Karnataka Polls; ಸಿಎಂ ಬೊಮ್ಮಾಯಿ ನಿಂದಿಸಿದ್ದ ಓಲೇಕಾರ ವಿರುದ್ಧ ಬೃಹತ್ ಪ್ರತಿಭಟನೆ


Team Udayavani, Apr 16, 2023, 3:29 PM IST

ಹಾವೇರಿ: ಸಿಎಂ ಬೊಮ್ಮಾಯಿ ನಿಂದಿಸಿದ್ದ ಓಲೇಕಾರ ವಿರುದ್ಧ ಬೃಹತ್ ಪ್ರತಿಭಟನೆ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕ ನೆಹರು ಓಲೇಕಾರ ವಿರುದ್ಧ ವೀರಶೈವ ಮಹಾಸಭಾ ಹಾಗೂ ಬೊಮ್ಮಾಯಿ‌ ಅಭಿಮಾನಿಗಳಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಹಾವೇರಿಯ ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆಯಲ್ಲಿ ಓಲೇಕಾರ ಸಿಎಂ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ವೀರಶೈವ ಮಹಾಸಭಾ ಸದಸ್ಯರು, ಕಾಂಗ್ರೆಸ್, ಬಿಜೆಪಿ ಮುಖಂಡರು, ಬೊಮ್ಮಾಯಿ‌ ಅಭಿಮಾನಿಗಳು ನಗರದ ಪುರ ಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ರ್ಯಾಲಿ ಆರಂಭಿಸಿದರು.

ಎಂಜಿ ವೃತ್ತದ ಮೂಲಕ ಹೊಸಮನಿ‌ ಸಿದ್ದಪ್ಪ ವೃತ್ತಕ್ಕೆ ತೆರಳಿ ಪ್ರತಿಭಟಿಸಿದರು. ಓಲೇಕಾರ ವಿರುದ್ಧ ಘೋಷಣೆ ಕೂಗಿದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.