Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Team Udayavani, Mar 20, 2024, 11:22 PM IST

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

ಹಾವೇರಿ: ಚುನಾವಣೆ ಹೊತ್ತಿನಲ್ಲಿ ದುಡಿಯಲು ಕಾರ್ಯಕರ್ತರು ಬೇಕು. ಗೆದ್ದ ಬಳಿಕ ಕಾರ್ಯಕರ್ತರ ಕಷ್ಟ, ಕಾರ್ಪಣ್ಯ ಕೇಳಲ್ಲ, ಫೋನ್‌ ಮಾಡಿದ್ರೂ ಸ್ವೀಕರಿಸುವುದಿಲ್ಲ ಎಂದು ಸ್ಥಳೀಯ ಶಾಸಕ ರುದ್ರಪ್ಪ ಲಮಾಣಿ ವಿರುದ್ಧ ಕೆಲವು ಕಾಂಗ್ರೆಸ್‌ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಜಿಲ್ಲಾಮಟ್ಟದ ಕಾರ್ಯಕರ್ತರ ಸಭೆಯಲ್ಲಿ ನಡೆಯಿತು.

ಸ್ಥಳೀಯ ಸಿದ್ದರಾಮೇಶ್ವರ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಸಚಿವರಾದ ಎಚ್‌.ಕೆ. ಪಾಟೀಲ, ಶಿವಾನಂದ ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಹಾಗೂ ಜಿಲ್ಲೆಯ ಶಾಸಕರು, ಪ್ರಮುಖರು ಕಾರ್ಯಕ್ರಮ ಉದ್ಘಾಟಿಸುತ್ತಿದ್ದಂತೆ ಗಲಾಟೆ ಜೋರಾಯಿತು. ಸಭೆಯಲ್ಲಿ ಏನು ನಡೆಯುತ್ತಿದೆ ಎಂಬುದು ಕೆಲಕಾಲ ಪಕ್ಷದ ಮುಖಂಡರಿಗೂ ತಿಳಿಯದಂತಾಯಿತು.

ಚುನಾವಣೆ ಬಂದಾಗ ಮಾತ್ರ ಕಾರ್ಯಕರ್ತರು ನೆನಪಾಗುತ್ತಾರೆ. ಗೆದ್ದ ಮೇಲೆ ನಮ್ಮತ್ತ ನೋಡುವುದಿಲ್ಲ ಎಂದು ಕೆಲ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಬಸವರಾಜ ಶಿವಣ್ಣನವರ ಸಮಾಧಾನ ಮಾಡಲು ಯತ್ನಿಸಿದರೂ ಕಾರ್ಯಕರ್ತರು ವೇದಿಕೆ ಏರಿದರು. ಆಗ ಎರಡು ಗುಂಪುಗಳ ನಡುವೆ ಗಲಾಟೆ ಮತ್ತಷ್ಟು ಜೋರಾಗಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಆಗ ಗಲಾಟೆಯ ದೃಶ್ಯ ಸೆರೆ ಹಿಡಿಯದಂತೆ ಮಾಧ್ಯಮದವರೊಂದಿಗೆ ಮತ್ತೊಂದು ಗುಂಪು ವಾಗ್ವಾದಕ್ಕಿಳಿಯಿತು. ಹೀಗಾಗಿ ಸಭೆ ಆರಂಭದಲ್ಲೇ ಗೊಂದಲದ ಗೂಡಾಯಿತು. ಸ್ವತಃ ಸಚಿವ ಎಚ್‌.ಕೆ. ಪಾಟೀಲ ಮಧ್ಯಪ್ರವೇಶಿಸಿದ ಬಳಿಕ ಗಲಾಟೆ ನಿಧಾನವಾಗಿ ಶಮನಗೊಂಡು ಸಭೆ ಮುಂದುವರಿಯಿತು.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.