ಕೈಗಾರಿಕೆ ಆರಂಭಿಸದ ಭೂಮಿ ವಾಪಸ್‌

Team Udayavani, Jul 22, 2020, 9:12 AM IST

ಕೈಗಾರಿಕೆ ಆರಂಭಿಸದ ಭೂಮಿ ವಾಪಸ್‌

ಹಾವೇರಿ: ಕೈಗಾರಿಕೆ ಉದ್ದೇಶಕ್ಕಾಗಿ ಭೂಮಿ ಖರೀದಿಸಿ ಉದ್ಯಮ ಆರಂಭಿಸದೇ ಭೂಮಿ ಖಾಲಿ ಬಿಟ್ಟರೆ ಅದನ್ನು ವಾಪಸ್‌ ಪಡೆಯಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

ಮಂಗಳವಾರ ಸಂಜೆ ನಗರದಲ್ಲಿ ಮಾಧ್ಯಮದವ ರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕೈಗಾರಿಕೆಗಾಗಿ ಭೂಮಿ ಹಂಚಿಕೆಯಾದರೂ ಇದುವರೆಗೆ ಉದ್ಯಮ ಆರಂಭಿಸದಿರುವುದು, ಬೇರೆ ಉದ್ದೇಶಕ್ಕೆ ಬಳಸಿರುವುದು, ಖಾಲಿ ಬಿಟ್ಟಿರುವುದರ ಸಮೀಕ್ಷೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸಮೀಕ್ಷಾ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ಟೌನ್‌ಶಿಪ್‌ ಆಗಬೇಕು ಎಂಬ ಬೇಡಿಕೆ ಹಿಂದಿನಿಂದಲೂ ಇತ್ತು. ಆದರೆ, ನಗರಾಭಿವೃದ್ಧಿ ಇಲಾಖೆ ಅದಕ್ಕೆ ಆಸ್ಪದ ನೀಡಿರಲಿಲ್ಲ. ನಗರಾಭಿವೃದ್ಧಿ ಸಚಿವರು ಹಾಗೂ ಇಲಾಖೆ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ಟೌನ್‌ಶಿಪ್‌ಗೆ ಪ್ರೋತ್ಸಾಹ ನೀಡಲು ಒಪ್ಪಿಗೆ ಪಡೆಯಲಾಗಿದೆ. ಪೀಣ್ಯ, ದಾಬಸ್‌ಪೇಟೆ, ಹುಬ್ಬಳ್ಳಿ ಸೇರಿದಂತೆ ಈಗಾಗಲೇ ಕೈಗಾರಿಕೆ ಸ್ಥಾಪಿಸುವವರೇ ಟೌನ್‌ ಶಿಪ್‌ ಕೇಳುತ್ತಿದ್ದಾರೆ. ಪ್ರಾಥಮಿಕ ಹಂತದಿಂದಲೇ ಟೌನ್‌ಶಿಪ್‌ ಅಭಿವೃದ್ಧಿಗೆ ಕ್ರಮ ಕೈಗೊಂಡರೆ ಮಾದರಿ ಆಗಲಿದೆ. ಈ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ ಈಗಾಗಲೇ ಹಾವೇರಿ ಹೊರವಲಯದಲ್ಲಿ 400 ಎಕರೆ ಜಮೀನು ಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅದನ್ನು ಮುಂದುವರಿಸಲು ಸೂಚನೆ ನೀಡಲಾಗಿದೆ. ಅಲ್ಲದೇ, ಹೊಸದಾಗಿ 1000 ಎಕರೆ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಮಾದರಿ ಟೌನ್‌ಶಿಪ್‌ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಣೆಬೆನ್ನೂರು, ಸವಣೂರು, ಬ್ಯಾಡಗಿ, ಶಿಗ್ಗಾಂವಿಗಳಲ್ಲಿ ಕೈಗಾರಿಕೆ ಸ್ಥಾಪನೆಗೆ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಿ ಆದಷ್ಟು ಬೇಗ ಸೈಟ್‌ ಹಂಚಿಕೆ ಮಾಡಲಾಗುವುದು. ಗುಡಿ ಕೈಗಾರಿಕೆ ಸ್ಥಾಪನೆಗೆ ಸಣ್ಣ ಉದ್ಯಮ ಸ್ಥಾಪನೆ ಪ್ರೋತ್ಸಾಹಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಬೆಂಗಳೂರು ಮತ್ತು ಮುಂಬೈ ನಡುವಿನ ಪ್ರದೇಶವನ್ನು ಕೈಗಾರಿಕಾ ಕಾರಿಡಾರ್‌ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಈ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಕೈಗಾರಿಕೆ ಸ್ಥಾಪನೆಯಾಗಲಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಕೈಗಾರಿಕೆ ಬೆಳವಣಿಗೆಗೆ ಅನುಕೂಲವಾಗಲಿದೆ ಎಂದರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.