ಕುಡುಪಲಿ: ದೇವಿ ಪುರಾಣ ಸಂಪನ್ನ

Team Udayavani, Oct 13, 2019, 12:53 PM IST

ಹಿರೇಕೆರೂರ: ರಟ್ಟಿಹಳ್ಳಿ ತಾಲೂಕಿನ ಕುಡುಪಲಿ ಗ್ರಾಮದ ಆರಾಧ್ಯ ದೇವತೆ ಶ್ರೀದ್ಯಾಮಮ್ಮನ ದೇವಸ್ಥಾನದಲ್ಲಿ 9 ದಿನ ನಡೆದ ದೇವಿ ಪುರಾಣ ಸಂಪನ್ನಗೊಂಡಿತು.

ದ್ಯಾಮಮ್ಮನ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ಪುರಾಣ ಮುಕ್ತಾಯಗೊಂಡ ಬಳಿಕ 108 ಮುತೈದೆಯರಿಗೆ ಉಡಿ ತುಂಬಲಾಯಿತು.

ಇದೇ ವೇಳೆ 18 ದೇವತೆಗಳ ಅವತಾರದಲ್ಲಿ ಗ್ರಾಮದ ಬಾಲಕಿಯರು ವೇಷತೊಟ್ಟು ದೇವಸ್ಥಾನದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸುರೇಶಾಚಾರ್ಯ ದೊಡ್ಡಗುಬ್ಬಿ ಪುರಾಣ ಪ್ರವಚನ ಮಾಡಿದರು. ಆನಂದಪ್ಪ ಕೂಲಿ ಪುರಾಣ ಪಠಣ ಮಾಡಿದರು. ನಾಗಲಿಂಗಚಾರಿ ಅಂತರವಳ್ಳಿ ಸಂಗೀತ ನೀಡಿದರು. ಗಣೇಶ ದಂಡಗಿಹಳ್ಳಿ ತಬಲಾ ಸಾಥ್‌ ನೀಡಿದರು.

ಈ ಸಂದರ್ಭದಲ್ಲಿ ದ್ಯಾಮಮ್ಮ ದೇವಸ್ಥಾನ ಕಮೀಟಿಯವರು, ಗ್ರಾಮದ ಭಕ್ತರು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