Udayavni Special

ಸ್ವಚ್ಛತೆ-ಆರೋಗ್ಯ-ಆದಾಯಕ್ಕೆ ಆದ್ಯತೆ


Team Udayavani, Sep 2, 2020, 4:52 PM IST

ಸ್ವಚ್ಛತೆ-ಆರೋಗ್ಯ-ಆದಾಯಕ್ಕೆ ಆದ್ಯತೆ

ಹಿರೇಕೆರೂರ: ಪ್ರತಿ ಗ್ರಾಮ ಪಂಚಾಯಿತಿ ಯಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವಿಶೇಷ ಅಭಿಯಾನದಲ್ಲಿ ಆದ್ಯತೆ ಮೇರೆಗೆ ಕಾಮಗಾರಿಗಳನ್ನು ಕೈಗೆತ್ತಿಕೊಂಡು, ಸ್ವತ್ಛತೆ, ಆರೋಗ್ಯ ಮತ್ತು ಆದಾಯವೃದ್ಧಿ ಮಾಡಬೇಕೆಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ ಎಸ್‌.ಜಿ. ಹೇಳಿದರು.

ತಾಲೂಕಿನ ಅಬಲೂರು ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ವಿಶೇಷ ಅಭಿಯಾನ ಮತ್ತು ಕಾಮಗಾರಿಗಳ ಅನುಷ್ಠಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಚ್ಛತೆಗಾಗಿ ಸೋಕ್‌ ಪಿಟ್‌(ಬಚ್ಚಲು ಗುಂಡಿ), ಆರೋಗ್ಯಕ್ಕಾಗಿ ಪೌಷ್ಟಿಕ ಕೈ ತೋಟ, ಆದಾಯಕ್ಕಾಗಿ ಅಣಬೆ ಬೇಸಾಯ ಎಂಬ ಘೋಷವಾಕ್ಯದೊಂದಿಗೆ ಗ್ರಾಮಗಳನ್ನು ಕೊಳಚೆ ಮುಕ್ತ, ಸೊಳ್ಳೆ ಮುಕ್ತ ಬೀದಿಗಳನ್ನಾಗಿ ಮಾಡಲು ಸೋಕ್‌ ಪಿಟ್‌ ನಿರ್ಮಾಣ, ಜನರನ್ನು ರೋಗ ಮುಕ್ತ, ರಾಸಾಯನಿಕ ಮುಕ್ತರನ್ನಾಗಿ ಮಾಡಲು ಪೌಷ್ಟಿಕ ಕೈತೋಟ ಮತ್ತು ಮಹಿಳೆಯರ ಆದಾಯವನ್ನು ಹೆಚ್ಚಿಸಿ ಜೀವನೋಪಾಯ ಮಾರ್ಗ ಸುಧಾರಿಸಿಕೊಳ್ಳಲು ಪ್ರತಿ ಗ್ರಾಮದಲ್ಲಿ ಅಣಬೆ ಬೇಸಾಯದ ಗೋಡೌನ್‌ ಕಾಮಗಾರಿಗಳನ್ನು ಮಹಾತ್ಮಗಾಂಧಿ  ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ತೆಗೆದುಕೊಂಡು ಎಲ್ಲಾ ಗ್ರಾಮ ಪಂಚಾಯಿತಿಗಳು ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

ವಿಶೇಷ ಅಭಿಯಾನದಡಿ 17 ಸಾವಿರ ರೂ. ವೆಚ್ಚದಲ್ಲಿ ಆರೋಗ್ಯಕ್ಕಾಗಿ ಮತ್ತು ಸ್ವಾಭಿಮಾನಕ್ಕಾಗಿ ಸೋಕ್‌ ಪಿಟ್‌ (ಬಚ್ಚಲುಗುಂಡಿ) ನಿರ್ಮಾಣ. ಗ್ರಾಮೀಣ ಭಾಗದ ಮನೆಗಳಲ್ಲಿ 2,400 ರೂ. ವೆಚ್ಚದಲ್ಲಿ 1 ಗುಂಟೆ ಜಾಗದಲ್ಲಿ ಪೌಷ್ಟಿಕ ತೋಟ ನಿರ್ಮಾಣ. ಗ್ರಾಮೀಣ ಭಾಗದ ಸ್ತ್ರೀ ಶಕ್ತಿ ಗುಂಪುಗಳಿಗೆ ನಿರಂತರ ಆದಾಯಕ್ಕೆ ದಾರಿಯಾಗಲು ಅಣಬೆ ಬೇಸಾಯ ಶೆಡ್‌ ನಿರ್ಮಾಣ ಮಾಡಿಕೊಳ್ಳಬಹುದಾಗಿದೆ ಎಂದರು. ಈ ಸಂದರ್ಭದಲ್ಲಿ ಮಹಾತ್ಮಗಾಂಧಿ  ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ನೀಲಪ್ಪ ಕಜ್ಜರಿ, ಪಿಡಿಒ ಈರಣ್ಣ ಕರ್ಕಿಕಟ್ಟಿ, ಐಇಸಿ ಸಂಯೋಜಕ

