ಕಮ್ಮೂರ ಶಾಲಾ ಕೊಠಡಿ ನೆಲಸಮ


Team Udayavani, Aug 11, 2019, 5:14 PM IST

hv-tdy-4

ಬ್ಯಾಡಗಿ: ಮಹಾ ಮಳೆಗೆ ಶಿಥಿಲಗೊಂಡಿದ್ದ ಕುಮ್ಮೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿಗಳು ನೆಲಸಮ ಗೊಂಡಿವೆ.

ಬ್ಯಾಡಗಿ: 15 ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ತಾಲೂಕಿನ ಕುಮ್ಮೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 3 ಕೊಠಡಿಗಳು ನೆಲ ಸಮವಾಗಿದ್ದು, ಅದೃಷ್ಟವಶಾತ್‌ ಯಾವುದೇ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.

ಮಳೆ ರೌದ್ರಾವತಾರ ಮುಂದುವರೆಸಿದ್ದು ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ರಜೆ ಘೋಷಿಸಿದ್ದರಿಂದ ಮಕ್ಕಳು ಮತ್ತು ಶಿಕ್ಷಕರು ಅನಾಹುತದಿಂದ ಪಾರಾಗಿದ್ದಾರೆ. ತಾಲೂಕಿನ ಮಲೆನಾಡು ಭಾಗದ ಕುಮ್ಮೂರಿನಲ್ಲಿ ಪ್ರತಿ ಸಲವೂ ಮಳೆ ಪ್ರಮಾಣ ಹೆಚ್ಚಾಗಿರಲಿದೆ, ಆದರೆ, ರಾತ್ರಿ ಸುರಿದ ಭಾರಿ ಮಳೆಗೆ ಶಾಲೆಯ ಮೂರು ಕೊಠಡಿಗಳ ಮೇಲ್ಛಾವಣಿ ನೆಲಕಚ್ಚಿವೆ.

ಜಿಲ್ಲಾಧಿಕಾರಿಗಳು ಒಂದು ವೇಳೆ ಜು.13 ರಿಂದ ರಜೆ ಹಿಂಪಡೆದರೂ ಕುಮ್ಮೂರಿನಲ್ಲಿ ಕೊಠಡಿಗಳ ಕೊರತೆಯಿಂದ ಶಾಲೆ ನಡೆಯುವದು ಅಸಾಧ್ಯ. ಒಟ್ಟು 6 ರಲ್ಲಿ 3 ಕೊಠಡಿಗಳು ನೆಲಸಮವಾಗಿದ್ದು, ಇನ್ನುಳಿದ 3 ಶಿಥಿಲಾವಸ್ಥೆ ತಲುಪಿವೆ. ಹೀಗಾಗಿ ಮಂಗಳವಾರದಿಂದಲೂ ಮಕ್ಕಳಿಗೆ ಪಾಠ ಪ್ರವಚನ ನಡೆಯುವುದು ಕಷ್ಟ ಸಾಧ್ಯ.

ಸ್ಥಳೀಯ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಸೇರಿದಂತೆ ತಾಪಂ ಸದಸ್ಯ ಮಹೇಶಗೌಡ ಪಾಟೀಲ, ಬಿಇಒ ರುದ್ರಮುನಿ, ಸಮನ್ವಯಾಧಿಕಾರಿ ಎಂ.ಎಫ್‌.ಬಾರ್ಕಿ, ಸಿಆರ್‌ಪಿ ಗುರುರಾಜ ಚಂದ್ರಗೇರಿ, ಮುಖ್ಯ ಶಿಕ್ಷಕಿ ರೇಣುಕಾ ಪೂಜಾರ ಕಾಗಿನೆಲೆ ಪಿಎಸ್‌ಐ ಹನುಮಂತಪ್ಪ ಹಾಗೂ ಎಸ್‌ಡಿಎಂಸಿ ಸದಸ್ಯರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದೇ ಸಂದರ್ಭದಲ್ಲಿ ಎಸ್‌ಡಿಎಂಸಿ ಸದಸ್ಯರು ಶಾಲೆಗೆ 10 ನೂತನ ಕೊಠಡಿಗಳಿಗಾಗಿ ಶಾಸಕರು ಮತ್ತು ಅಧಿಕಾರಿಗಳ ಬಳಿ ಬೇಡಿಕೆಯನ್ನಿಟ್ಟರು.

ಟಾಪ್ ನ್ಯೂಸ್

gadang-rakkamma

ವಿಕ್ರಾಂತ್‌ ರೋಣ ಹವಾ ಶುರು; ಇಂದು ಗಡಂಗ್‌ ರಕ್ಕಮ್ಮ… ಹಾಡು ರಿಲೀಸ್‌

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ನಿಧನ

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ನಿಧನ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

thumbnail 2

ನೆಲಸಮವಾದ ದೇವಾಲಯಗಳ ಬಗ್ಗೆ ಈಗ ಮಾತನಾಡುವುದರಲ್ಲಿ ಅರ್ಥವಿಲ್ಲ: ಸದ್ಗುರು

thumb 1

ಪ್ರಧಾನಿ ಮೋದಿಯೊಂದಿಗೆ ಹಿಂದಿಯಲ್ಲಿ ಮಾತನಾಡಿದ ಜಪಾನಿನ ಮಕ್ಕಳು; ವಿಡಿಯೋ

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

astro

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ರಸ್ತೆಯಲ್ಲಿ ಕಾಗದದ ದೋಣಿ ಬಿಟ್ಟು ವಿನೂತನ ಪ್ರತಿಭಟನೆ

13

ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲರೂ ಬದ್ಧರಾಗಿ

12

ತಗ್ಗಿದ ವರುಣಾರ್ಭಟ-ತಪ್ಪದ ಪರದಾಟ

15

ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್‌ ಸಾಕ್ಷರತೆ ಅಗತ್ಯ

14

ಫೈರಿಂಗ್‌ ಆರೋಪಿ ಸೆರೆ ಹಿಡಿದ ಪೊಲೀಸರು

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

1

ಪ್ಲಾಸ್ಟಿಕ್‌ ತ್ಯಾಜ್ಯ ಮರುಬಳಕೆಗೆ ಪಾಲಿಕೆ ಹೆಜ್ಜೆ

gadang-rakkamma

ವಿಕ್ರಾಂತ್‌ ರೋಣ ಹವಾ ಶುರು; ಇಂದು ಗಡಂಗ್‌ ರಕ್ಕಮ್ಮ… ಹಾಡು ರಿಲೀಸ್‌

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ನಿಧನ

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ನಿಧನ

azan

2.35 ಕೋ.ರೂ. ವೆಚ್ಚದಲ್ಲಿ ಮೌಲಾನಾ ಆಜಾದ್‌ ಮಾದರಿ ಶಾಲೆಗೆ ಕಟ್ಟಡ ಸಿದ್ಧ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.