Udayavni Special

ಅಂದಲಗಿ ಕಂಟೇನ್ಮೆಂಟ್‌ ಪ್ರದೇಶಕ್ಕೆ ಅಧಿಕಾರಿ ಭೇಟಿ


Team Udayavani, May 18, 2020, 5:01 PM IST

ಅಂದಲಗಿ ಕಂಟೇನ್ಮೆಂಟ್‌ ಪ್ರದೇಶಕ್ಕೆ ಅಧಿಕಾರಿ ಭೇಟಿ

ಹಾವೇರಿ: ಕೋವಿಡ್‌ ಪಾಸಿಟಿವ್‌ ಪ್ರಕರಣದ ಹಿನ್ನೆಲೆಯಲ್ಲಿ ಸೀಲ್‌ಡೌನ್‌ ಮಾಡಲಾದ ಶಿಗ್ಗಾವಿ ತಾಲೂಕಿನ ಅಂದಲಗಿ ಗ್ರಾಮದ ಬಫರ್‌ ಜೋನ್‌ ಹಾಗೂ ಕಂಟೇನ್ಮೆಂಟ್‌ ಪ್ರದೇಶಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿತು.

ಅಂದಲಗಿ ಮತ್ತು ಮುದ್ದಿನಕೊಪ್ಪ ಗ್ರಾಮಗಳಲ್ಲಿ ಎರಡು ಚೆಕ್‌ಪೋಸ್ಟ್‌ ನಿರ್ಮಿಸಿ ಸೂಕ್ತ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸೋಂಕು ಕಂಡುಬಂದ ವ್ಯಕ್ತಿಯ ಮನೆಯ ಸುತ್ತಮುತ್ತಲೂ ಪ್ರದೇಶ ಹಾಗೂ ಗ್ರಾಮದ ಸುತ್ತಮುತ್ತ ನಿತ್ಯ ಸ್ವತ್ಛತಾ ಕಾರ್ಯ ನಡೆಸಲಾಗುತ್ತದೆ. ಗಟಾರ ಸ್ವತ್ಛತೆ, ಮೆಲಥಾನ್‌ ಸಿಂಪರಣೆ, ಐಪೊರೈಡ್‌ ಸಿಂಪರಣೆ ಕೈಗೊಳ್ಳಲಾಗುತ್ತಿದೆ.

ಕಂಟೇನ್ಮೆಂಟ್‌ ವ್ಯಾಪ್ತಿಯಲ್ಲಿ 161 ಕುಟುಂಬಗಳು ವಾಸವಿವೆ. ಈ ಕುಟುಂಬಗಳ 941 ಜನರ ಆರೋಗ್ಯ ತಪಾಸಣೆ ಕೈಗೊಳ್ಳಲಾಗಿದೆ. ಇದರಲ್ಲಿ ಐದು ವರ್ಷದೊಳಗಿನ 130 ಮಕ್ಕಳು ಹಾಗೂ 60 ವರ್ಷ ಮೇಲ್ಪಟ್ಟವರು 75 ಜನ, ಬಾಣಂತಿಯರು ಐದು ಜನ, ಗರ್ಭಿಣಿಯರು ಒಂಭತ್ತು ಜನ ಹಾಗೂ 14 ಜನ ಸಕ್ಕರೆ ಕಾಯಿಲೆ, 19 ಜನ ಬಿಪಿ ಕಾಯಿಲೆ ಹೊಂದಿದ್ದಾರೆ. ಈ ಪೈಕಿ 68 ಜನರ ಗಂಟಲು ದ್ರವ್ಯ ಮಾದರಿ ಪರೀಕ್ಷೆ ಕೈಗೊಳ್ಳಲಾಗಿದೆ. ಸೋಂಕಿತನ ಪ್ರಾಥಮಿಕ ಸಂಪರ್ಕದ 17 ಜನರನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ದ್ವಿತೀಯ ಸಂಪರ್ಕದ 31 ಜನರನ್ನು ಹೋಂ ಕ್ವಾರಂಟೈನ್‌ ನಲ್ಲಿ ಇರಿಸಿ ವೈದ್ಯಾಧಿಕಾರಿಗಳ ನಿರಂತರ ನಿಗಾ ವಹಿಸಲಾಗಿದೆ.

ಅಂದಲಗಿ ಗ್ರಾಮಸ್ಥರಿಗೆ ಉಚಿತ ಪಡಿತರ ನೀಡಲಾಗಿದೆ. ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಇಲ್ಲಿನ 161 ಕುಟುಂಬಗಳಿಗೆ ಉಚಿತ ಆಹಾರ ಕಿಟ್‌ ಗಳನ್ನು ಪೂರೈಸಿದ್ದಾರೆ. ಗ್ರಾಮದಲ್ಲಿ 24 ತಾಸು ಕಾರ್ಯನಿರ್ವಹಿಸುವಂತೆ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ಇಲ್ಲಿಯ ಜನರು ಸಹಾಯವಾಣಿ ಸಂಪರ್ಕಿಸಿದರೆ ವೈದ್ಯಕೀಯ ನೆರವು ಸೇರಿದಂತೆ ಯಾವುದೇ ತರದ ನೆರವು ಒದಗಿಸಲು ಅಧಿಕಾರಿಗಳು ಸಿಬ್ಬಂದಿ ನಿಯೋಜಿಸಲಾಗಿದೆ. ಈ ಎಲ್ಲ ವ್ಯವಸ್ಥೆಯನ್ನು ಕಂಟೇನ್ಮೆಂಟ್‌ ಏರಿಯಾ ಘಟನಾ ಕಮಾಂಡರ್‌ ಆಗಿ ನಿಯೋಜಿತಗೊಂಡಿರುವ ಸವಣೂರು ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ನೇತೃತ್ವದ ವಿವಿಧ ಇಲಾಖಾ ಅಧಿಕಾರಿಗಳ ತಂಡ ಪರಿಶೀಲಿಸಿತು.

