ಹಾವೇರಿ: ಓರಿಗಾಮಿ ತಂತ್ರದಿಂದ ಗಣಿತ ಬಲು ಸರಳ

ಜುಲೈ ಕೊನೆಯವರೆಗೆ ಶುಕ್ರ ಭೂಮಿಗೆ ಅತೀ ಸಮೀಪದಲ್ಲಿ ಕಂಗೊಳಿಸಲಿದ್ದಾನೆ

Team Udayavani, Jun 29, 2023, 6:31 PM IST

ಹಾವೇರಿ: ಓರಿಗಾಮಿ ತಂತ್ರದಿಂದ ಗಣಿತ ಬಲು ಸರಳ

ಹಾವೇರಿ: ಓರಿಗಾಮಿ ತಂತ್ರ ಬಳಸಿಕೊಂಡು ಗಣಿತದ ಮಾದರಿಗಳನ್ನು ರಚಿಸಿ, ಗಣಿತದ ಸಿದ್ಧಾಂತಗಳನ್ನು ಸುಲಭವಾಗಿ ಅರ್ಥ ಮಾಡಿಕೊಳ್ಳಬಹುದು. ಈ ನಿಟ್ಟಿನಲ್ಲಿ ಓರಿಗಾಮಿ ಹೊಸ ಶಿಕ್ಷಣ ನೀತಿಗೆ ಪೂರಕವಾಗಿದೆ ಎಂದು ವಿಜ್ಞಾನ ಗಣಿತದ ಸಂವಹನಕಾರ, ವಿಜ್ಞಾನ ಬರಹಗಾರ, ಓರಿಗಾಮಿ ತಜ್ಞ ವಿ.ಎಸ್‌.ಎಸ್‌. ಶಾಸ್ತ್ರೀ ಹೇಳಿದರು.

ನಗರದ ಹುಕ್ಕೇರಿಮಠದ ಕಲ್ಯಾಣ ಮಂಟಪದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಪರಿಷತ್‌, ಶಾಲಾ ಶಿಕ್ಷಣ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್‌ ಹಾವೇರಿ ಜಿಲ್ಲಾ ಘಟಕ ಹಾಗೂ ಹಾವೇರಿ ಶಿಕ್ಷಣಾ ಧಿಕಾರಿಗಳ ಕಚೇರಿ ಸಹಯೋಗದಲ್ಲಿ ತಾಲೂಕಿನ ಪ್ರೌಢಶಾಲಾ ಗಣಿತ ಶಿಕ್ಷಕರಿಗೆ ಆಯೋಜಿಸಲಾಗಿದ್ದ ಮೂರು ದಿನಗಳ ಓರಿಗಾಮಿ ಕೌಶಲ್ಯ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಕೌಶಲ್ಯ ಆಧಾರಿತ ಕಲಿಕೆ, ಬೋಧನೆಯೇ ಹೊಸ ಶಿಕ್ಷಣ ನೀತಿಯ ಧ್ಯೇಯವಾಗಿದೆ. ಓರಿ ಎಂದರೆ ಮಡಚು, ಗಾಮಿ ಎಂದರೆ ಕಾಗದ. ಕಾಗದವನ್ನು ಮಡಚುವ ಕೌಶಲ್ಯವೇ ಓರಿಗಾಮಿ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾ ಧಿಕಾರಿ ಮೌನೇಶ ಬಡಿಗೇರಿ ಮಾತನಾಡಿ, ಕಬ್ಬಿಣದ ಕಡಲೆಯಂತಿರುವ ಗಣಿತದ ಕಲಿಕೆಯನ್ನು ಓರಿಗಾಮಿ ಮೂಲಕ ಸುಲಭಗೊಳಿಸಬಹುದು. ಮೂರು ದಿನಗಳಲ್ಲಿ ಪಡೆದ ತರಬೇತಿಯ ಕೌಶಲದ ಪ್ರಯೋಜನ ಮಕ್ಕಳಿಗೆ ನೇರವಾಗಿ ತಲುಪಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಕುತೂಹಲ ಬೆಳೆಸಿಕೊಳ್ಳಬೇಕೆಂದರು.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಪಾಧ್ಯಾಯ, ವಿಜ್ಞಾನ ಬರಹಗಾರ ಎಸ್‌. ಆರ್‌. ಪಾಟೀಲ ಮಾತನಾಡಿ, ಜೂ. 30ರಿಂದ ಜುಲೈ ಕೊನೆಯವರೆಗೆ ಶುಕ್ರ ಭೂಮಿಗೆ ಅತೀ ಸಮೀಪದಲ್ಲಿ ಕಂಗೊಳಿಸಲಿದ್ದಾನೆ. ಜು. 7ರಂದು ಅತೀ ಸಮೀಪ ಅಂದರೆ ನಾಲ್ಕು ಕೋಟಿ ಕಿಲೋಮೀಟರ್‌ ಭೂಮಿಗೆ ಸಮೀಪಿಸಲಿದ್ದು, ಅಂದು ಶುಕ್ರ ಬಿದಿಗೆ ಚಂದ್ರನಂತೆ ಕಂಗೊಳಿಸಲಿದ್ದಾನೆ. ಶುಕ್ರನ ಸನಿಹವನ್ನು ಕಣ್ತುಂಬಿಕೊಂಡು, ವರ್ಷಗಳಿಗೊಮ್ಮೆ ಸಂಭವಿಸುವ ಈ ವಿದ್ಯಮಾನವನ್ನು ವಿದ್ಯಾರ್ಥಿಗಳು ವೀಕ್ಷಣೆ ಮಾಡುವಂತೆ ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಎಸ್‌.ಬಿ.ಹಿರೇಮಠ ಮಾತನಾಡಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಘಟಕದಿಂದ ಮುಂದಿನ ದಿನಗಳಲ್ಲಿ ಪ್ರಖ್ಯಾತ ವಿಜ್ಞಾನಿಗಳನ್ನು ಕರೆಸಿ ವಿದ್ಯಾರ್ಥಿ ವಿಜ್ಞಾನಿ ಸಮಾಜದ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದರು.

ಶಿಕ್ಷಣ ಸಂಯೋಜಕ ಓಂಪ್ರಕಾಶ ಯತ್ನಳ್ಳಿ, ತಾಲೂಕು ಗಣಿತ ಶಿಕ್ಷಕರ ಸಂಘದ ಅಧ್ಯಕ್ಷ ವಸಂತ ಮೆಳ್ಳಳ್ಳಿ ಹಾಗೂ ಬೆಳಗಾವಿ ವಿಕಸನ ಕೇಂದ್ರದ ಅಧ್ಯಕ್ಷ ಸಂಜಯ ಮುಗದುಮ್‌ ಇದ್ದರು. ಕರಾವಿಪ ಜಿಲ್ಲಾ ಘಟಕದ ಕಾರ್ಯದರ್ಶಿ ಹಾಗೂ ಮೇವುಂಡಿ
ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕ ವೀರೇಶ ಗಡ್ಡದೇವರಮಠ ಸ್ವಾಗತಿಸಿದರು. ವಿಜ್ಞಾನ ಶಿಕ್ಷಕ ಎಚ್‌. ಎಸ್‌. ಕಬ್ಬಿಣದಂತಿಮಠ ವಂದಿಸಿದರು. ಸಂಚಾಲಕ ಜಿ.ಎಸ್‌. ಹತ್ತಿಮತ್ತೂರ ನಿರೂಪಿಸಿದರು.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.