ಸೀಲ್‌ಡೌನ್‌ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

Team Udayavani, May 28, 2020, 7:42 AM IST

ಸೀಲ್‌ಡೌನ್‌ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

ಬಂಕಾಪುರ: ಕೊಟ್ಟಿಗೇರಿಗೆ ಉಪವಿಭಾಗಾಧಿಕಾರಿ ಅನ್ನಪೂರ್ಣ ಭೇಟಿ ನೀಡಿ ಪರಿಶೀಲಿಸಿದರು.

ಬಂಕಾಪುರ: ಪಟ್ಟಣದ ಕೊಟ್ಟಿಗೇರಿ ಸೀಲ್‌ಡೌನ್‌ ಪ್ರದೇಶಕ್ಕೆ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಭೇಟಿ ನೀಡಿ ಪರಿಶೀಲಿಸಿದರು. ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿ ಅವರಿಂದ ಸೀಲ್‌ಡೌನ್‌ ಪ್ರದೇಶದ ಮನೆ, ಮನೆಗೆ ದಿನಸಿ ಸಾಮಗ್ರಿಗಳು, ತರಕಾರಿ, ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ಅವಶ್ಯಕ ವಸ್ತುಗಳ ಪೂರೈಕೆ ಕುರಿತು ಸಂಪೂರ್ಣ ಮಾಹಿತಿ ಪಡೆದರು. ಫಿವರ್‌ ಕ್ಲಿನಿಕ್‌, ಕಂಟ್ರೋಲ್‌ ರೂಂಗೆ ತೆರಳಿ ಸೀಲ್‌ ಡೌನ್‌ ಪ್ರದೇಶದೊಳಗಿರುವವರ ಆರೋಗ್ಯದ ಕುರಿತು ಸಂಬಂಧಪಟ್ಟ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದರು. ಜನರ ಸಮಸ್ಯೆಗಳ ಕುರಿತು ಆಲಿಸಿ
ಪರಿಹರಿಸುವ ಬಗೆಹರಿಸುವ ಭರವಸೆ ನೀಡಿದರು. ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿ, ನೈರ್ಮಲ್ಯ ಅಧಿಕಾರಿ ರೂಪಾ ನಾಯಕ ಇದ್ದರು.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.