81 ಸ್ಥಾನಕ್ಕೆ 200 ಅಭ್ಯರ್ಥಿಗಳ ಸ್ಪರ್ಧೆ

ರಾಣಿಬೆನ್ನೂರ: ತಾಲೂಕಿನತುಮ್ಮಿನಕಟ್ಟಿ, ಮಾಳನಾಯಕನಹಳ್ಳಿ,ಜೋಯಿಸರಹರಳಳ್ಳಿ, ಸುಣಕಲ್ಲ ಬಿದರಿ,ಕುಪ್ಪೇಲೂರು, ಅಂತರವಳ್ಳಿಯ 6ಗ್ರಾಪಂಗಳ 81 ಸದಸ್ಯ ಸ್ಥಾನಗಳಿಗೆ ಸ್ಪರ್ಧಿಸಿದ್ದ 200 ಅಭ್ಯರ್ಥಿಗಳಿಗೆ ಸೋಮವಾರ ನಡೆದ ಮತದಾನ ಬಹುತೇಕ ಶಾಂತಿಯುತವಾಗಿ ಮುಕ್ತಾಯಗೊಂಡಿತು.

ತಾಲೂಕಿನಾದ್ಯಂತ ಸಂಜೆ 4ಗಂಟೆಯ ಸುಮಾರಿಗೆ ಒಟ್ಟು ಶೇ 60ಕ್ಕೂ ಅಧಿಕ ಸರಾಸರಿ ಮತದಾನವಾಗಿದೆ ಎಂದು ಪ್ರಥಮ ಹಂತದ ಮಾಹಿತಿಯಿಂದ ಅಂದಾಜಿಸಲಾಗಿದೆ. ಅತೀ ಕುತೂಹಲ ಮೂಡಿಸಿದ್ದ ಈಗ್ರಾಪಂ ಚುನಾವಣೆಗಳು ಬಹುತೇಕ ಗ್ರಾಮಗಳಲ್ಲಿ ಬೆಳಿಗ್ಗೆ ಮತಗಟ್ಟೆಗೆಪೂಜೆ ಸಲ್ಲಿಸಿ ಮತದಾನ ಮಾಡಿದ್ದು ಸಾಮಾನ್ಯವಾಗಿತ್ತು.

ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಕೊಂಚ ನಿಧಾನವಾಗಿತ್ತು.9 ಗಂಟೆಯ ವೇಳೆಗೆ ತಾಲೂಕಿನಲ್ಲಿಒಟ್ಟಾರೆ ಸರಾಸರಿ 15 ರಷ್ಟುಮತದಾನವಾಗಿತ್ತು. ಅನಂತರ ಮತದಾನ ಸ್ವಲ್ಪ ಚುರುಕು ಗೊಂಡು ಬೆಳಿಗ್ಗೆ 11 ಗಂಟೆಯ ಸುಮಾರಿಗೆ30 ರಿಂದ 40 ಸರಾಸರಿಯಷ್ಟು ಮತದಾನವಾಗಿದ್ದು ಚುನಾವಣಾಮೂಲಗಳಿಂದ ಅಂದಾಜಿಸಲಾಗಿತ್ತು. ಮದ್ಯಾಹ್ನ 12-30ರಿಂದ 3 ಗಂಟೆಯವರೆಗೆ ಮತದಾನ ಬಹಳಷ್ಟು ಮಂದಗತಿಯಲ್ಲಿ ಸಾಗಿದ್ದು ಕಂಡು ಬಂದಿತು.

ಅನಂತರ ಮತ್ತೆ ಚುರುಕಾದ ಮತದಾನ ಸಂಜೆ 4 ರ ವೇಳೆಗೆಅಂದಾಜು ಶೇ 60 ಸರಾಸರಿಯಷ್ಟು ಮತದಾನವಾಗಿದ್ದು ಕಂಡು ಬಂದಿತು.ತಾಲೂಕಿನಲ್ಲಿ ಒಟ್ಟು 40ಮತಗಟ್ಟೆಗಳಿದ್ದು ಪೈಕಿ 10 ಕ್ರಿಟಿಕಲ್‌ ಹಾಗೂ 30 ನಾನಕ್ರಿಟಿಕಲ್‌ಮತಗಟ್ಟೆಗಳಿವೆ. ಒಟ್ಟು ಮತಗಟ್ಟೆಗಳಿಗೆ 44 ಪಿಆರ್‌ಒ, 44 ಎಪಿಆರ್‌ಒ ಸೇರಿದಂತೆ 176 ಚುನಾವಣಾ ಸಿಬ್ಬಂದಿ ಕಾರ್ಯನಿರ್ವಹಿಸಿದರು. 3 ಸೆಕ್ಟರ್‌ ಅಧಿಕಾರಿಗಳ ಸಂಚಾರಿ ದಳ ಎಲ್ಲ ಮತಗಟ್ಟೆಗಳಿಗೂ ಸಂಚರಿಸಿ ಚುನಾವಣ ಉಸ್ತುವಾರಿ ನೋಡಿಕೊಳ್ಳಲಾಯಿತು.

