Udayavni Special

ಹಾವೇರಿ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ


Team Udayavani, Oct 31, 2020, 3:35 PM IST

ಹಾವೇರಿ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ

ಹಾವೇರಿ: ಸ್ಥಳೀಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ಗೆದ್ದುಕೊಂಡಿದೆ. ಅಧ್ಯಕ್ಷರಾಗಿ‌ ಸಂಜೀವ ಕುಮಾರ ನೀರಲಗಿ, ಉಪಾಧ್ಯಕ್ಷರಾಗಿ ಜಹೀದಾಬಾನು ಜಮಾದಾರ ಅವಿರೋಧ ಆಯ್ಕೆಯಾದರು.

ನಗರಸಭೆ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಹಾಗೂ ಬಿಜೆಪಿ ಭಾರಿ ಪೈಪೋಟಿ ನಡೆಸಿದ್ದವು. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಲ್ಲಿ ಪಕ್ಷೇತರರು ನಿರ್ಣಾಯಕರಾಗಿದ್ದರು. ಅಂತಿಮವಾಗಿ ನಾಲ್ಕು ಪಕ್ಷೇತರರ ಬೆಂಬಲ ಪಡೆಯುವ ಮೂಲಕ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಿತು.

ಬಿಜೆಪಿ ಸದಸ್ಯರ ಸಂಖ್ಯಾ ಬಲ ಕೊರತೆ ಹಿನ್ನೆಲೆ ಬಿಜೆಪಿ ಬೆಂಬಲಿತ ಬಸವರಾಜ ಬೆಳವಡಿ ನಾಮಪತ್ರ ಹಿಂಪಡೆದಿದ್ದರಿಂದ ಕಾಂಗ್ರೆಸ್ ಸಂಜೀವಕುಮಾರ ನೀರಲಗಿ ನಗರಸಭೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಇದನ್ನೂ ಓದಿ:ಹುಣಸೂರು ನಗರಸಭೆ: ಕಾಂಗ್ರೆಸ್ ಪಾಲಿಗೆ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನ

ಚುನಾವಣಾಧಿಕಾರಿಗಳು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಘೋಷಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೃಷಿಯಲ್ಲಿ ತಂತ್ರಜ್ಞಾನಕ್ಕೆ ರಾಷ್ಟ್ರೀಯ ಚೌಕಟ್ಟು ಅಗತ್ಯ: ಡಾ| ಕೆ. ಶಿವನ್‌ ಅಭಿಮತ

ಕೃಷಿಯಲ್ಲಿ ತಂತ್ರಜ್ಞಾನಕ್ಕೆ ರಾಷ್ಟ್ರೀಯ ಚೌಕಟ್ಟು ಅಗತ್ಯ: ಡಾ| ಕೆ. ಶಿವನ್‌ ಅಭಿಮತ

ಮತ್ತೆ ಸಿಡ್ನಿ ಸವಾಲು: ಸಿಡಿದೀತೇ ಟೀಮ್‌ ಇಂಡಿಯಾ?

ಮತ್ತೆ ಸಿಡ್ನಿ ಸವಾಲು: ಸಿಡಿದೀತೇ ಟೀಮ್‌ ಇಂಡಿಯಾ?

ಲಿಂಗಾಯತರಿಗೆ ಕೇಂದ್ರದ ಒಬಿಸಿ ಮೀಸಲಾತಿ ಸಿಗಬೇಕು: ಬೊಮ್ಮಾಯಿ

ಲಿಂಗಾಯತರಿಗೆ ಕೇಂದ್ರದ ಒಬಿಸಿ ಮೀಸಲಾತಿ ಸಿಗಬೇಕು: ಬೊಮ್ಮಾಯಿ

ನಿವಾರ್‌ ಸೈಕ್ಲೋನ್ ಎಫೆಕ್ಟ್ : ಕಾಕಿನಾಡ ಬೀಚಲ್ಲಿ “ಚಿನ್ನದ ಶೋಧನೆ‌’

ನಿವಾರ್‌ ಸೈಕ್ಲೋನ್ ಎಫೆಕ್ಟ್ : ಕಾಕಿನಾಡ ಬೀಚಲ್ಲಿ “ಚಿನ್ನದ ಶೋಧನೆ‌’

Suspended

ಕರ್ತವ್ಯ ಲೋಪ: ಪಿಎಸ್‍ಐ ಸೇರಿ11ಮಂದಿ ಪೊಲೀಸ್ ಸಿಬ್ಬಂದಿ ಅಮಾನತು

vivo

Vivo V20 Pro ಡಿಸೆಂಬರ್ 2ರಂದು ಭಾರತದಲ್ಲಿ ಬಿಡುಗಡೆ: ಬೆಲೆ, ವೈಶಿಷ್ಟ್ಯಗಳೇನು ಗೊತ್ತಾ ?

biddar

ಬಸವಕಲ್ಯಾಣ ಉಪ ಚುನಾವಣೆ: ‘ಕೈ’ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಆರಂಭ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕ್ಷಯರೋಗ ಪತ್ತೆ-ಚಿಕಿತ್ಸಾ ಆಂದೋಲನ

