ಪಾರಮಾರ್ಥ ಜೀವನ ಸಾಗಿಸಿದ ಮಲ್ಲಮ್ಮ

•ವಿವಿಧೆಡೆ ಭಾವಚಿತ್ರ ಮೆರವಣಿಗೆ •ಸ್ತ್ರೀ ಕುಲಕ್ಕೆ ಮಲ್ಲಮ್ಮ ಅನಘ್ಯರ್ ರತ್ನ•ಸನ್ಮಾರ್ಗದಲ್ಲಿ ಜೀವನ ನಡೆಸಿ

Team Udayavani, May 11, 2019, 2:22 PM IST

haveri-tdy-1..

ರಾಣಿಬೆನ್ನೂರ: ಶ್ರೀ ವೇಮನ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಹಮ್ಮಿಕೊಂಡ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತ್ಯುತ್ಸವದಲ್ಲಿ ಡಾ| ಆರ್‌.ಎಂ. ಕುಬೇರಪ್ಪ ಮಾತನಾಡಿದರು.

ರಾಣಿಬೆನ್ನೂರ: ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಂಸಾರದಲ್ಲಿದ್ದುಕೊಂಡು ಪಾರಮಾರ್ಥ ಜೀವನ ಸಾಗಿಸಿದರು. ಬದುಕಿನಲ್ಲಿ ಎಷ್ಟೇ ಕಷ್ಟ-ಕಾರ್ಪಣ್ಯ ಬಂದರೂ ಸತ್ಯ ಮತ್ತು ಸತಿ ಧರ್ಮವನ್ನು ತಪ್ಪದೇ ಪಾಲಿಸಿದವರು ಎಂದು ಜಿಪಂ ಸದಸ್ಯ ಏಕನಾಥ ಬಾನುವಳ್ಳಿ ಹೇಳಿದರು.

ನಗರದ ಪಿ.ಬಿ. ರಸ್ತೆಯ ಶ್ರೀ ವೇಮನ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಶುಕ್ರವಾರ ಶ್ರೀ ವೇಮನ ವಿದ್ಯಾವರ್ಧಕ ಸಂಘ ಮತ್ತು ರಡ್ಡಿ ಸಮಾಜದ ವತಿಯಿಂದ ಹಮ್ಮಿಕೊಂಡ ಶಿವಶರಣೆ ಹೇಮರಡ್ಡಿ ಮಲ್ಲಮ್ಮಳ 598ನೇ ಜನ್ಮದಿನೋತ್ಸವದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಶ್ರೀಶೈಲ ಮಲ್ಲಿಕಾರ್ಜುನನ್ನು ಆರಾಧ್ಯ ದೈವವಾಗಿ ಸ್ವೀಕರಿಸಿ ಜೀವನದ ಭಾರ ಹಾಕಿ ನಡೆದವಳು, ತನ್ನ ಮಾವ ಸೋಮರಡ್ಡಿ ನೀಡಿದ ಮನೆಗೆಲಸ ನಿಭಾಯಿಸುವ ಮೂಲಕ ಗುರು ಹಿರಿಯರಲ್ಲಿ ಗೌರವ ತೋರಿಸಿದವಳು. ಜೀವಿತಾವಧಿವರೆಗೆ ಸನ್ಮಾರ್ಗದಲ್ಲಿ ಜೀವನ ನಡೆಸಿ ಸ್ತ್ರೀ ಕುಲಕ್ಕೆ ಅನಘ್ಯರ್ ರತ್ನವಾಗಿದ್ದರು. ಅವರಂತೆ ಇಂದಿನ ತಾಯಂದಿರು ಮುನ್ನಡೆದರೆ ಬದುಕು ಹಸನಾಗುವುದು ಎಂದರು.

ಡಾ| ಆರ್‌.ಎಂ. ಕುಬೇರಪ್ಪ ಮಾತನಾಡಿ, ಇಡೀ ವಿಶ್ವಕ್ಕೆ ಗುರುವಾದ ಭಾರತದಲ್ಲಿ ಅನೇಕ ಮಹಾಪುರುಷರು, ಶರಣರು, ಋಷಿಮುನಿಗಳು, ಸಂತರು, ವಚನಕಾರರು ಆಗಿ ಹೋಗಿದ್ದಾರೆ. ಅಂಥವರಲ್ಲಿ ಹೇಮರಡ್ಡಿ ಮಲ್ಲಮ್ಮ ಕೂಡ ಒಬ್ಬರು ಎಂದು ಸ್ಮರಿಸಿದರು.

