ಪರೋಪಕಾರಿ ಸೇವೆಯೊಂದೇ ಶಾಶ್ವತ: ಜಮಖಾನೆ

Team Udayavani, May 2, 2019, 3:41 PM IST

hav-2

ರಾಣಿಬೆನ್ನೂರ: ‘ಪರೋಪಕಾರಂ ಇದಂ ಶರೀರಂ’ ಎಂಬಂತೆ ದೇಶ ಸೇವೆಯೇ ಈಶ ಸೇವೆಯಾಗಿದೆ, ಪರೋಪಕಾರಿಯ ಸಮಾಜ ಸೇವೆಯು ಶಾಶ್ವತವಾಗಿ ಉಳಿಯುತ್ತದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಚ್.ಎ. ಜಮಖಾನೆ ಹೇಳಿದರು.

ಇಲ್ಲಿನ ಬಿಸಿಎಂ ಇಲಾಖೆಯಲ್ಲಿ ಏರ್ಪಡಿಸಿದ್ದ ನಿಲಯ ಮೇಲ್ವಿಚಾರಕ ಕೆಂಜೋಡೆಪ್ಪ ಭಜಂತ್ರಿ ಅವರ ಸೇವಾ ನಿವೃತ್ತಿಯ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಎಲ್ಲರೂ ಸಮಾಜಕ್ಕೆ ಒಳಿತಾಗುವ ಹಾಗೂ ಇತರರಿಗೆ ಮಾದರಿಯಾಗುವ ಉತ್ತಮ ಕೆಲಸ ಮಾಡಬೇಕು ಎಂದರು.

ದಿನನಿತ್ಯ ಕೋಟ್ಯಾಂತರ ಜನ ಹುಟ್ಟುತ್ತಾರೆ..ಲಕ್ಷಾಂತರ ಜನ ಸಾಯುತ್ತಾರೆ. ಈ ಮಧ್ಯೆ ಉತ್ತಮ ಜೀವನ ಮಾಡಿ, ದೇಶಕ್ಕೆ ಮಾದರಿ ಆದವರೂ ಇದ್ದಾರೆ, ದೇಶದ್ರೋಹಿ ಕೆಲಸ ಮಾಡಿದವರೂ ಇದ್ದಾರೆ. ಇದರಲ್ಲಿ ಆದರ್ಶರಾಗಿ ಬಾಳಿ ಬದುಕಿದವರ ಮಾರ್ಗದರ್ಶನದಲ್ಲಿಯೇ ಮುಂದುವರೆಯಬೇಕು ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ನಿಲಯ ಮೇಲ್ವಿಚಾರಕ ಕೆಂಜೊಡೆಪ್ಪ ಭಜಂತ್ರಿ, ನನ್ನ ಸುದೀರ್ಘ‌ ಸೇವೆಯಲ್ಲಿ ಉತ್ತಮ ಕೆಲಸ ಮಾಡಿದ ತೃಪ್ತಿ ನನಗಿದೆ. ದೇವರವನ್ನು ಸ್ಮರಿಸಿ ಆತ್ಮಸಾಕ್ಷಿಯಾಗಿ ಕೆಲಸ ಮಾಡಿರುವೆ. ಜೀವನದಲ್ಲಿ ಅನೇಕ ಸಿಹಿ, ಕಹಿ ಘಟನೆಗಳನ್ನು ಅನುಭವಿಸಿದ್ದೇನೆ. ನನ್ನ ಸಹೋದ್ಯೋಗಿಗಳು ಸಹ ಉತ್ತಮ ಸೇವೆ ಸಲ್ಲಿಸುವ ಮೂಲಕ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದರು.

ಇದೇ ಸಂದರ್ಭದಲ್ಲಿ ಕೆಂಜೋಡೆಪ್ಪ ಭಜಂತ್ರಿ ದಂಪತಿಗೆ ವಿವಿಧ ಇಲಾಖೆ ಸಿಬ್ಬಂದಿ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ನಿಲಯ ಮೇಲ್ವಿಚಾರಕರು ಸನ್ಮಾನಿಸಿದರು.

ಕೆ.ಸಿ ಭಜಂತ್ರಿ, ಆರ್‌.ಎಂ.ಕನವಳ್ಳಿ, ಶಾಂತಪ್ಪ ಸಾವಕಾರ, ವೈ.ಐ. ಕೊರವರ, ರಾಜಶೇಖರ ಪಾರ್ವತೇರ, ಶಾಂತವ್ವ ಭಜಂತ್ರಿ, ಎಸ್‌.ಕೆ.ಹಾವನೂರ, ಎಚ್.ಎಚ್.ಓಲೇಕಾರ, ಗಿರೀಶ ಮೂಡಿಯವರ, ಶಶಿಭೂಷಣ ಕಡಕೋಳ, ಮಂಜುನಾಥ ಎಂ.ಕೆ., ಪ್ರಸಾದ ಆಲದಕಟ್ಟಿ, ಭೋಸ್ಲೆ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.