Udayavni Special

ಧುಮ್ಮಿಕ್ಕುತ್ತಿದೆ ಮದಗ ಮಾಸೂರು ಕೆರೆ ಜಲಧಾರೆ

Team Udayavani, Jul 23, 2021, 9:15 PM IST

hgnfgdr

ವರದಿ: ಸಂತೋಷ ನಾಯಕ  

ರಟ್ಟೀಹಳ್ಳಿ: ಐತಿಹಾಸಿಕ ಮದಗದ ಕೆಂಚಮ್ಮನ ಸ್ಥಳದಲ್ಲಿರುವ ಮದಗ ಮಾಸೂರು ಕೆರೆ ಮೈದುಂಬಿ ಧುಮ್ಮಿಕ್ಕಿ ಹರಿಯುತ್ತಿದ್ದು ಜಲಧಾರೆ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

ಪ್ರತಿನಿತ್ಯ ಅಪಾರ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡಿ ಇಲ್ಲಿನ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಮದಗ ಮಾಸೂರು ಕೆರೆಯ ಒಂದು ಕಡೆ ನೈಸರ್ಗಿಕವಾಗಿ ಜಲಪಾತ ಸೃಷ್ಟಿಯಾಗಿದ್ದು, ಪ್ರವಾಸಿಗರು ಅದರ ಬಳಿ ತೆರಳಲು ದಾರಿ ಇದೆ. ಹತ್ತಿರದಿಂದ ಜಲಪಾತದ ಭೋರ್ಗರೆತದ ಶಬ್ದ ಕೇಳಿದರೆ ಒಂದು ಕ್ಷಣ ಎದೆ ಝಲ್ಲೆನ್ನುತ್ತದೆ. ಅಲ್ಲದೇ ಮನಸ್ಸು ಮುದಗೊಳ್ಳುತ್ತದೆ. ಅಷ್ಟೊಂದು ಸುಂದರ-ರಮಣೀಯ ಸ್ಥಳ ಇದಾಗಿದೆ.

ವಿಹಾರಕ್ಕೆ ಸೂಕ್ತ ಸ್ಥಳ: ಕೊರೊನಾದಿಂದ ಜಡ್ಡು ಹಿಡಿದಿರುವ ದೇಹಗಳಿಗೆ ನವೋಲ್ಲಾಸ ತುಂಬಬೇಕಾದರೆ ಪ್ರಕೃತಿಯ ಸೌಂದರ್ಯ ಸವಿಯೇ ಮದ್ದು ಎನ್ನುವ ಹಾಗೆ ಇಂದಿನ ಕೊರೊನಾ ಮಳೆಗಾಲ ಸಮಯದಲ್ಲಿ ವಿಹಾರ ಮತ್ತು ಇಲ್ಲಿನ ಪ್ರಕೃತಿಯ ಚಿತ್ರಣ ಸವಿಯಲು ಸೂಕ್ತ ಸ್ಥಳವೆಂದು ಸ್ಥಳೀಯರು ಹೇಳುತ್ತಾರೆ.

ವಾರದಿಂದ ಬರುತ್ತಿರುವ ಮಳೆಗೆ ಶಿಕಾರಿಪುರ ತಾಲೂಕಿನ ಆಂಜನಾಪುರ ಡ್ಯಾಂ ತುಂಬಿದ್ದು, ಈಗ ನೀರು ಮದಗದ ಕೆರೆಗೆ ಹರಿದು ಬರುತ್ತಿದೆ. ಮದಗದ ಕೆರೆ ತುಂಬಿ ತುಳುಕುವ ಮೂಲಕ ಕೋಡಿ ಬಿದ್ದಿದ್ದು, ಕುಮದ್ವತಿ ನದಿಗೆ ನೀರು ಸೇರುತ್ತದೆ. ಬೃಹತ್‌ ಗಾತ್ರದ ಕೆರೆ ಹಾಗೂ ನೈಸರ್ಗಿಕವಾಗಿ ಬೆಳೆದು ನಿಂತ ಗಿಡಮರಗಳು, ಸುತ್ತಮುತ್ತ ಗುಡ್ಡ ಬೆಟ್ಟಗಳು, ನೂರಕ್ಕೂ ಹೆಚ್ಚು ಅಡಿ ಎತ್ತರದಿಂದ ಧುಮ್ಮಿಕ್ಕುವ ನೀರಿನ ರಮಣೀಯ ದೃಶ್ಯ ಜೋಗ ಜಲಪಾತ ನೆನಪಿಸುವಂತಿದೆ.

ಟಾಪ್ ನ್ಯೂಸ್

ಸುದೀರ್ಮನ್‌ ಕಪ್‌ ಬ್ಯಾಡ್ಮಿಂಟನ್‌: ಭಾರತದ ಎಳೆಯರಿಗೆ ಸವಾಲು

ಸುದೀರ್ಮನ್‌ ಕಪ್‌ ಬ್ಯಾಡ್ಮಿಂಟನ್‌: ಭಾರತದ ಎಳೆಯರಿಗೆ ಸವಾಲು

ದಾಂಡೇಲಿ : ಕಾಗದ ಕಾರ್ಖಾನೆಯಲ್ಲಿ ತಾಮ್ರದ ಕೊಳವೆ ಕಳವು,  ದೂರು ದಾಖಲು

ದಾಂಡೇಲಿ : ಕಾಗದ ಕಾರ್ಖಾನೆಯಲ್ಲಿ ತಾಮ್ರದ ಕೊಳವೆ ಕಳವು,  ದೂರು ದಾಖಲು

cfghfyhty

ದಲಿತ ಬಾಲಕ ದೇವಸ್ಥಾನ ಪ್ರವೇಶ ಪ್ರಕರಣ |ಅಸ್ಪೃಶ್ಯತೆ ಮುಕ್ತ ಗ್ರಾಮಕ್ಕಾಗಿ ಜನತೆ ಪ್ರತಿಜ್ಞೆ 

ghyht

ಅಂಜನಾದ್ರಿ ಮೂಲಸೌಕರ್ಯ ಮರೀಚಿಕೆ

The petrol tanker

ಚಾರ್ಮಾಡಿ ಘಾಟ್ ನಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ:ಪೆಟ್ರೋಲ್ ಸೋರಿಕೆ

