ಬಸ್ ಮುಖಾಮುಖೀ ಡಿಕ್ಕಿ: 68ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Team Udayavani, Jul 3, 2022, 7:48 PM IST
ಹಾನಗಲ್ಲ: ತಾಲೂಕಿನ ಬೈಚವಳ್ಳಿ-ಚಿನ್ನಳ್ಳಿತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖೀ ಡಿಕ್ಕಿ ಹೊಡೆದಪರಿಣಾಮ ಎರಡೂ ಬಸ್‌ಗಳಲ್ಲಿಪ್ರಯಾಣಿಸುತ್ತಿದ್ದ ಒಟ್ಟು 68ಕ್ಕೂ ಹೆಚ್ಚುಪ್ರಯಾಣಿಕರು ಗಾಯಗೊಂಡ ಘಟನೆಶನಿವಾರ ಬೆಳಗ್ಗೆ ನಡೆದಿದೆ.
ಶನಿವಾರ ಬೆಳಗ್ಗೆ ಹಾನಗಲ್‌ನಿಂದಬಮ್ಮನಹಳ್ಳಿಗೆ ಚಲಿಸುತ್ತಿದ್ದ ಬಸ್ ಹಾಗೂದಶರಥಕೊಪ್ಪದಿಂದ ಹಾನಗಲ್ಲಿಗೆಚಲಿಸುತ್ತಿದ್ದ ಬಸ್‌ಗಳ ಮಧ್ಯ ಈಅಪಘಾತ ಸಂಭವಿಸಿದೆ. ಶನಿವಾರಬೆಳಗಿನ ಶಾಲೆ ಇರುವುದರಿಂದಹಾನಗಲ್ಲ ಮತ್ತು ಅಕ್ಕಿಆಲೂರಿನಶಾಲೆ-ಕಾಲೇಜುಗಳಿಗೆ ತೆರಳುತ್ತಿದ್ದವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿಅಪಘಾತದಲ್ಲಿ ಗಾಯಗೊಂಡಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಸಂಭವಿಸಿಲ್ಲ. ಬಸ್ ಚಾಲಕ ಸೇರಿದಂತೆಒಟ್ಟು 14 ಜನರನ್ನು ಹಾವೇರಿಯಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಒಬ್ಬರಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆದಾಖಲಿಸಿದ್ದಾರೆ. ಇನ್ನುಳಿದವರಿಗೆಹಾನಗಲ್ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆನೀಡಲಾಗಿದೆ. ಎರಡೂ ಬಸ್‌ನ ಡ್ರೈವರ್‌ಗಳಿಗೆ ಗಂಭೀರ ಗಾಯಗಳಾಗಿವೆ.ಘಟನಾ ಸ್ಥಳಕ್ಕೆ ಹಾನಗಲ್ಲ ಪೊಲೀಸರುಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಆಟಿಯ ಹುಣ್ಣಿಮೆ ದಿನದಂದು ಹೊಸ್ತಿಲು ಬರೆಯುವ ಹಿನ್ನೆಲೆ ನಿಮಗೆ ಗೊತ್ತೇ ?
ತುಂಬಿ ಹರಿಯುತ್ತಿದೆ ಬಾರೇಹಳ್ಳ ಚೆಕ್ ಡ್ಯಾಂ… ನೋಡಲು ಅದೆಷ್ಟು ಸುಂದರ…
ಮಾನ ಮರ್ಯಾದೆ ಇದೆಯೇನ್ರಿ…? ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ
ಅಕ್ರಮ ಗೋಹತ್ಯೆ ತಡೆಯಲು ಯೋಗಿ ಮಾದರಿಗೆ ಮುಂದಾದ ಚಿಕ್ಕಮಗಳೂರು ನಗರಸಭೆ
ಜೆಸ್ಕಾಂ ಅಧಿಕಾರಿಗಳೇ ಇಲ್ಲಿ ಗಮನಿಸಿ.. ಮನೆಯ ಮಾಳಿಗೆ ತಾಗುತ್ತಿವೆ ವಿದ್ಯುತ್ ತಂತಿಗಳು!
ಹೊಸ ಸೇರ್ಪಡೆ
40 ರ ಹರೆಯದಲ್ಲೂ ಕಮಾಲ್: 16 ವರ್ಷಗಳ ನಂತರ ಟಿಟಿ ಸಿಂಗಲ್ಸ್ ಚಿನ್ನ ಗೆದ್ದ ಶರತ್
ಸಾಗರ: ಹರ್ ಘರ್ ತಿರಂಗ್: ವಿತರಣೆಯಾಗಬೇಕಾದ ಧ್ವಜದಲ್ಲಿ ದೋಷ; ಫೋಟೋ ವೈರಲ್
ಕಾಂಗ್ರೆಸ್ ಸೇರಲು ನಿರ್ಧರಿಸಿದ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಪುತ್ರ
ನೀರಿನ ಬಾಟಲ್ ಖರೀದಿ ವಿಚಾರಕ್ಕೆ ಜಗಳವಾಡಿದ್ದಕ್ಕೆ ರೈಲಿಂದಲೇ ಹೊರಕ್ಕೆಸೆದರು
ಜೆಇಇ ಮೈನ್ಸ್ ಪರೀಕ್ಷಾ ಫಲಿತಾಂಶ ಪ್ರಕಟ; ಹೊಸ ದಾಖಲೆ