ಮತ ಬ್ಯಾಂಕ್‌ ರಾಜಕಾರಣ ನಡೆಯಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಯಾರ ಅವಧಿಯಲ್ಲಿ ಎಷ್ಟು ಕೆಲಸ ಮಾಡಿದ್ದಾರೆ ಎಂದು ಜನರಿಂದಲೇ ತೀರ್ಮಾನ

Team Udayavani, Jan 8, 2023, 10:44 PM IST

ಮತ ಬ್ಯಾಂಕ್‌ ರಾಜಕಾರಣ ನಡೆಯಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ: ಜನರು ಈಗ ಬುದ್ಧಿವಂತರಾಗಿದ್ದಾರೆ. ಮತ ಬ್ಯಾಂಕ್‌ ರಾಜಕಾರಣ ನಡೆಯಲ್ಲ. ಆದರೂ, ವಿಪಕ್ಷದವರು ಟೀಕೆ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ನ ಎಸ್‌ಸಿ, ಎಸ್‌ಟಿ ಐಕ್ಯತಾ ಸಮಾವೇಶ ಮಾಡುತ್ತಿದೆ. ಆದರೆ, ಯಾರ ಅವಧಿಯಲ್ಲಿ ಎಷ್ಟು ಕೆಲಸ ಮಾಡಿದ್ದಾರೆ ಎಂದು ಜನರು ತೀರ್ಮಾನಿಸುತ್ತಾರೆ. ಎಸ್‌ಸಿ, ಎಸ್‌ಟಿ ಸಮುದಾಯ ಜನಸಂಖ್ಯೆ ಹೆಚ್ಚಾಗಿದೆ. ಹೀಗಾಗಿ, ಬೇಡಿಕೆ ಕೂಡಾ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೀಸಲಾತಿ ಹೆಚ್ಚಳ ಮಾಡಿದ್ದೇವೆ ಎಂದರು.

ಬೆಳಗಾವಿಯಲ್ಲಿ ಶ್ರೀರಾಮಸೇನೆ ಅಧ್ಯಕ್ಷನ ಮೇಲೆ ಗುಂಡಿನ ದಾಳಿ ಪ್ರಕರಣ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕೂಡಲೇ ಆರೋಪಿಗಳನ್ನು ಬಂ ಧಿಸುವಂತೆ ಸೂಚಿಸಿದ್ದೇನೆ. ನಮ್ಮಲ್ಲಿ ಅಭಿಪ್ರಾಯ ಬೇಧ ಇರಬಹುದು. ಆದರೆ, ಹಿಂಸಾಚಾರ ಒಪ್ಪುವುದಿಲ್ಲ. ಯಾರೂ ಹತ್ಯೆ ಮಾಡುವ ಕೆಲಸಕ್ಕೆ ಹೋಗಬಾರದು. ಸರ್ಕಾರವೇ ಈ ಕೇಸ್‌ನಲ್ಲಿ ಆಸ್ಪತ್ರೆಯ ವೆಚ್ಚ ಭರಿಸುತ್ತದೆ. ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತದೆ. ಇದರ ಜತೆಗೆ ಆರೋಪಿಗಳನ್ನು ಆದಷ್ಟು ಬೇಗ ಪತ್ತೆ ಮಾಡಲಾಗುತ್ತದೆ ಎಂದರು.

ಯಾವ ಸ್ವಾಮೀಜಿಯೂ ಅರ್ಜಿ ಹಾಕಿಲ್ಲ: ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ಗಾಗಿ ಇದುವರೆಗೆ ಯಾವ ಸ್ವಾಮೀಜಿಗಳೂ ಅರ್ಜಿ ಹಾಕಿಲ್ಲ. ನನ್ನನ್ನು ಸಂಪರ್ಕ ಕೂಡ ಮಾಡಿಲ್ಲ. ಏಲಕ್ಕಿ ನಾಡು ಹಾವೇರಿಯಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಕಂಪು ಜಿಲ್ಲೆ ಮಾತ್ರಲ್ಲದೆ, ರಾಜ್ಯದ ತುಂಬೆಲ್ಲ ಪಸರಿಸಿದೆ. ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಿದ್ದಾರೆ. ಸಾಹಿತಿಗಳ ಅನಿಸಿಕೆಯನ್ನು ಸಕಾರಾತ್ಮಕ ಪರಿಗಣಿಸುತ್ತೇವೆ. ಮುಂದಿನ ದಿನಗಳಲ್ಲಿ ಸಾಹಿತ್ಯ ಲೋಕಕ್ಕೆ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಅಳವಡಿಕೆ ಮಾಡಿಕೊಳ್ಳುತ್ತೇವೆ. ಕನ್ನಡನಾಡಿನ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಸಮ್ಮೇಳನ ಯಶಸ್ಸಿಗೆ ಶ್ರಮಿಸಿದ ಸಚಿವರಾದ ಶಿವರಾಮ್‌ ಹೆಬ್ಟಾರ, ವಿ.ಸುನೀಲಕುಮಾರ ಹಾಗೂ ಜಿಲ್ಲಾಡಳಿತವನ್ನು ಅಭಿನಂದಿಸಿದರು.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.