ಟಾಪ್ ನ್ಯೂಸ್

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

virat kohli k l rahul ishan kishan

ಇಶಾನ್, ರಾಹುಲ್, ವಿರಾಟ್: ಟಿ20 ವಿಶ್ವಕಪ್ ನಲ್ಲಿ ಭಾರತದ ಆರಂಭಿಕ ಆಟಗಾರ ಯಾರು?

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸಟೇಬಲ್ ಅನ್ನೇ ಅಪಹರಿಸಿದ!

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸ್ ಟೇಬಲ್ ಅನ್ನೇ ಅಪಹರಿಸಿದ!

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

ghfghftyyht

ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು ಮಂಜೂರು

ms dhoni and n srinivasan

ಎಂ.ಎಸ್.ಧೋನಿ ಇಲ್ಲದ ಚೆನ್ನೈ ಸೂಪರ್ ಕಿಂಗ್ಸ್ ಇಲ್ಲ: ಶ್ರೀನಿವಾಸನ್

hjghjgjy

ಪ್ರಜ್ಞಾವಂತ ಮತದಾರರು ಬಿಜೆಪಿಯನ್ನೇ ಗೆಲ್ಲಿಸ್ತಾರೆ : ಸಚಿವ ಕೆ.ಸುಧಾಕರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hjgjgyjy

ಹಾವೇರಿ ಜಿಲ್ಲೆ ಉದಯಕ್ಕೆ ದಿ| ಉದಾಸಿ ಕಾರಣ : ಸಿಎಂ ಬಸವರಾಜ ಬೊಮ್ಮಾಯಿ

hjghjgjy

ಪ್ರಜ್ಞಾವಂತ ಮತದಾರರು ಬಿಜೆಪಿಯನ್ನೇ ಗೆಲ್ಲಿಸ್ತಾರೆ : ಸಚಿವ ಕೆ.ಸುಧಾಕರ

vgjghnfht

ಬಿಜೆಪಿ ಸರ್ಕಾರ ನಾಡಿಗೆ ಶಾಪ  : ಡಿಕೆಶಿ ವಾಗ್ಧಾಳಿ  

uiouioui

ಹಾನಗಲ್ ಉಪಚುನಾವಣೆ | ಬೊಮ್ಮಾಯಿ ಕೈ ಬಲಪಡಿಸಿ : ಸಂಸದ ಶಿವಕುಮಾರ ಉದಾಸಿ

vote

ವಿಶೇಷಚೇತನರು-ವಯೋದ್ಧರಿಗೆ ಅಂಚೆ ಮತದಾನಕ್ಕೆ ಅವಕಾಶ

MUST WATCH

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

udayavani youtube

ದಾಂಡೇಲಿ ನಗರ ಸಭೆಯಲ್ಲಿ ಮಾಹಿತಿ ಹಕ್ಕು ಅಧಿನಿಯಮ ಉಲ್ಲಂಘನೆ ಅಕ್ರಂ ಖಾನ್ ಆರೋಪ

udayavani youtube

ಸರಕಾರಿ ಆಸ್ತಿ ಸಂರಕ್ಷಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

ಹೊಸ ಸೇರ್ಪಡೆ

davanagere news

ಮೋದಿ-ಬಿಎಸ್‌ವೈ ಶ್ರಮದಿಂದ ಕೊರೊನಾ ನಿಯಂತ್ರಣ

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

thumakuru news

ಗರಡಿ ಮನೆ ಉಳಿವಿಗೆ ಬೇಕು ಮೂಲಸೌಕರ್ಯ

ಪಿಂಚಣಿ ನೌಕರರ ಮೂಲಭೂತ ಹಕ್ಕು: ಹನುಮಂತಪ್ಪ

ಪಿಂಚಣಿ ನೌಕರರ ಮೂಲಭೂತ ಹಕ್ಕು: ಹನುಮಂತಪ್ಪ

ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಕೀಯ ಗಂಜಿಗಿರಾಕಿಗಳ ಸ್ಪರ್ಧೆ ಶಂಕರ ಹೂಗಾರ ಆರೋಪ

ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಕೀಯ ಗಂಜಿ ಗಿರಾಕಿಗಳ ಸ್ಪರ್ಧೆ ಶಂಕರ ಹೂಗಾರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.