ಜಿ.ಗೋವಿಂದರಾಜ, ತಾಂತ್ರಿಕ ಸಹಾಯಕ ಅಭಿಯಂತರ ಎ.ಎನ್‌.ಕಿಲ್ಲೇದಾರ, ಶೋಭಾ ಕೋರಿ, ರಾಮು ತ್ಯಾವಣಗಿ, ಶಶಿಕಲಾ ಕಣವೇರ, ನವೀನ್‌ ಹುಲ್ಲತ್ತಿ, ನಾಗರಾಜ ಮಳೂರ, ಕಾಮಾಕ್ಷಿ ರೇವಣಕರ ಸೇರಿದಂತೆ ಗ್ರಾಪಂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ನನ್ನ ರಾಜೀನಾಮೆಗೆ ಮೋದಿಯೂ ಬೆರಗಾಗಿದ್ದರು: ಬಿಎಸ್‌ವೈ

ನನ್ನ ರಾಜೀನಾಮೆಗೆ ಮೋದಿಯೂ ಬೆರಗಾಗಿದ್ದರು: ಬಿಎಸ್‌ವೈ

 ಐಪಿಎಲ್‌: ಆರ್‌ಸಿಬಿಗೆ ಗೆಲುವಿನ ಹರ್ಷ

 ಐಪಿಎಲ್‌: ಆರ್‌ಸಿಬಿಗೆ ಗೆಲುವಿನ ಹರ್ಷ

ಕೊನೆಯ ಎಸೆತದಲ್ಲಿ ಚೆನ್ನೈ ವಿನ್‌

ಕೊನೆಯ ಎಸೆತದಲ್ಲಿ ಚೆನ್ನೈಗೆ ಜಯ

ಒಸ್ಟ್ರಾವಾ ಓಪನ್‌ ಟೆನಿಸ್‌:ಸಾನಿಯಾ-ಶುಯಿ ಜೋಡಿಗೆ ಪ್ರಶಸ್ತಿ

ಒಸ್ಟ್ರಾವಾ ಓಪನ್‌ ಟೆನಿಸ್‌:ಸಾನಿಯಾ-ಶುಯಿ ಜೋಡಿಗೆ ಪ್ರಶಸ್ತಿ

ಶಿಕ್ಷಕರ ಅರ್ಹತಾ ಪರೀಕ್ಷೆ : ಬ್ಲೂಟೂತ್‌ ಶೂ ಧರಿಸಿ ಮೋಸ ಮಾಡುವ ಯತ್ನ

ಶಿಕ್ಷಕರ ಅರ್ಹತಾ ಪರೀಕ್ಷೆ : ಬ್ಲೂಟೂತ್‌ ಶೂ ಧರಿಸಿ ಮೋಸ ಮಾಡುವ ಯತ್ನ

ಲಡಾಖ್‌ನ ಪೂರ್ವ ಭಾಗದಲ್ಲಿ ಚೀನಾ ಸೇನೆಯ ಡ್ರೋನ್‌ ಹಾರಾಟ

ಲಡಾಖ್‌ನ ಪೂರ್ವ ಭಾಗದಲ್ಲಿ ಚೀನಾ ಸೇನೆಯ ಡ್ರೋನ್‌ ಹಾರಾಟ

65 ಗಂಟೆಗಳಲ್ಲಿ 20 ಸಭೆ ನಡೆಸಿದ ಮೋದಿ : ವಿಮಾನ ಪ್ರಯಾಣದ ವೇಳೆಯೂ 4 ಮೀಟಿಂಗ್‌

65 ಗಂಟೆಗಳಲ್ಲಿ 20 ಸಭೆ ನಡೆಸಿದ ಮೋದಿ : ವಿಮಾನ ಪ್ರಯಾಣದ ವೇಳೆಯೂ 4 ಮೀಟಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

xfgsedre

ಬೆಲೆ ಕುಸಿತ |ಬಾಳೆ ಗೊನೆ ತಿಪ್ಪೆಗೆಸೆದ ರೈತ

haveri news

ಮಾದಿಗ ಸಮುದಾಯಕ್ಕೆ ನ್ಯಾಯ ಕೊಡಿಸಿ

ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ : ಹಸಗೂಸುಗಳನ್ನು ಎತ್ತಿಕೊಂಡು ಹೊರ ಓಡಿ ಬಂದ ಬಾಣಂತಿಯರು

ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ : ಹಸಗೂಸುಗಳನ್ನು ಎತ್ತಿಕೊಂಡು ಹೊರ ಓಡಿ ಬಂದ ಬಾಣಂತಿಯರು

ghytyrty

ಕಾಗಿನೆಲೆ ಗ್ರಾಪಂ ಅಧ್ಯಕ್ಷೆ ಗುತ್ತೆವ್ವ ಗುಡಿಸಲಿಗೆ ಸಭಾಪತಿ ಬಸವರಾಜ ಹೊರಟ್ಟಿ ಭೇಟಿ

ನಗರದ ಮನೆಮನೆ ಕಸದಿಂದ ರಸ

ನಗರದ ಮನೆಮನೆ ಕಸದಿಂದ ರಸ

MUST WATCH

udayavani youtube

ಶ್ರೀ ಕ್ಷೇತ್ರ ಕಮಲಶಿಲೆಗೆ ಸಚಿವ ಅಶ್ವಥ್ ನಾರಾಯಣ್ ದಂಪತಿ ಭೇಟಿ, ವಿಶೇಷ ಪೂಜೆ

udayavani youtube

ರೈತರಿಗೆ ನಿರಂತರ ಆದಾಯ ಕೊಡುವ ಲಿಂಬೆ ಬೆಳೆಯ ಬಗ್ಗೆ ಮಾಹಿತಿ

udayavani youtube

ರೈತಸಂಘ ಹೋರಾಟದ ಹೆಸರಲ್ಲಿ ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಮಾಡುವ ಅಗತ್ಯವಿಲ್ಲ : ಪುಟ್ಟರಾಜು

udayavani youtube

ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020 ಸಮಾಜಕ್ಕೆ ಬಹಳಷ್ಟು ಅವಶ್ಯಕತೆ : ಡಾ| ಅಶ್ವತ್ಥನಾರಾಯಣ

udayavani youtube

ಕೋವಿಡ್ ಆತಂಕದ ನಡುವೆ ಜಾನಪದ ಸಮ್ಮೇಳನದಲ್ಲಿ ಶಾಲಾ ಮಕ್ಕಳು ಭಾಗಿ

ಹೊಸ ಸೇರ್ಪಡೆ

“ಸೇವಾ ಮನೋಭಾವವೇ ಸಾಮಾಜಿಕ ಪರಿವರ್ತನೆ’

“ಸೇವಾ ಮನೋಭಾವವೇ ಸಾಮಾಜಿಕ ಪರಿವರ್ತನೆ’

ಮುಂಡಕನ ಓಲಿಯಿಂದ ಬಹೂಪಯೋಗಿ ಉತ್ಪಾದನೆ

ಮುಂಡಕನ ಓಲಿಯಿಂದ ಬಹೂಪಯೋಗಿ ಉತ್ಪಾದನೆ

ಬರಲಿದೆ ಫೋರ್ಸ್‌ ಎಸ್‌ಯುವಿ

ಬರಲಿದೆ ಫೋರ್ಸ್‌ ಎಸ್‌ಯುವಿ

ನನ್ನ ರಾಜೀನಾಮೆಗೆ ಮೋದಿಯೂ ಬೆರಗಾಗಿದ್ದರು: ಬಿಎಸ್‌ವೈ

ನನ್ನ ರಾಜೀನಾಮೆಗೆ ಮೋದಿಯೂ ಬೆರಗಾಗಿದ್ದರು: ಬಿಎಸ್‌ವೈ

 ಐಪಿಎಲ್‌: ಆರ್‌ಸಿಬಿಗೆ ಗೆಲುವಿನ ಹರ್ಷ

 ಐಪಿಎಲ್‌: ಆರ್‌ಸಿಬಿಗೆ ಗೆಲುವಿನ ಹರ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.