ಬೆಳೆ ಸಮೀಕ್ಷೆ ಸದ್ಬಳಕೆ ಮಾಡಿಕೊಳ್ಳಿ: ಉದಾಸಿ

Team Udayavani, Aug 17, 2020, 3:00 PM IST

ಬೆಳೆ ಸಮೀಕ್ಷೆ ಸದ್ಬಳಕೆ ಮಾಡಿಕೊಳ್ಳಿ: ಉದಾಸಿ

ಹಾನಗಲ್ಲ: ಪ್ರಸಕ್ತ ಮುಂಗಾರು ಬೆಳೆ ಸಮೀಕ್ಷೆಯನ್ನು ರೈತರೇ ಮೊಬೈಲ್‌ ಆ್ಯಪ್‌ ಮೂಲಕ ಕೈಗೊಳ್ಳುವ ಕಾರ್ಯವನ್ನು ಆಗಸ್ಟ್‌ 24ರ ವರೆಗೆ ವಿಸ್ತರಿಸಲಾಗಿದೆ. ಇದುವರೆಗೆ ಸಮೀಕ್ಷೆ ಮಾಡದ ತಾಲೂಕಿನ ಹಿಡುವಳಿದಾರರು ಕೂಡಲೇ ತಮ್ಮ ಸಮೀಕ್ಷೆಯನ್ನು ಯಶಸ್ವಿಗೊಳಿಸುವಂತೆ ಶಾಸಕ ಸಿ.ಎಂ. ಉದಾಸಿ ಕರೆ ನೀಡಿದರು.

ಪಟ್ಟಣದ ಶ್ರೀ ಕುಮಾರೇಶ್ವರ ಮಠದ ಆವರಣದಲ್ಲಿ ಕೃಷಿ ಸಮೀಕ್ಷೆ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಮೀಕ್ಷೆ ಎಸ್‌ಡಿಆರ್‌ಎಫ್‌, ಎಸ್‌ಡಿಆರ್‌ಪಿ ಅಡಿ ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ ನೀಡುವ ನಷ್ಟ ಪರಿಹಾರ ವಿತರಿಸಲು, ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮೆ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು, ಸಾಂಖೀಕ ಇಲಾಖೆ, ಕೃಷಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಬೆಳೆ ವಿಸ್ತೀರ್ಣ ವರದಿ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು, ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ, ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು, ಬ್ಯಾಂಕ ಮತ್ತು ವ್ಯವಸಾಯ ಸಹಕಾರಿ ಸಂಘಗಳ ಮುಖಾಂತರ ಬೆಳೆ ಸಾಲ ನೀಡುವ ಸಂದರ್ಭದಲ್ಲಿ ಬೆಳೆ ಪರಿಶೀಲನೆ ಮಾಡಲು ಸಹಕಾರಿಯಾಗಲಿದೆ ಎಂದರು.

ಕೂಡಲೆ ನಿಗದಿತ ಸಮಯದಲ್ಲಿ ರೈತರು ಮೊಬೈಲ್‌ ಆ್ಯಪ್‌ ಮೂಲಕ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ತಾವೇ ಖುದ್ದಾಗಿ ವರದಿ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆಯನ್ನು ಸಂಪರ್ಕಿಸಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ರೈತ ಸಂಘದ ಅಧ್ಯಕ್ಷ ಮರಿಗೌಡ ಪಾಟೀಲ, ಗುರುಸಿದ್ದಪ್ಪ ಕೊಂಡೋಜಿ, ಕೃಷಿ ಅಧಿಕಾರಿಗಳಾದ ದೇವೆಂದ್ರಪ್ಪ ಕಡ್ಲೆರ, ಸಂಗಮೇಶ ಹಕ್ಲಪ್ಪನವರ ಮೊದಲಾದವರು ಇದ್ದರು.

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.