ಮಣಕೂರ ಸಿದ್ಧಾರೂಢ ಮಠದ ಬಸಮ್ಮತಾಯಿ ಗೌಡ್ರ ಹೇಮರಡ್ಡಿ ಮಲ್ಲಮ್ಮ ಕುರಿತು ಉಪನ್ಯಾಸ ನೀಡಿದರು. ಸಂಘದ ಅಧ್ಯಕ್ಷ ರಾಮಚಂದ್ರಪ್ಪ ರಾಯರಡ್ಡಿ, ಆರ್‌.ಡಿ. ಹೊಂಬರಡಿ, ಶ್ರೀನಿವಾಸ ಹಳ್ಳಳ್ಳಿ, ಕೆ.ಡಿ. ಬಜರಡ್ಡಿ, ಟಿ.ಎಫ್‌. ರಡ್ಡಿ, ಎಸ್‌.ಎಚ್. ಮೇಟಿ, ಎಸ್‌.ಕೆ. ಗಿರಡ್ಡಿ, ಎಸ್‌.ಕೆ. ಹೂಲಿಹಳ್ಳಿ, ಡಿ.ವಿ. ಜೀವನಗೌಡ್ರ, ಮಲ್ಲಿಕಾರ್ಜುನ ಕೆಂಚರಡ್ಡಿ ಇತರರಿದ್ದರು.

ಟಾಪ್ ನ್ಯೂಸ್

Hunger Strike: ನೀರಿಗಾಗಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಚಿವೆ ಅತಿಶಿ

Hunger Strike: ನೀರಿಗಾಗಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಚಿವೆ ಅತಿಶಿ

Team India; ರಾಹುಲ್ ಬಳಿಕ ಕೋಚಿಂಗ್ ಜವಾಬ್ದಾರಿ ವಿವಿಎಸ್ ಲಕ್ಷ್ಮಣ್ ಗೆ; ಏನಿದು ಟ್ವಿಸ್ಟ್

Team India; ರಾಹುಲ್ ಬಳಿಕ ಕೋಚಿಂಗ್ ಜವಾಬ್ದಾರಿ ವಿವಿಎಸ್ ಲಕ್ಷ್ಮಣ್ ಗೆ; ಏನಿದು ಟ್ವಿಸ್ಟ್

Naidu

Andhra Pradesh: ಕೊನೆಗೂ 31 ತಿಂಗಳ ಬಳಿಕ ಸಿಎಂ “ಶಪಥ” ಪೂರೈಸಿದ ಚಂದ್ರಬಾಬು ನಾಯ್ದು!

Andhra Election: ಪವನ್‌ ಕಲ್ಯಾಣ್‌ ಎದುರು ಸೋಲು ಕಂಡ ಅಭ್ಯರ್ಥಿ ಹೆಸರು ಬದಲಾವಣೆ!

Andhra Election: ಪವನ್‌ ಕಲ್ಯಾಣ್‌ ಗೆ ಸವಾಲು ಹಾಕಿ ಸೋಲುಂಡ ಅಭ್ಯರ್ಥಿ ಹೆಸರು ಬದಲು!

Restaurant Sealed: ಸಾಂಬಾರ್ ನಲ್ಲಿ ಸತ್ತ ಇಲಿ, ಗ್ರಾಹಕ ಶಾಕ್..! ರೆಸ್ಟೋರೆಂಟ್ ಗೆ ಸೀಲ್

Restaurant Sealed: ಸಾಂಬಾರ್ ನಲ್ಲಿ ಸತ್ತ ಇಲಿ, ಗ್ರಾಹಕ ಶಾಕ್..! ರೆಸ್ಟೋರೆಂಟ್ ಗೆ ಸೀಲ್

akash

Singapore ಬಿಟ್ಟು ಬೆಂಗಳೂರಲ್ಲಿ ನೆಲೆಸಿದ ಉದ್ಯಮಿ; ವೈರಲ್ ಆಯ್ತು ಆತ ನೀಡಿದ ಕಾರಣ

14-

ಕಾರ ಹುಣ್ಣಿಮೆ; ಮಣ್ಣಿನ ಎತ್ತುಗಳ ಪೂಜೆಯ ಸಂಭ್ರಮ; ಕನ್ನಡದ ಮೊದಲ ಮಣ್ಣಿನ ಹಬ್ಬ ಕಾರಹುಣ್ಣಿಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ?: ಬೊಮ್ಮಾಯಿ

