Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
Team Udayavani, Apr 15, 2024, 2:05 PM IST
ಹಾವೇರಿ: ಲೋಕಸಭೆಯ ಚುನಾವಣೆಯ ಹಾವೇರಿ-ಗದಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೋಮವಾರ ನಾಮಪತ್ರ ಸಲ್ಲಿಸಿದರು.
ಹಾವೇರಿಯ ಜಿಲ್ಲಾಡಳಿತ ಭವನದಲ್ಲಿ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಿದರು. ಮಾಜಿ ಸಚಿವ ಬಿ.ಸಿ. ಪಾಟೀಲ, ಶಾಸಕ ಚಂದ್ರು ಲಮಾಣಿ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಪುತ್ರ ಭರತ್ ಬೊಮ್ಮಾಯಿ ಸಾಥ್ ನೀಡಿದರು.
ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಬೊಮ್ಮಾಯಿ ಏಪ್ರೀಲ್ 19ರಂದು ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಮೂಲಕ ಆಗಮಿಸಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