ಕುಷ್ಠರೋಗ ವಿರುದ್ಧ ಯುದ್ಧ

Team Udayavani, Jan 31, 2020, 5:01 PM IST

hv-tdy-1

ಹಾವೇರಿ: ಮಹಾತ್ಮ ಗಾಂಧಿಧೀಜಿಯವರ ಕನಸಾದ ಕುಷ್ಠರೋಗ ಮುಕ್ತ ಭಾರತ ನಿರ್ಮಿಸಲು ನಾವೆಲ್ಲರೂ ಶ್ರಮಿಸಬೇಕು ಹಾಗೂ ಕುಷ್ಠರೋಗಿಯು ಸಕಾಲಕ್ಕೆ ಚಿಕಿತ್ಸೆ ಪಡೆಯುವ ಮೂಲಕ ಕುಷ್ಠ ರೋಗದ ವಿರುದ್ಧ ಅಂತಿಮ ಯುದ್ಧ ನಡೆಸಬೇಕಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಂದ್ರ ದೊಡ್ಡಮನಿ ಹೇಳಿದರು.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಜಿಲ್ಲಾಸ್ಪತ್ರೆ ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಚೇರಿ, ವಾರ್ತಾ ಇಲಾಖೆ, ತಾಲೂಕು ಆರೋಗ್ಯಾ ಧಿಕಾರಿಗಳ ಕಚೇರಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ “ಸ್ಪರ್ಶ ಕುಷ್ಠರೋಗ ಅರಿವು’ ಆಂದೋಲನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.

ಎಲ್ಲ ತಾಲೂಕು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಬ್ಯಾನರ್, ಕರಪತ್ರ, ಗೋಡೆ ಬರಹಗಳ ಮೂಲಕ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಸಮಾಜದಲ್ಲಿನ ಕುಷ್ಠರೋಗದ ಬಗ್ಗೆ ಇರುವ ಮೂಢನಂಬಿಕೆಯನ್ನು ಹೋಗಲಾಡಿಸಲು ಈ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದರು. ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ| ಚನ್ನಬಸಯ್ಯ ವಿರಕ್ತಮಠ ಮಾತನಾಡಿ, ಕುಷ್ಠರೋಗವು ಭಯಾನಕ ಕಾಯಿಲೆಯಲ್ಲ, ಕುಷ್ಠರೋಗವು ಮೈಕ್ರೋಬ್ಯಾಕ್ಟಿರಿಯಾದಿಂದ ಬರುವಂತಹ ಕಾಯಿಲೆ. ಗಾಳಿಯ ಮೂಲಕ ಹರಡುತ್ತದೆ. ಬೇಗನೆ ರೋಗ ಕಂಡುಹಿಡಿದು ಬಹುವಿಧ ಔಷಧದಿಂದ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಬಹುದು ಮತ್ತು ಅಂಗವಿಕಲತೆಯನ್ನು ತಡೆಗಟ್ಟಬಹುದು ಎಂದು ತಿಳಿಸಿದರು.

ಜಾಥಾದಲ್ಲಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ನಾಗರಾಜ ನಾಯಕ, ತಾಲೂಕು ಆರೋಗ್ಯಾಧಿಕಾರಿ ಪ್ರಭಾಕರ ಕುಂದೂರು, ಜಿಲ್ಲಾ ಮಲೇರಿಯಾ ಅಧಿಕಾರಿಗಳು, ಜಿಲ್ಲಾ ಕುಷ್ಠ ರೋಗ ನಿರ್ಮೂಲನಾ ಕಚೇರಿ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಸಿಬ್ಬಂದಿಗಳು, ಎಎನ್‌ಎಂ ತರಬೇತಿ ಕೇಂದ್ರದ ಆಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಅಂಗನವಾಡಿ ಆಶಾಕಾರ್ಯಕರ್ತೆಯರು, ಭಾಗವಹಿಸಿದ್ದರು. ನಗರದ ಕೇಂದ್ರ ಬಸ್‌ನಿಲ್ದಾಣ, ಮೈಲಾರ ಮಹದೇವಪ್ಪ ವೃತ್ತ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಜಾಥಾ ಸಂಚರಿಸಿತು.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.