Haveri; ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ?: ಬೊಮ್ಮಾಯಿ

crime (2)

Haveri ; ಮಚ್ಚಿನಿಂದ ಹಲ್ಲೆ ನಡೆಸಿ ಯುವಕನ ಕೊಲೆ ಯತ್ನ

ವರ್ಷದೊಳಗೆ ವಿಧಾನಸಭಾ ಚುನಾವಣೆ: ಬೊಮ್ಮಾಯಿ ಬಾಂಬ್‌

ವರ್ಷದೊಳಗೆ ವಿಧಾನಸಭಾ ಚುನಾವಣೆ: ಬೊಮ್ಮಾಯಿ ಬಾಂಬ್‌

ರೈತನ ಕೈ ಹಿಡಿದ ತೈವಾನ್‌ ಪಿಂಕ್‌: ಒಂದು ಎಕರೆಯಲ್ಲಿ ಲಕ್ಷ ರೂ. ಆದಾಯ

ರೈತನ ಕೈ ಹಿಡಿದ ತೈವಾನ್‌ ಪಿಂಕ್‌: ಒಂದು ಎಕರೆಯಲ್ಲಿ ಲಕ್ಷ ರೂ. ಆದಾಯ

b-c-patil

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ

MUST WATCH

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

udayavani youtube

ತರಂಗ ಯುಗಾದಿ ಧಮಾಕ-2024 | ಅದೃಷ್ಟಶಾಲಿಗಳ ಆಯ್ಕೆ

udayavani youtube

ಹಾಸ್ಟೆಲ್ ಗಳ ಸಮಸ್ಯೆ ಬಗೆಹರಿಸಿ: ಶಾಸಕ ಗುರುರಾಜ್ ಗಂಟಿಹೊಳೆ ಸೂಚನೆ

udayavani youtube

ಇದು ಭವ್ಯ ಭಾರತದ ಹೆಗ್ಗುರುತು | ನಳಂದ ವಿಶ್ವವಿದ್ಯಾಲಯ

udayavani youtube

ಕಲಬುರಗಿ ಜಿಮ್ಸ್ ಮತ್ತು ಜಯದೇವ ಆಸ್ಪತ್ರೆಗಳಿಗೆ ಆರ್.ಅಶೋಕ ಭೇಟಿ

ಹೊಸ ಸೇರ್ಪಡೆ

Raichur: ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ಸಚಿವ ಚಾಲನೆ

Raichur: ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ಸಚಿವ ಶರಣ ಪ್ರಕಾಶ್ ಪಾಟೀಲ್ ಚಾಲನೆ

Hunger Strike: ನೀರಿಗಾಗಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಚಿವೆ ಅತಿಶಿ

Hunger Strike: ನೀರಿಗಾಗಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಚಿವೆ ಅತಿಶಿ

Team India; ರಾಹುಲ್ ಬಳಿಕ ಕೋಚಿಂಗ್ ಜವಾಬ್ದಾರಿ ವಿವಿಎಸ್ ಲಕ್ಷ್ಮಣ್ ಗೆ; ಏನಿದು ಟ್ವಿಸ್ಟ್

Team India; ರಾಹುಲ್ ಬಳಿಕ ಕೋಚಿಂಗ್ ಜವಾಬ್ದಾರಿ ವಿವಿಎಸ್ ಲಕ್ಷ್ಮಣ್ ಗೆ; ಏನಿದು ಟ್ವಿಸ್ಟ್

Naidu

Andhra Pradesh: ಕೊನೆಗೂ 31 ತಿಂಗಳ ಬಳಿಕ ಸಿಎಂ “ಶಪಥ” ಪೂರೈಸಿದ ಚಂದ್ರಬಾಬು ನಾಯ್ದು!

Andhra Election: ಪವನ್‌ ಕಲ್ಯಾಣ್‌ ಎದುರು ಸೋಲು ಕಂಡ ಅಭ್ಯರ್ಥಿ ಹೆಸರು ಬದಲಾವಣೆ!

Andhra Election: ಪವನ್‌ ಕಲ್ಯಾಣ್‌ ಗೆ ಸವಾಲು ಹಾಕಿ ಸೋಲುಂಡ ಅಭ್ಯರ್ಥಿ ಹೆಸರು ಬದಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.