ಬೆಳೆವಿಮೆ ವಿತರಣೆಗೆ ಒತ್ತಾಯಿಸಿ ಕಚೇರಿಗೆ ಬೀಗ


Team Udayavani, Dec 12, 2017, 2:13 PM IST

12-25.jpg

ಹಾನಗಲ್ಲ: 20 ಕೋಟಿ ರೂ. ಬೆಳೆವಿಮೆ ಹಣ ರೈತರ ಖಾತೆಗೆ ಜಮಾ ಆಗದಿರುವುದನ್ನು ಖಂಡಿಸಿ ರೈತರು ಕೃಷಿ ಇಲಾಖೆ ಕಚೇರಿಗೆ ಬೀಗ ಜಡಿದು ಸುಮಾರು 5 ಗಂಟೆಗಳ ಕಾಲ ಧರಣಿ ನಡೆಸಿದರು.

ಸೋಮವಾರ ರೈತರು ಪೂರ್ವ ನಿಗದಿಯಂತೆ ಧರಣಿ ಪ್ರಾರಂಭಿಸಿ, ಬೆಳಗ್ಗೆ 11ಕ್ಕೆ ಕೃಷಿ ಇಲಾಖೆ ಕಚೇರಿಗೆ ಬೀಗ ಹಾಕಿದರು. ನ. 7ರಂದು ಇದೇ ವಿಷಯಕ್ಕೆ ಸಂಬಂಧಿಸಿ ಮನವಿ ಸಲ್ಲಿಸಿದ ರೈತರು, ಡಿ. 11ರೊಳಗೆ ರೈತರ ಖಾತೆಗೆ ಬೆಳೆವಿಮೆ ಹಣ ಜಮಾ ಆಗದಿದ್ದರೆ ಕೃಷಿ ಇಲಾಖೆಗೆ ಬೀಗ ಹಾಕಿ ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದರು. ಆದರೂ ಬೇಡಿಕೆ ಈಡೇರದ ಕಾರಣ ಸೋಮವಾರ ಕೃಷಿ ಇಲಾಖೆ ಕಚೇರಿಗೆ ಬೀಗ ಹಾಕಿ, ಧರಣಿ ನಡೆಸಿದರು.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಪ ಕೃಷಿ ನಿರ್ದೇಶಕ ಎಚ್‌. ಹುಲಿರಾಜ, ರೈತರು ಹಾಗೂ ಬೆಳೆವಿಮೆ ಇಲಾಖೆಯ
ಮೇಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದರೂ ರೈತರು ಹಾಗೂ ಅಧಿಕಾರಿ ನಡುವೆ ಸುದೀರ್ಘ‌ ವಾಗ್ವಾದ ನಡೆಯಿತು. ಅಂತಿಮವಾಗಿ ಇನ್ನು ಹತ್ತು ದಿನಗಳಲ್ಲಿ ರೈತರ ಖಾತೆಗೆ ಹಣ ಜಮಾ ಮಾಡುವ ಭರವಸೆ ನೀಡಿದರು. ಡಿ. 21ರೊಳಗಾಗಿ ರೈತರ ಖಾತೆಗಳಿಗೆ ಹಣ ಜಮಾ ಆಗದಿದ್ದರೆ ಉಗ್ರ ಹೋರಾಟ ಅನಿವಾರ್ಯವಾಗುತ್ತದೆ ಎಂಬ ಎಚ್ಚರಿಕೆ ನೀಡಿ ಧರಣಿ ಕೈ ಬಿಟ್ಟರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಮರಿಗೌಡ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಅಡಿವೆಪ್ಪ ಆಲದಕಟ್ಟಿ, ಮಲ್ಲೇಶಪ್ಪ ಪರಪ್ಪನವರ, ರುದ್ರಪ್ಪ ಹಣ್ಣಿ, ವಾಸುದೇವ ಕಮಾಟಿ, ರಾಘವೇಂದ್ರ ಹುನಗುಂದ, ಚನಬಸಗೌಡ
ಪಾಟೀಲ, ಮಹೇಶ ವಿರುಪಣ್ಣನವರ, ಸೋಮಣ್ಣ ಜಡೆಗೊಂಡರ್‌, ಎಸ್‌.ಎಸ್‌.ಇನಾಂದಾರ, ಬಾಬಣ್ಣ ವರ್ದಿ, ಶ್ರೀಕಾಂತ ದುಂಡಣ್ಣನವರ, ಮಹಲಿಂಗಪ್ಪ ಅಕ್ಕಿವಳ್ಳಿ ಮೊದಲಾದವರಿದ್ದರು.

