Haveri: ಮಹಿಳೆಯರಿಗೆ ಕಾನೂನು ಅರಿವು ಅಗತ್ಯ-ವನಮಾಲಾ ಆನಂದರಾವ್‌

ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆ ಕುರಿತು ಉಪನ್ಯಾಸ

Team Udayavani, Nov 29, 2023, 1:29 PM IST

Haveri: ಮಹಿಳೆಯರಿಗೆ ಕಾನೂನು ಅರಿವು ಅಗತ್ಯ-ವನಮಾಲಾ ಆನಂದರಾವ್‌

ಹಾವೇರಿ: ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಲಸದ ಸ್ಥಳಗಳಲ್ಲಿ ಮಹಿಳೆಯರು ಹೆಚ್ಚಾಗಿ
ದೌರ್ಜನ್ಯಕ್ಕೊಳಗಾಗುತ್ತಿದ್ದಾರೆ. ದೌರ್ಜನ್ಯ ತಡೆಗೆ ಮಹಿಳೆಯರಿಗೆ ಕಾನೂನು ಅರಿವು ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಯಾದವ ವನಮಾಲಾ ಆನಂದರಾವ್‌ ಹೇಳಿದರು.

ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದ ಸಭಾಭವನದಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾದ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಕಿರುಕುಳ ತಡೆಗೆ 2013ರಲ್ಲಿ ಕಾನೂನು ಜಾರಿಗೆ ತರಲಾಗಿದೆ. ಪ್ರತಿ ಮಹಿಳೆಯರು ಕಾನೂನುಗಳನ್ನು ತಿಳಿಯಬೇಕು ಎಂದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನಲ್‌ ವಕೀಲರಾದ ಆರ್‌.ಐ.ಚನ್ನಪಟ್ಟಣ ಅವರು ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆ ಕುರಿತು ಉಪನ್ಯಾಸ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ ಆಲದರ್ತಿ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾ ಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಪುಟ್ಟರಾಜು, ಹೆಚ್ಚುವರಿ ದಿವಾಣಿ ನ್ಯಾಯಾಧೀಶರು ಜೆಎಂಎಫ್‌ಸಿ ನಾಗರತ್ನಮ್ಮ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್‌.ಎಚ್‌.ಜತ್ತಿ, ಕಾರ್ಯದರ್ಶಿ ಪಿ.ಎಸ್‌.ಹೆಬ್ಬಾ ರ್‌, ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಅಧಿಕಾರಿ ಮಲ್ಲಿಕಾರ್ಜುನ ಕೆಂಪಳ್ಳೇರ, ತಾಲೂಕು ಆರೋಗ್ಯಾಧಿಕಾರಿ ಡಾ|ಪ್ರಭಾಕರ ಕುಂದೂರ ಇದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.