Udayavni Special

ಜನಪರ ಯೋಜನೆಗಳ ಅರಿವು ಮೂಡಿಸಿ: ಮುಜಾವರ್‌


Team Udayavani, Mar 14, 2021, 3:22 PM IST

ಜನಪರ ಯೋಜನೆಗಳ ಅರಿವು ಮೂಡಿಸಿ: ಮುಜಾವರ್‌

ಬ್ಯಾಡಗಿ: ಪರಿಶಿಷ್ಟ ವರ್ಗ ಮತ್ತು ಪಂಗಡಗಳ ಅಭಿವೃದ್ಧಿ ಮತ್ತು ಹಿತರಕ್ಷಣೆಗೆ ಸರ್ಕಾರಗಳುಹಲವು ಕಾನೂನು ಜಾರಿಗೊಳಿಸಿವೆ. ಆದರೆ,ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳದೇಸದರಿ ಸಮುದಾಯಗಳು ಸಮಾಜದಮುಖ್ಯ ವಾಹಿನಿಯಿಂದ ದೂರ ಉಳಿದಿವೆಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಇಬ್ರಾಹಿಂ ಮುಜಾವರ್‌ ಖೇದ ವ್ಯಕ್ತಪಡಿಸಿದರು.

ಪಟ್ಟಣದ ಹೂಗಾರಗಲ್ಲಿಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಪುರಸಭೆ ಮತ್ತು ಹಕ್ಕಬುಕ್ಕ ಸ್ತ್ರೀಶಕ್ತಿ ಸಂಘಗಳ ಸಹಯೋಗದಲ್ಲಿ ಬುಡಕಟ್ಟು ಜನಾಂಗದವರಿಗಾಗಿಆಯೋಜಿಸಿದ್ದ ಕಾನೂನು ಅರಿವು-ನೆರವುಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯಾವುದೇ ಜನಪರ ಕಾರ್ಯಕ್ರಮಗಳನ್ನುಜಾರಿಗೊಳಿಸುವುದರ ಜೊತೆಗೆ ಅಂತಹಯೋಜನೆಗಳ ಬಗ್ಗೆ ತಳಮಟ್ಟದಲ್ಲಿರುವಸಮುದಾಯದ ಜನರಿಗೆ ಅರಿವು ಮೂಡಿಸುವುದೂ ಅಷ್ಟೇ ಮುಖ್ಯವಾಗಿದೆ ಎಂದರು.

ನ್ಯಾಯವಾದಿಗಳ ಸಂಘದ ತಾಲೂಕುಅಧ್ಯಕ್ಷ ಎನ್‌.ಎಸ್‌.ಬಟ್ಟಲಕಟ್ಟಿಮಾತನಾಡಿ, ದೇಶದ ಕಾನೂನುಗಳು ನಮ್ಮರಕ್ಷಣೆಗಾಗಿಯೇ ಇದ್ದು, ಕಾನೂನುಗಳ ಬಗ್ಗೆಅರಿವು ಹೊಂದಿದಲ್ಲಿ ಅನ್ಯಾಯದ ವಿರುದ್ಧಪ್ರತಿಭಟಿಸುವ ಶಕ್ತಿ ಸಿಗಲಿದೆ ಎಂದರು.ನ್ಯಾಯವಾದಿ ಎಂ.ಎ.ಅಗಸರ,ಬುಡಕಟ್ಟು ಜನಾಂಗದವರಿಗಾಗಿ ಇರುವಕಾನೂನು ಸೇವೆಗಳ ಕುರಿತು ಉಪನ್ಯಾಸ ನೀಡಿದರು.

ಸಹಾಯಕ ಸರಕಾರಿ ಅಭಿಯೋಜಕ ರಾಜಣ್ಣ ನ್ಯಾಮತಿ, ತಹಶೀಲ್ದಾರ್‌ರವಿಕುಮಾರ ಕೊರವರ, ಸಿಪಿಐ ಪಿ.ಎಸ್‌. ಬಸವರಾಜ, ಪುರಸಭೆ ಮುಖ್ಯಾಧಿ ಕಾರಿವಿ.ಎಂ.ಪೂಜಾರ, ಸಮಾಜ ಕಲ್ಯಾಣ ಇಲಾಖೆಸಹಾಯಕ ನಿರ್ದೇಶಕ ಎಚ್‌.ಟಿ.ಲಮಾಣಿ,ನ್ಯಾಯವಾದಿ, ಭಾರತಿ ಕುಲಕರ್ಣಿ, ಲಕ್ಷ್ಮೀಗುಗ್ಗರಿ, ಶಿವರಾಜ ಅಂಗಡಿ, ಎಸ್‌.ಎಚ್‌.ಗುಂಡಪ್ಪನವರ, ಎಸ್‌.ಎಚ್‌.ಕಾಟೇನಹಳ್ಳಿ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕೆಲಸ ಇದ್ದರೆ ಮಾತ್ರ ಹೊರಬನ್ನಿ, ಅನಾವಶ್ಯಕ ತಿರುಗಾಟ ಬೇಡ : ಸಚಿವ ಸೋಮಶೇಖರ್  ಮನವಿ

ಕೆಲಸ ಇದ್ದರೆ ಮಾತ್ರ ಹೊರಬನ್ನಿ, ಅನಾವಶ್ಯಕ ತಿರುಗಾಟ ಬೇಡ : ಸಚಿವ ಸೋಮಶೇಖರ್  ಮನವಿ

ಲಕಜಹಗ್ದಸ್ದ

ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮದಿನದ ಶುಭಾಶಯ ತಿಳಿಸಿದ ರಮೇಶ್ ಜಾರಕಿಹೊಳಿ

