Udayavni Special

ಅನ್‌ಲಾಕ್‌ಗೆ ಯಾಲಕ್ಕಿ ನಗರಿಯಲ್ಲಿ ಮಿಶ್ರ ಪ್ರತಿಕ್ರಿಯೆ

Team Udayavani, Aug 3, 2020, 12:53 PM IST

ಅನ್‌ಲಾಕ್‌ಗೆ ಯಾಲಕ್ಕಿ ನಗರಿಯಲ್ಲಿ ಮಿಶ್ರ ಪ್ರತಿಕ್ರಿಯೆ

ಹಾವೇರಿ: ಕೋವಿಡ್ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ರವಿವಾರದ ಲಾಕ್‌ಡೌನ್‌ ಅನ್ನು ಸರ್ಕಾರ ತೆರವುಗೊಳಿಸಿದ್ದರೂ ಯಾಲಕ್ಕಿ ನಗರಿ ಹಾವೇರಿಯಲ್ಲಿ ಅನ್‌ಲಾಕ್‌ಗೆ ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ದೇಶದೆಲ್ಲೆಡೆ ಅನ್‌ಲಾಕ್‌ 3.0 ಹಿನ್ನೆಲೆಯಲ್ಲಿ ರವಿವಾರದಂದು ವಿಧಿಸಲಾಗಿದ್ದ ಲಾಕ್‌ ಡೌನ್‌ ತೆರವುಗೊಳಿಸಿದ್ದು, ನಗರದ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವು ಅಂಗಡಿ-ಮುಂಗಟ್ಟುಗಳು ತೆರದಿದ್ದರೆ, ಇನ್ನು ಕೆಲವೊಂದು ಬಂದ್‌ ಆಗಿದ್ದವು. ಜನರ ಸಂಚಾರದಲ್ಲೂ ವಿರಳತೆ ಕಂಡುಬಂದಿತು. ನಗರದಲ್ಲಿ ಬಸ್‌, ಆಟೋ ಸಂಚಾರ ಎಂದಿನಂತೆ ಇದ್ದರೂ ಕೂಡ ಪ್ರಯಾಣಿಕರ ಕೊರತೆ ಎದುರಿಸುವಂತಾಯಿತು.

ಮತ್ತೂಂದೆಡೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರವಿವಾರದ ಲಾಕ್‌ಡೌನ್‌ ತೆರವುಗೊಳಿಸಿದ್ದರು ಸಹ ಕೆಲವು ಅಂಗಡಿಗಳ ವ್ಯಾಪಾರಿಗಳು ಹಾಗೂ ಹೋಟೆಲ್‌ ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್‌ ಮಾಡಿದ್ದರು. ನಗರದ ಬಹುತೇಕ ಕಡೆಗಳಲ್ಲಿ ಇದೇ ಪರಿಸ್ಥಿತಿ ಕಂಡುಬಂದಿತು.

ಇನ್ನೂ ಮೆಡಿಕಲ್‌ ಸ್ಟೋರ್‌, ಹಾಲು, ತರಕಾರಿ ವ್ಯಾಪಾರ ಎಂದಿನಂತೆ ನಡೆದರೂ ಕೂಡ ಜನರ ಸಂಚಾರ ಅಷ್ಟಾಗಿ ಕಂಡು ಬರಲಿಲ್ಲ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಹಳ್ಳದಲ್ಲಿ ಸಿಲುಕಿದ ಕೂಲಿಕಾರ್ಮಿಕರಿದ್ದ ಟ್ರಾಕ್ಟರ್: ಸ್ಥಳೀಯರ ಸಾಹಸದಿಂದ ರಕ್ಷಣೆ

ಮತ್ತೆ ಜೀವಕಳೆ ಪಡೆದ ಚಾರ್ಮಾಡಿ ಜಲಪಾತಗಳು: ಅಲ್ಲಲ್ಲಿ ಗುಡ್ಡ‌‌ ಕುಸಿತ

ಏಕಾಏಕಿ ತುಂಬಿ ಹರಿದ ನದಿ: ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿ ಪ್ರವಾಹ: ಜಮೀನಿಗೆ ನುಗ್ಗಿದ ನೀರು, ಬೆಳೆ ಹಾನಿ

