ಹಾನಗಲ್ ಉಪಚುನಾವಣೆ: ಮೂರು ಕಡೆ ಕೈಕೊಟ್ಟ ಮತಯಂತ್ರ


Team Udayavani, Oct 30, 2021, 10:04 AM IST

ಹಾನಗಲ್ ಉಪಚುನಾವಣೆ: ಮೂರು ಕಡೆ ಕೈಕೊಟ್ಟ ಮತಯಂತ್ರ

ಹಾವೇರಿ: ಹಾನಗಲ್ಲ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ 263 ಮತಗಟ್ಟೆಗಳಲ್ಲಿ ಶನಿವಾರ ಬೆಳಿಗ್ಗೆ 7ರಿಂದ ಆರಂಭಗೊಂಡಿತು.

ವಿವಿಧ ಮತಗಟ್ಟೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳಿಗೆ ಪೂಜೆ ಸಲ್ಲಿಸಿದ ನಂತರ ಮತದಾನ ಆರಂಭಗೊಂಡಿತು.

ಕ್ಷೇತ್ರ ವ್ಯಾಪ್ತಿಯಲ್ಲಿ ಸುಗಮ ಮತದಾನಕ್ಕಾಗಿ 239 ಮೂಲ ಹಾಗೂ 24 ಹೆಚ್ಚುವರಿ 263 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಕೈಕೊಟ್ಟ ಮತಯಂತ್ರ:  ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದ್ದು, ಮೂರು ಬೂತ್ ಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ.

ಸೆಕ್ಟರ್ ಒಂದರ ಬೂತ್ ಸಂಖ್ಯೆ 8, ಸೆಕ್ಟರ್ 28ರ ಬೂತ್ ಸಂಖ್ಯೆ 211 ಹಾಗೂ ಹನುಮಸಾಗರ ಗ್ರಾಮದಲ್ಲೂ ಮತಯಂತ್ರಗಳು ಕೈಕೊಟ್ಟಿವೆ.

ಇದನ್ನೂ ಓದಿ:ಮೂರು ಲೋಕಸಭಾ ಹಾಗೂ 30 ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನ ಮಂದಗತಿ

ಮತದಾರರ ವಿವರ:

1,05,525 ಪುರುಷ ಮತದಾರರು,

98,953 ಮಹಿಳಾ ಮತದಾರರು

03 ಇತರ ಮತದಾರರು

ಶೇ.8.77ರಷ್ಟು ಮತದಾನ: ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಬೆಳಗ್ಗೆ 9 ಗಂಟೆ  ವರೆಗೆ ಶೇ.8.77 ರಷ್ಟು ಮತದಾನವಾಗಿದೆ.

ಟಾಪ್ ನ್ಯೂಸ್

ಬೆಂಗಳೂರು ಟಾರ್ಪೆಡಾಸ್‌ಗೆ ರಂಜಿತ್‌ ಸಿಂಗ್‌ ನಾಯಕ

ಬೆಂಗಳೂರು ಟಾರ್ಪೆಡಾಸ್‌ಗೆ ರಂಜಿತ್‌ ಸಿಂಗ್‌ ನಾಯಕ

ಮ್ಯಾರಥಾನ್‌ ಮ್ಯಾಚ್‌; ಮೆಡ್ವೆಡೇವ್‌ ಮೇಲುಗೈ

ಮ್ಯಾರಥಾನ್‌ ಮ್ಯಾಚ್‌; ಮೆಡ್ವೆಡೇವ್‌ ಮೇಲುಗೈ

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಚೀನದಿಂದ ಯುವಕನ ಶೀಘ್ರ ಹಸ್ತಾಂತರ: ಸಚಿವ ರಿಜಿಜು

ಅರುಣಾಚಲದಿಂದ ನಾಪತ್ತೆಯಾಗಿದ್ದ ಬಾಲಕನನ್ನು ಶೀಘ್ರವೇ ಚೀನ ಹಸ್ತಾಂತರ: ಸಚಿವ ರಿಜಿಜು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

ಹಾವೇರಿ: ಲಾರಿ ಪಲ್ಟಿಯಾಗಿ ಮೂವರು ದಾರುಣ ಸಾವು

ಸೆರತಯರಜಹಗ್ದಸಅ

ಸಾರ್ಥಕ ಜೀವನಕ್ಕೆ ಅಧ್ಯಾತ್ಮದ ಚಿಂತನೆ ಸಹಕಾರಿ

ಸೆರತೆತಯರಕಜಹಗ್ದ

ಮಹಾತ್ಮರ ಆದರ್ಶ ಪಾಲಿಸಿ

ರತಯುಇಇಕುಜಹಗ್ದಸ

ಸ್ಪರ್ಧಾತ್ಮಕ ಪೈಪೋಟಿಗೆ ವಿದ್ಯಾರ್ಥಿಗಳಿಗೆ ಅವಕಾಶ

ದ್ಗತರಯಿಕಜಹಗ್ದಸಅ

ಕನ್ನ ಡ ಭಾಷೆ ಶ್ರೀಮಂತಗೊಳಿಸಲು ಲಿಂಗಯ್ಯ ಸಲಹೆ

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಧಾರ್ಮಿಕ ಕ್ಷೇತ್ರಗಳಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣ: ಡಾ| ಹೆಗ್ಗಡೆ

ಧಾರ್ಮಿಕ ಕ್ಷೇತ್ರಗಳಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣ: ಡಾ| ಹೆಗ್ಗಡೆ

ಬೆಂಗಳೂರು ಟಾರ್ಪೆಡಾಸ್‌ಗೆ ರಂಜಿತ್‌ ಸಿಂಗ್‌ ನಾಯಕ

ಬೆಂಗಳೂರು ಟಾರ್ಪೆಡಾಸ್‌ಗೆ ರಂಜಿತ್‌ ಸಿಂಗ್‌ ನಾಯಕ

ಮ್ಯಾರಥಾನ್‌ ಮ್ಯಾಚ್‌; ಮೆಡ್ವೆಡೇವ್‌ ಮೇಲುಗೈ

ಮ್ಯಾರಥಾನ್‌ ಮ್ಯಾಚ್‌; ಮೆಡ್ವೆಡೇವ್‌ ಮೇಲುಗೈ

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ವ್ಗಜಕಹಮನಬವಚ

ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರಿಗೆ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.