ಗಿಡ-ಮರ ಬೆಳೆಸುವ ಸಂಕಲ್ಪ ಮಾಡಿ: ಪ್ರಕಾಶ

Team Udayavani, Jul 24, 2019, 4:46 PM IST

hv-tdy-4

ರಾಣಿಬೆನ್ನೂರ: ಬಿಎಜೆಎಸ್‌ಎಸ್‌ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸಸಿ ನೆಡುವ ಮೂಲಕ ಪ್ರಕಾಶ ಬಸಪ್ಪನವರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ರಾಣಿಬೆನ್ನೂರ: ಆರೋಗ್ಯಕರ ಬದುಕು ಸಾಗಿಸಲು ಉತ್ತಮ ಜೀವನ ಶೈಲಿ ಹಾಗೂ ಉತ್ತಮ ಪರಿಸರ ಅಗತ್ಯವಾಗಿದೆ. ಮರ-ಗಿಡ ಬೆಳೆಸುವ ಮೂಲಕ ಪ್ರಕೃತಿಗೆ ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಬಿಎಜೆಎಸ್‌ಎಸ್‌ ಕಾಲೇಜಿನ ಪ್ರಾಚಾರ್ಯ ಪ್ರಕಾಶ ಬಸಪ್ಪನವರ ಹೇಳಿದರು.

ಇಲ್ಲಿನ ಬಿಎಜೆಎಸ್‌ಎಸ್‌ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಂಗಳವಾರ ಎನ್‌ಎಸ್‌ಎಸ್‌ ಘಟಕದ ವತಿಯಿಂದ ನಡೆದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ‘ದಿನೇ ದಿನೇ ಹೆಚ್ಚುತ್ತಿರುವ ಭೂಮಿಯ ತಾಪಮಾನವನ್ನು ಕಡಿಮೆ ಮಾಡಲು ಹಾಗೂ ಹಸಿರನ್ನು ಹೆಚ್ಚಿಸಿ ಶುದ್ಧಗಾಳಿಯನ್ನು ಪಡೆಯಲು ಪ್ರತಿಯೊಬ್ಬ ನಾಗರಿಕರು ಸಸಿ ನೆಟ್ಟು ಬೆಳೆಸಬೇಕಾದ ಅಗತ್ಯವಿದೆ ಎಂದರು.

ಎನ್‌ಎಸ್‌ಎಸ್‌ ಅಧಿಕಾರಿ ರವೀಂದ್ರಕುಮಾರ ಬಣಕಾರ ಮಾತನಾಡಿ, ಮನುಷ್ಯ ತನ್ನ ದಿನ ಬಳಕೆಗಾಗಿ ಹಾಗೂ ಕೈಗಾರಿಕೆಗಾಗಿ ಗಿಡ-ಮರ ನಾಶ ಮಾಡುವುದು ಮುಂದುವರಿದರೆ ಮುಂದಿನ ಪೀಳಿಗೆಯ ಯುವಕರು ಮರಗಳನ್ನು ಚಿತ್ರದಲ್ಲಿ ನೋಡುವ ಸ್ಥಿತಿ ನಿರ್ಮಾಣವಾಗಬಹುದು. ನೀರು, ಮಣ್ಣು, ಗಾಳಿ ಮಾನವನ ಬದುಕಿಗೆ ಪ್ರಮುಖವಾದ ಸಂಪತ್ತು. ಆದರೆ ಇಂದಿನ ದಿನಮಾನಗಳಲ್ಲಿ ನಾವು ಎಲ್ಲವನ್ನು ನಾಶ ಮಾಡುವುದರಿಂದ ಹವಾಮಾನ ವೈಪರಿತ್ಯ ಉಂಟಾಗಿ ಪರಿಸರ ನಾಶವಾಗುತ್ತಿದೆ ಎಂದರು.

ಪರಿಸರದ ಮೇಲೆ ಸತತವಾಗಿ ದಾಳಿ ನಡೆಸುತ್ತಿರುವುದರಿಂದ ತಾಪಮಾನದಲ್ಲಿ ಏರುಪೇರು ಉಂಟಾಗಿದೆ. ಪ್ರತಿ ವರ್ಷ ಉಷ್ಣತೆ ಹೆಚ್ಚಾಗುತ್ತಿದೆ. ಸಕಾಲಕ್ಕೆ ಮಳೆಯಾಗುತ್ತಿಲ್ಲ. ಇಷ್ಟೆಲ್ಲ ಆಗುತ್ತಿದ್ದರೂ ನಾವು ಎಚ್ಚೆತ್ತುಕೊಳ್ಳದಿದ್ದರೆ, ಭವಿಷ್ಯದಲ್ಲಿ ಗಂಡಾಂತರ ಖಚಿತ. ಹೆಚ್ಚು ಹೆಚ್ಚು ಗಿಡ-ಮರ ಬೆಳೆಸುವ ಸಂಕಲ್ಪ ಪ್ರತಿಯೊಬ್ಬರು ಮಾಡಬೇಕು ಎಂದು ಹೇಳಿದರು.

ಎನ್‌ಎಸ್‌ಎಸ್‌ ಅಧಿಕಾರಿ ಕುಮಾರ ಬೆಣ್ಣಿ, ಪ್ರೊ| ಲಕ್ಷ ್ಮಣ ಗುಡಗೇರಿ, ಪ್ರೊ| ಸುಮನ್‌, ಪ್ರೊ| ಸುಧಾ ಕೊಪ್ಪದ, ಪ್ರೊ| ಎಂ.ಡಿ. ಹೊನ್ನಮ್ಮನವರ ಇತರರಿದ್ದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.