ರಾಮಮಂದಿರ ಶಿಲಾನ್ಯಾಸ ಸಹಿಸದ ದುಷ್ಕರ್ಮಿಗಳು ಡಿಜೆ ಹಳ್ಳಿ ಕೃತ್ಯ ಮಾಡಿದ್ದಾರೆ: ಬಿ ಸಿ ಪಾಟೀಲ್


Team Udayavani, Aug 16, 2020, 3:00 PM IST

bc-patil

ಹಾವೇರಿ (ಹಿರೇಕೆರೂರು): ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಸಹಿಸದ ದುಷ್ಕರ್ಮಿಗಳು ಕರ್ನಾಟಕದ ಡಿ.ಜೆ. ಹಳ್ಳಿ,‌ ಕೆ.ಜಿ.ಹಳ್ಳಿಯ ದುಷ್ಕೃತ್ಯ ನಡೆಸಿದ್ದಾರೆ ಎಂದು  ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದರು.

ಹಿರೇಕೆರೂರಿನಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಹಾಗೂ ಕರ್ನಾಟಕ ಸರ್ಕಾರಕ್ಕೆ ಕೆಟ್ಟ ಹೆಸರು ತರಲೆಂದು ಪೂರ್ವ ನಿಯೋಜಿತವಾಗಿಯೇ ಈ ದುಷ್ಕೃತ್ಯವೆಸಗಲಾಗಿದೆ. ಗಲಭೆಯಲ್ಲಿ ಬಂಧಿಸಿದವರನ್ನು ಕಾಂಗ್ರೆಸ್‌ನವರು ಅಮಾಯಕರು ಎನ್ನುತ್ತಿದ್ದಾರೆ. ಆದರೆ ಅವರು ನಿಜವಾಗಿಯೂ ಅಮಾಯಕರಲ್ಲ. ರಾಜಕೀಯ ಪಿತೂರಿ ಕಾರಣಕ್ಕಾಗಿಯೇ ದುಷ್ಕರ್ಮಿಗಳು ಕಾಂಗ್ರೆಸ್ ಶಾಸಕರ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ ಎಂದರು.

ದಲಿತ ಶಾಸಕರ ನಿವಾಸಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರೂ ಕೂಡ ಕಾಂಗ್ರೆಸ್‌ ನಾಯಕರು ಅವರದ್ದೇ ಪಕ್ಷದ ಶಾಸಕರನ್ನು ಸಮರ್ಥಿಸಿಕೊಳ್ಳಲು ಆಗುತ್ತಿಲ್ಲ. ದಲಿತ ಶಾಸಕನಿಗೆ ಕಾಂಗ್ರೆಸ್ ಪಕ್ಷದಲ್ಲಿಯೇ ರಕ್ಷಣೆಯಿಲ್ಲ. ಕಲ್ಲು ಹೊಡೆಯುವವರನ್ನು ಕಾಂಗ್ರೆಸ್‌ನವರು ಅಮಾಯಕರು ಎನ್ನುತ್ತಿದ್ದಾರೆ. ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರು ಪೊಲೀಸರಿಗೆ ಕಲ್ಲು ಹೊಡೆದವರ ನಿವಾಸಕ್ಕೆ ಭೇಟಿ ನೀಡುತ್ತಾರೆ. ಆದರೆ ಕಲ್ಲೇಟಿನಿಂದ ಗಾಯಗೊಂಡಿರುವ ಪೊಲೀಸರನ್ನು ಮಾಜಿ ಗೃಹ ಮಂತ್ರಿಗಳಾಗಿರುವ ಕೆ.ಜೆ. ಜಾರ್ಜ್ ಅವರು ಏಕೆ ಭೇಟಿ ನೀಡಲಿಲ್ಲ ಎಂದು ಬಿ.ಸಿ.ಪಾಟೀಲ್ ತಿರುಗೇಟು ನೀಡಿದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.