ಮತದಾನದ ಸಮಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಡಿವೈಎಸ್‌ಪಿ,1 ಸಿಪಿಐ, 4 ಪಿಎಸ್‌ಐ, 8 ಎಎಸ್‌ಐ,78 ಎಚ್‌ಸಿ, ಪೇದೆ ಹಾಗೂ 2 ಡಿಆರ್‌ ವ್ಯಾನ್‌ ನಿಯೋಜನೆ ಮಾಡಲಾಗಿತ್ತು.

ಟಾಪ್ ನ್ಯೂಸ್

ಏರ್‌ ಇಂಡಿಯಾ ಇಂದು ಟಾಟಾ ವಶಕ್ಕೆ?

ಏರ್‌ ಇಂಡಿಯಾ ಇಂದು ಟಾಟಾ ವಶಕ್ಕೆ?

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ನಾನಾಗಿಯೇ ಮಾತನಾಡಲ್ಲ, ಅವರಾಗಿ ಬಂದರೆ ಮಾತನಾಡುವೆ: ಸಿದ್ದರಾಮಯ್ಯ

ನಾನಾಗಿಯೇ ಮಾತನಾಡಲ್ಲ, ಅವರಾಗಿ ಬಂದರೆ ಮಾತನಾಡುವೆ: ಸಿದ್ದರಾಮಯ್ಯ

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

astrology today

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

3,026 ಗ್ರಾ.ಪಂ.ನಲ್ಲಿ “ಗ್ರಾಮ ಒನ್‌’ ಯೋಜನೆ

3,026 ಗ್ರಾ.ಪಂ.ನಲ್ಲಿ “ಗ್ರಾಮ ಒನ್‌’ ಯೋಜನೆ

ಎಲೆಮರೆಯ ಕಾಯಿಯಂತಿದ್ದ ಸಾಧಕರಿಗೆ ಸಿಕ್ಕಿತು ಫ‌ಲ!

ಎಲೆಮರೆಯ ಕಾಯಿಯಂತಿದ್ದ ಸಾಧಕರಿಗೆ ಸಿಕ್ಕಿತು ಫ‌ಲ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

ಹಾವೇರಿ: ಲಾರಿ ಪಲ್ಟಿಯಾಗಿ ಮೂವರು ದಾರುಣ ಸಾವು

ಸೆರತಯರಜಹಗ್ದಸಅ

ಸಾರ್ಥಕ ಜೀವನಕ್ಕೆ ಅಧ್ಯಾತ್ಮದ ಚಿಂತನೆ ಸಹಕಾರಿ

ಸೆರತೆತಯರಕಜಹಗ್ದ

ಮಹಾತ್ಮರ ಆದರ್ಶ ಪಾಲಿಸಿ

ರತಯುಇಇಕುಜಹಗ್ದಸ

ಸ್ಪರ್ಧಾತ್ಮಕ ಪೈಪೋಟಿಗೆ ವಿದ್ಯಾರ್ಥಿಗಳಿಗೆ ಅವಕಾಶ

ದ್ಗತರಯಿಕಜಹಗ್ದಸಅ

ಕನ್ನ ಡ ಭಾಷೆ ಶ್ರೀಮಂತಗೊಳಿಸಲು ಲಿಂಗಯ್ಯ ಸಲಹೆ

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಏರ್‌ ಇಂಡಿಯಾ ಇಂದು ಟಾಟಾ ವಶಕ್ಕೆ?

ಏರ್‌ ಇಂಡಿಯಾ ಇಂದು ಟಾಟಾ ವಶಕ್ಕೆ?

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ನಾನಾಗಿಯೇ ಮಾತನಾಡಲ್ಲ, ಅವರಾಗಿ ಬಂದರೆ ಮಾತನಾಡುವೆ: ಸಿದ್ದರಾಮಯ್ಯ

ನಾನಾಗಿಯೇ ಮಾತನಾಡಲ್ಲ, ಅವರಾಗಿ ಬಂದರೆ ಮಾತನಾಡುವೆ: ಸಿದ್ದರಾಮಯ್ಯ

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

astrology today

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.