ಉಡುಪಿ ಶೀರೂರು ಮಠಕ್ಕೆ ಉತ್ತಾರಾಧಿಕಾರಿ ಆಯ್ಕೆ: ಮೇ 14ರಂದು ಪಟ್ಟಾಭೀಷೇಕ

ಉಡುಪಿ ಶೀರೂರು ಮಠಕ್ಕೆ ಉತ್ತರಾಧಿಕಾರಿ ಆಯ್ಕೆ: ಮೇ 14ರಂದು ಪಟ್ಟಾಭೀಷೇಕ

ಮೈಸೂರು: ಇಸಾಕ್ ಗ್ರಂಥಾಲಯದ ಮರು ನಿರ್ಮಾಣಕ್ಕೆ ಸಂಗ್ರಹವಾಗಿದ್ದ 28 ಲಕ್ಷ ರೂ.ದೇಣಿಗೆ ವಾಪಾಸ್

ಮೈಸೂರು: ಇಸಾಕ್ ಗ್ರಂಥಾಲಯದ ಮರು ನಿರ್ಮಾಣಕ್ಕೆ ಸಂಗ್ರಹವಾಗಿದ್ದ 28 ಲಕ್ಷ ರೂ.ದೇಣಿಗೆ ವಾಪಾಸ್

tyryry

ಚಿತ್ರರಂಗದ ಕಾರ್ಮಿಕರಿಗೆ ‘ಉಚಿತ ಕೋವಿಡ್ ಲಸಿಕೆ ಅಭಿಯಾನ’ ಪ್ರಾರಂಭಿಸಿದ ನಟ ಚಿರಂಜೀವಿ

ಭಾರತದಲ್ಲಿ ಬಿಡುಗಡೆಗೊಂಡಿದೆ ಪೊಕೊ ಎಂ 2 ರಿಲೋಡೆಡ್ ಸ್ಮಾರ್ಟ್ ಫೋನ್ ..!

fgfg

ನಿಮ್ಮ ಜಿಲ್ಲೆಯ ಕೋವಿಡ್ ನಿಯಂತ್ರಣದ ಬಗ್ಗೆ ಕ್ರಮ ಕೈಗೊಳ್ಳಿ : ಸಚಿವರಿಗೆ ಸಿಎಂ ಪತ್ರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ghfghfgh

ಬಸ್‌ ಸಂಚಾರದಲ್ಲಿ  ಮತ್ತೆ ಇಳಿಮುಖ

hgfhdfh

ಹಾವೇರಿ ನಗರಸಭೆ ಆದಾಯಕ್ಕೆ ‘ವರದಾ’ನ

rtete

ಹಾನಗಲ್ಲನಲ್ಲಿ ಕುಡಿವ ನೀರಿಗೆ ಆಗದು ತೊಂದರೆ!

hrtr

ಹಾವೇರಿಯಲ್ಲಿ ರಸ್ತೆಗಿಳಿದ 140 ಬಸ್‌: ಪ್ರಯಾಣಿಕರ ನಿಟ್ಟುಸಿರು

cfnghfgf

ಸಮನ್ವಯದಿಂದ ಯುದ್ದೋಪಾದಿ ಕೆಲಸ ಮಾಡಿ : ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ

MUST WATCH

udayavani youtube

ತಮಿಳುನಾಡಿನ ಅಪ್ಪಟ ರೇಷ್ಮೆ, ಕೃಷ್ಣ ನೂರಿನ ಜಯಲಕ್ಷ್ಮಿಯಲ್ಲಿ

udayavani youtube

ರಾಮನವಮಿ ವಿಶೇಷ | ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರೊಂದಿಗೆ ಸಂದರ್ಶನ

udayavani youtube

ಮಾದರಿ ಕೋವಿಡ್ ಠಾಣೆಯಾಗಿ ಮಂಗಳೂರಿನ ಉರ್ವ ಪೊಲೀಸ್ ಠಾಣೆ

udayavani youtube

ಕರ್ನಾಟಕದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೇ ಪಾಸ್

udayavani youtube

ಅರ್ಧ ದಾರಿಯಲ್ಲಿ ಹೀಗೆ ಮಾಡಿದ್ರೆ ನಮಗ್ಯಾರು ಗತಿ?

ಹೊಸ ಸೇರ್ಪಡೆ

21-16

ಕಾರ್ಮಿಕರಿಗೆ ಪರಿಹಾರಧನ ವಿತರಿಸಿ

ಕೆಲಸ ಇದ್ದರೆ ಮಾತ್ರ ಹೊರಬನ್ನಿ, ಅನಾವಶ್ಯಕ ತಿರುಗಾಟ ಬೇಡ : ಸಚಿವ ಸೋಮಶೇಖರ್  ಮನವಿ

ಕೆಲಸ ಇದ್ದರೆ ಮಾತ್ರ ಹೊರಬನ್ನಿ, ಅನಾವಶ್ಯಕ ತಿರುಗಾಟ ಬೇಡ : ಸಚಿವ ಸೋಮಶೇಖರ್  ಮನವಿ

ಲಕಜಹಗ್ದಸ್ದ

ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮದಿನದ ಶುಭಾಶಯ ತಿಳಿಸಿದ ರಮೇಶ್ ಜಾರಕಿಹೊಳಿ

21-15

ಆರೋಗ್ಯ ಇಲಾಖೆ ಕಾರ್ಯಕ್ಕೆ ಕೈ ಜೋಡಿಸಿ

21-14

ಮಾವಿಗೆ ಎರವಾದ ಅಕಾಲಿಕ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.