ಟಾಪ್ ನ್ಯೂಸ್

ಏರ್‌ ಇಂಡಿಯಾ ಇಂದು ಟಾಟಾ ವಶಕ್ಕೆ?

ಏರ್‌ ಇಂಡಿಯಾ ಇಂದು ಟಾಟಾ ವಶಕ್ಕೆ?

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ನಾನಾಗಿಯೇ ಮಾತನಾಡಲ್ಲ, ಅವರಾಗಿ ಬಂದರೆ ಮಾತನಾಡುವೆ: ಸಿದ್ದರಾಮಯ್ಯ

ನಾನಾಗಿಯೇ ಮಾತನಾಡಲ್ಲ, ಅವರಾಗಿ ಬಂದರೆ ಮಾತನಾಡುವೆ: ಸಿದ್ದರಾಮಯ್ಯ

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

astrology today

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

3,026 ಗ್ರಾ.ಪಂ.ನಲ್ಲಿ “ಗ್ರಾಮ ಒನ್‌’ ಯೋಜನೆ

3,026 ಗ್ರಾ.ಪಂ.ನಲ್ಲಿ “ಗ್ರಾಮ ಒನ್‌’ ಯೋಜನೆ

ಎಲೆಮರೆಯ ಕಾಯಿಯಂತಿದ್ದ ಸಾಧಕರಿಗೆ ಸಿಕ್ಕಿತು ಫ‌ಲ!

ಎಲೆಮರೆಯ ಕಾಯಿಯಂತಿದ್ದ ಸಾಧಕರಿಗೆ ಸಿಕ್ಕಿತು ಫ‌ಲ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

ಹಾವೇರಿ: ಲಾರಿ ಪಲ್ಟಿಯಾಗಿ ಮೂವರು ದಾರುಣ ಸಾವು

ಸೆರತಯರಜಹಗ್ದಸಅ

ಸಾರ್ಥಕ ಜೀವನಕ್ಕೆ ಅಧ್ಯಾತ್ಮದ ಚಿಂತನೆ ಸಹಕಾರಿ

ಸೆರತೆತಯರಕಜಹಗ್ದ

ಮಹಾತ್ಮರ ಆದರ್ಶ ಪಾಲಿಸಿ

ರತಯುಇಇಕುಜಹಗ್ದಸ

ಸ್ಪರ್ಧಾತ್ಮಕ ಪೈಪೋಟಿಗೆ ವಿದ್ಯಾರ್ಥಿಗಳಿಗೆ ಅವಕಾಶ

ದ್ಗತರಯಿಕಜಹಗ್ದಸಅ

ಕನ್ನ ಡ ಭಾಷೆ ಶ್ರೀಮಂತಗೊಳಿಸಲು ಲಿಂಗಯ್ಯ ಸಲಹೆ

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಏರ್‌ ಇಂಡಿಯಾ ಇಂದು ಟಾಟಾ ವಶಕ್ಕೆ?

ಏರ್‌ ಇಂಡಿಯಾ ಇಂದು ಟಾಟಾ ವಶಕ್ಕೆ?

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ನಾನಾಗಿಯೇ ಮಾತನಾಡಲ್ಲ, ಅವರಾಗಿ ಬಂದರೆ ಮಾತನಾಡುವೆ: ಸಿದ್ದರಾಮಯ್ಯ

ನಾನಾಗಿಯೇ ಮಾತನಾಡಲ್ಲ, ಅವರಾಗಿ ಬಂದರೆ ಮಾತನಾಡುವೆ: ಸಿದ್ದರಾಮಯ್ಯ

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

astrology today

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.