chikkamagalore news

ತಂದೆ ಹತ್ಯೆ ಮಾಡಿ ಜೈಲು ಪಾಲಾದ ಮಗ:ಅನಾಥಾಶ್ರಮ ಸೇರಿದ ಬುದ್ದಿಮಾಂದ್ಯ ಮಕ್ಕಳು:ತಾಯಿ ಪಾಡು?

ಏಂಜೆಲಾ ಮರ್ಕೆಲ್‌ ಮೈಯ್ಯಲ್ಲಿ ಗಿಣಿಗಳ ಸವಾರಿ!

ಏಂಜೆಲಾ ಮರ್ಕೆಲ್‌ ಮೈಯ್ಯಲ್ಲಿ ಗಿಣಿಗಳ ಸವಾರಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಾಂಡೇಲಿ : ಕಾಗದ ಕಾರ್ಖಾನೆಯಲ್ಲಿ ತಾಮ್ರದ ಕೊಳವೆ ಕಳವು,  ದೂರು ದಾಖಲು

ದಾಂಡೇಲಿ : ಕಾಗದ ಕಾರ್ಖಾನೆಯಲ್ಲಿ ತಾಮ್ರದ ಕೊಳವೆ ಕಳವು,  ದೂರು ದಾಖಲು

cfghfyhty

ದಲಿತ ಬಾಲಕ ದೇವಸ್ಥಾನ ಪ್ರವೇಶ ಪ್ರಕರಣ |ಅಸ್ಪೃಶ್ಯತೆ ಮುಕ್ತ ಗ್ರಾಮಕ್ಕಾಗಿ ಜನತೆ ಪ್ರತಿಜ್ಞೆ 

gfhtr

ಉಪಾಧ್ಯಾಯರು ಏಕಾತ್ಮ ಮಾನವತೆಯ ಹರಿಕಾರ: ಅಶ್ವತ್ಥನಾರಾಯಣ್

ghyht

ಅಂಜನಾದ್ರಿ ಮೂಲಸೌಕರ್ಯ ಮರೀಚಿಕೆ

The petrol tanker

ಚಾರ್ಮಾಡಿ ಘಾಟ್ ನಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ:ಪೆಟ್ರೋಲ್ ಸೋರಿಕೆ

MUST WATCH

udayavani youtube

ವಿಶ್ವಸಂಸ್ಥೆಯಲ್ಲಿ ಪ್ರಧಾನ ಮೋದಿ ಭಾಷಣ

udayavani youtube

ಕೇಂದ್ರ ಆಯುಷ್ ಸಚಿವರಿಂದ ವೆನ್‍ಲಾಕ್ ಆಯುಷ್ ಆಸ್ಪತ್ರೆ ಉದ್ಘಾಟನೆ

udayavani youtube

3 ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಉತ್ಸವ

udayavani youtube

ಬಿಜೆಪಿ ಸೇವೆ ಮತ್ತು ಸಮರ್ಪಣಾ ಕಾರ್ಯದಲ್ಲಿ ತೊಡಗಿಕೊಂಡಿದೆ : ನಾಗರಾಜ ನಾಯ್ಕ

udayavani youtube

ಏಕಕಾಲದಲ್ಲಿ ಎರಡು ಕೈಗಳಲ್ಲಿ ಹಸ್ತಾಕ್ಷರ ಬರೆಯುವ 12ರ ಪೋರಿ

ಹೊಸ ಸೇರ್ಪಡೆ

ಸುದೀರ್ಮನ್‌ ಕಪ್‌ ಬ್ಯಾಡ್ಮಿಂಟನ್‌: ಭಾರತದ ಎಳೆಯರಿಗೆ ಸವಾಲು

ಸುದೀರ್ಮನ್‌ ಕಪ್‌ ಬ್ಯಾಡ್ಮಿಂಟನ್‌: ಭಾರತದ ಎಳೆಯರಿಗೆ ಸವಾಲು

ದಾಂಡೇಲಿ : ಕಾಗದ ಕಾರ್ಖಾನೆಯಲ್ಲಿ ತಾಮ್ರದ ಕೊಳವೆ ಕಳವು,  ದೂರು ದಾಖಲು

ದಾಂಡೇಲಿ : ಕಾಗದ ಕಾರ್ಖಾನೆಯಲ್ಲಿ ತಾಮ್ರದ ಕೊಳವೆ ಕಳವು,  ದೂರು ದಾಖಲು

cfghfyhty

ದಲಿತ ಬಾಲಕ ದೇವಸ್ಥಾನ ಪ್ರವೇಶ ಪ್ರಕರಣ |ಅಸ್ಪೃಶ್ಯತೆ ಮುಕ್ತ ಗ್ರಾಮಕ್ಕಾಗಿ ಜನತೆ ಪ್ರತಿಜ್ಞೆ 

gfhtr

ಉಪಾಧ್ಯಾಯರು ಏಕಾತ್ಮ ಮಾನವತೆಯ ಹರಿಕಾರ: ಅಶ್ವತ್ಥನಾರಾಯಣ್

ghyht

ಅಂಜನಾದ್ರಿ ಮೂಲಸೌಕರ್ಯ ಮರೀಚಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.