ಭಿವಂಡಿಯಲ್ಲಿ ಕುಸಿದ ಬಹುಮಹಡಿ ಕಟ್ಟಡ: 10 ಜನರು ಸಾವು, ಇನ್ನೂ ಹಲವರು ಸಿಲುಕಿರುವ ಶಂಕೆ

ಪಂಜಾಬ್ ಸೋಲಿಗೆ ಕಾರಣವಾಯ್ತು ಅಂಪಾಯರ್ ತಪ್ಪು ನಿರ್ಧಾರ! ಗರಂ ಆದ ಸೆಹವಾಗ್

ಏಳು ದಶಕಗಳಿಂದ ಕತ್ತಲೆಯಲ್ಲಿ ಬದುಕುತ್ತಿದ್ದ ಗಡಿ ಹಳ್ಳಿಗಳಿಗೆ ವಿದ್ಯುತ್‌ ಸಂಪರ್ಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏಕಾಏಕಿ ತುಂಬಿ ಹರಿದ ನದಿ: ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ಏಕಾಏಕಿ ತುಂಬಿ ಹರಿದ ನದಿ: ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ಹಾವೇರಿಯಲ್ಲಿ 48 ಜನರಿಗೆ ಕೋವಿಡ್ ಸೋಂಕು; ಇಬ್ಬರು ಸಾವು

ಹಾವೇರಿ : ಕೋವಿಡ್ ಸೋಂಕಿಗೆ ಓರ್ವ ಬಲಿ: 109 ಹೊಸ ಪ್ರಕರಣ ದೃಢ

ಕೋವಿಡ್ ಸೋಂಕಿಗೆ ಹಾವೇರಿ ಪಂಚಾಯತ್ ಅಧ್ಯಕ್ಷ ಬಸನಗೌಡ ದೇಸಾಯಿ ಸಾವು

ಮೆಗಾ ಇ-ಲೋಕ ಅದಾಲತ್‌ ನಾಳೆ

ಮೆಗಾ ಇ-ಲೋಕ ಅದಾಲತ್‌ ನಾಳೆ

MUST WATCH

udayavani youtube

ಕಬ್ಬಿನ ಬೆಳೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

ಹೊಸ ಸೇರ್ಪಡೆ

ಹಳ್ಳದಲ್ಲಿ ಸಿಲುಕಿದ ಕೂಲಿಕಾರ್ಮಿಕರಿದ್ದ ಟ್ರಾಕ್ಟರ್: ಸ್ಥಳೀಯರ ಸಾಹಸದಿಂದ ರಕ್ಷಣೆ

ಹಳ್ಳದಲ್ಲಿ ಸಿಲುಕಿದ ಕೂಲಿಕಾರ್ಮಿಕರಿದ್ದ ಟ್ರಾಕ್ಟರ್: ಸ್ಥಳೀಯರ ಸಾಹಸದಿಂದ ರಕ್ಷಣೆ

ಮತ್ತೆ ಜೀವಕಳೆ ಪಡೆದ ಚಾರ್ಮಾಡಿ ಜಲಪಾತಗಳು: ಅಲ್ಲಲ್ಲಿ ಗುಡ್ಡ‌‌ ಕುಸಿತ

ಮತ್ತೆ ಜೀವಕಳೆ ಪಡೆದ ಚಾರ್ಮಾಡಿ ಜಲಪಾತಗಳು: ಅಲ್ಲಲ್ಲಿ ಗುಡ್ಡ‌‌ ಕುಸಿತ

ಏಕಾಏಕಿ ತುಂಬಿ ಹರಿದ ನದಿ: ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ಏಕಾಏಕಿ ತುಂಬಿ ಹರಿದ ನದಿ: ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿ ಪ್ರವಾಹ: ಜಮೀನಿಗೆ ನುಗ್ಗಿದ ನೀರು, ಬೆಳೆ ಹಾನಿ

ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿ ಪ್ರವಾಹ: ಜಮೀನಿಗೆ ನುಗ್ಗಿದ ನೀರು, ಬೆಳೆ ಹಾನಿ

ಭಿವಂಡಿಯಲ್ಲಿ ಕುಸಿದ ಬಹುಮಹಡಿ ಕಟ್ಟಡ: 10 ಜನರು ಸಾವು, ಇನ್ನೂ ಹಲವರು ಸಿಲುಕಿರುವ ಶಂಕೆ

ಭಿವಂಡಿಯಲ್ಲಿ ಕುಸಿದ ಬಹುಮಹಡಿ ಕಟ್ಟಡ: 10 ಜನರು ಸಾವು, ಇನ್ನೂ ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.