Haveri; ಪಕ್ಷ ಸೂಚಿಸಿದರೆ ಲೋಕಸಭೆ ಸ್ಪರ್ಧೆಗೆ ಸಿದ್ದ: ಬಿ.ಸಿ.ಪಾಟೀಲ್

Team Udayavani, Jan 29, 2024, 2:47 PM IST

b-c-patil

ಹಾವೇರಿ: ಲೋಕಸಭೆ ಅಭ್ಯರ್ಥಿ ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಎಲ್ಲಾ ಊಹಾಪೋಹಗಳಿಗೆ ತರೆ ಎಳೆದು ಹೈಕಮಾಂಡ್ ಸೂಕ್ತ ಅಭ್ಯರ್ಥಿ ಯಾರು ಎನ್ನುವುದನ್ನು ತೀರ್ಮಾನ ಮಾಡುತ್ತದೆ. ಅವರು ತೀರ್ಮಾನಿಸಿದ ವ್ಯಕ್ತಿಯ ಪರವಾಗಿ ನಾವು ಕೆಲಸ ಮಾಡುತ್ತೇವೆ. ಒಟ್ಟಾಗಿ ಹಾವೇರಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ ಎಂದು ಮಾಜಿ ಸಚಿವ ಬಿ.ಸಿ ಪಾಟೀಲ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಏನಾದರು ನೀನು ನಿಲ್ಲಪ್ಪ ಎಂದು ಹೇಳಿದರೆ ನಾನು ಸ್ಪರ್ಧೆ ಮಾಡಲು ಸಿದ್ಧನಿದ್ದೇನೆ. ಈಗಾಗಲೇ ಹೈಕಮಾಂಡ್ ನವರು ಸರ್ವೆ ರಿಪೋರ್ಟ್ ನೋಡಿ ನಿರ್ಧಾರ ತೆಗೆದುಕೊಳ್ಳುವುದಾಗಿ ರಾಜ್ಯಾಧ್ಯಕ್ಷರು ಹೇಳಿದ್ದಾರೆ ಎಂದರು.

ಇದನ್ನೂ ಓದಿ:Viral: ಒಂಟಿತನ ಹೋಗಲಾಡಿಸಲು 103ರ ಹರೆಯದಲ್ಲಿ 49ರ ಮಹಿಳೆಯ ಜೊತೆ ಮೂರನೇ ಮದುವೆಯಾದ ವೃದ್ಧ.!

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶೆಟ್ಟರ್ ಮರಳಿ ಮನೆಗೆ ಬಂದಿದ್ದಾರೆ. ರಾಹುಕಾಲ, ಗುಳಿಗಕಾಲ ಎಂದಿರುತ್ತದಲ್ಲ, ಹಾಗೆ ಕಾಲ ಕೆಟ್ಟಿದ್ದರಿಂದ ಅದೇನೋ ಆಯ್ತು. ಅವರಿಗೂ ಕೂಡಾ ಅನ್ಯಾಯವಾಗಿತ್ತು. ಇವತ್ತು ಆ ಅನ್ಯಾಯವನ್ನು ಸರಿ ಮಾಡುತ್ತೆವೆ ಎಂದು ಮರಳಿ ಪಕ್ಷಕ್ಕೆ ಕರೆ ತಂದಿದ್ದಾರೆ. ಅವರು ಹಿರಿಯರು ಅವರು ಮರಳಿ ನಮ್ಮ ಪಕ್ಷಕ್ಕೆ ಬಂದಿದ್ದು ಒಂದು ದೊಡ್ಡ ಶಕ್ತಿ ಬಂದತಾಗಿದೆ ಎಂದು ಬಿ.ಸಿ ಪಾಟೀಲ್ ಹೇಳಿದರು.

ಟಾಪ್ ನ್ಯೂಸ್

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.