ಕ್ಷಯರೋಗ ಪತ್ತೆ-ಚಿಕಿತ್ಸಾ ಆಂದೋಲನ

Leave-the-superstition-and-live-the-life

ಮೂಢನಂಬಿಕೆ ತೊರೆದು ಜೀವನ ಸಾಗಿಸಿ

Advance-loan-lure-for-sugarcane-growers

ಕಬ್ಬು ಬೆಳೆಗಾರರಿಗೆ ಮುಂಗಡ ಸಾಲದ ಆಮಿಷ

ಹಾಸ್ಟೆಲ್‌ ಪ್ರವೇಶಕ್ಕೆ ವಿದ್ಯಾರ್ಥಿಗಳ ಹಿಂದೇಟು

ಹಾಸ್ಟೆಲ್‌ ಪ್ರವೇಶಕ್ಕೆ ವಿದ್ಯಾರ್ಥಿಗಳ ಹಿಂದೇಟು

ಸ್ಥಳೀಯ ಸಂಸ್ಥೆ ಸಾರಥಿಗಳಿಗೆ ತ್ರಿಶಂಕು ಸ್ಥಿತಿ

ಸ್ಥಳೀಯ ಸಂಸ್ಥೆ ಸಾರಥಿಗಳಿಗೆ ತ್ರಿಶಂಕು ಸ್ಥಿತಿ

MUST WATCH

udayavani youtube

Mangalore: Woman rescues a cat from 30 feet deep well | Ranjini Shetty

udayavani youtube

ಸಚಿವ ಸಂಪುಟ ವಿಸ್ತರಣೆ ಬಗ್ಗೆ CM & ಹೈಕಮಾಂಡ್ ನಿರ್ಧಾರ ತಗೆದುಕೊಳ್ಳುತ್ತದೆ: ಅಶ್ವಥ್ ನಾರಾಯಣ

udayavani youtube

ತಾರಸಿಯಲ್ಲಿ ಹೂ, ಹಣ್ಣು, ತರಕಾರಿ ತರಾವರಿ

udayavani youtube

25 ವರ್ಷಗಳಿಂದ ಮಸಾಲೆ ಉದ್ಯಮದಲ್ಲಿ ಸಂಚಲನವನ್ನು ಸೃಷ್ಟಿಸಿದ ಉಡುಪಿಯ ಮಹಿಳೆ

udayavani youtube

ಮಂಗಳೂರು: ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ಲಷ್ಕರ್ ಉಗ್ರರ ಪರ ಗೋಡೆ ಬರಹ

ಹೊಸ ಸೇರ್ಪಡೆ

ಕೃಷಿಯಲ್ಲಿ ತಂತ್ರಜ್ಞಾನಕ್ಕೆ ರಾಷ್ಟ್ರೀಯ ಚೌಕಟ್ಟು ಅಗತ್ಯ: ಡಾ| ಕೆ. ಶಿವನ್‌ ಅಭಿಮತ

ಕೃಷಿಯಲ್ಲಿ ತಂತ್ರಜ್ಞಾನಕ್ಕೆ ರಾಷ್ಟ್ರೀಯ ಚೌಕಟ್ಟು ಅಗತ್ಯ: ಡಾ| ಕೆ. ಶಿವನ್‌ ಅಭಿಮತ

ಮತ್ತೆ ಸಿಡ್ನಿ ಸವಾಲು: ಸಿಡಿದೀತೇ ಟೀಮ್‌ ಇಂಡಿಯಾ?

ಮತ್ತೆ ಸಿಡ್ನಿ ಸವಾಲು: ಸಿಡಿದೀತೇ ಟೀಮ್‌ ಇಂಡಿಯಾ?

cHIK

ಶಿಡ್ಲಘಟ್ಟ ಎಂಪಿಸಿಎಸ್ ಚುನಾವಣೆ; 15 ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಭಾಗ್ಯ!

ಲಿಂಗಾಯತರಿಗೆ ಕೇಂದ್ರದ ಒಬಿಸಿ ಮೀಸಲಾತಿ ಸಿಗಬೇಕು: ಬೊಮ್ಮಾಯಿ

ಲಿಂಗಾಯತರಿಗೆ ಕೇಂದ್ರದ ಒಬಿಸಿ ಮೀಸಲಾತಿ ಸಿಗಬೇಕು: ಬೊಮ್ಮಾಯಿ

ನಿವಾರ್‌ ಸೈಕ್ಲೋನ್ ಎಫೆಕ್ಟ್ : ಕಾಕಿನಾಡ ಬೀಚಲ್ಲಿ “ಚಿನ್ನದ ಶೋಧನೆ‌’

ನಿವಾರ್‌ ಸೈಕ್ಲೋನ್ ಎಫೆಕ್ಟ್ : ಕಾಕಿನಾಡ ಬೀಚಲ್ಲಿ “ಚಿನ್ನದ ಶೋಧನೆ‌’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.