ಅಪಘಾತದಲ್ಲಿ ಮೆದುಳು ನಿಷ್ಕ್ರಿಯ; ಪುತ್ರಿಯ ಅಂಗಾಂಗ ದಾನ ಮಾಡಿದ ಕುಟುಂಬಸ್ಥರು 

ಕಿಡ್ನಿ, ಹೃದಯ, ಲಿವರ್‌, ಕಣ್ಣು, ಚರ್ಮ ದಾನ­ಸಾವಿ ನಲ್ಲೂ ಸಾರ್ಥಕತೆ

Team Udayavani, Sep 15, 2021, 1:41 PM IST

vghftyt

ಹಾವೇರಿ: ರಸ್ತೆ ಅಪಘಾತದಲ್ಲಿ ತಮ್ಮ ಪುತ್ರಿಯ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಅಂಗಾಂಗಗಳ ದಾನ ಮಾಡುವ ಮೂಲಕ ಕುಟುಂಬಸ್ಥರು ಸಾರ್ಥಕತೆ ಮೆರೆದ ಘಟನೆ ರಟ್ಟಿಹಳ್ಳಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಕವನ ಮಳ್ಳಯ್ಯ ಹಿರೇಮಠ (20) ಸಾವಿನಲ್ಲೂ ಸಾರ್ಥಕತೆ ಮೆರೆದು ಮಾದರಿ ಎನಿಸಿಕೊಂಡಿದ್ದಾಳೆ. ಹಳ್ಳೂರ ಗ್ರಾಮದ ಕವನ ಹಿರೇಮಠ ಶಿಕಾರಿಪುರದ ಗಾರ್ಮೆಂಟ್‌ವೊಂದರಲ್ಲಿ ಕೆಲಸ ಮಾಡು ತ್ತಿದ್ದರು. ಸೆ.9ರಂದು ಹೊನ್ನಾಳಿ ತಾಲೂಕು ಸೊರಟೂರ ಗ್ರಾಮದ ಬಳಿ ಓಮಿನಿ- ಚಕ್ಕಡಿ ಗಾಡಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಕವನ ಗಂಭೀರವಾಗಿ ಗಾಯಗೊಂಡಿದ್ದರು. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಕವನ ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಕೋಮಾ ಸ್ಥಿತಿಗೆ ತಲುಪಿದ್ದರು. ಅವರ ಮಿದುಳು ನಿಷ್ಕ್ರಿಯಗೊಂಡಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮಗಳಂತೂ ಇನ್ನು ಬದುಕಲ್ಲ, ಅವಳ ಅಂಗಾಂಗವಾ ದರೂ ಇತರರಿಗೆ ಬದುಕು ನೀಡಲಿ ಎಂದು ನಿರ್ಧರಿಸಿದ ಆಕೆಯ ಕುಟುಂಬಸ್ಥರು ವೈದ್ಯರೊಂದಿಗೆ ಚರ್ಚಿಸಿದರು.

ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಮೃತಳ ಕುಟುಂಬಸ್ಥರು ಕಿಡ್ನಿ, ಹೃದಯ, ಲಿವರ್‌, ಕಣ್ಣು, ಚರ್ಮ ದಾನ ಮಾಡಿದರು. ತಕ್ಷಣವೇ ಅಂಗಾಂಗಗಳನ್ನು ಬೇರೆ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಇದರಿಂದ ನಾಲ್ವರ ಪ್ರಾಣ ಉಳಿದಂತಾ ಗಿದೆ. ಬಾಳಿ ಬೆಳಗಬೇಕಿದ್ದ ಮಗಳನ್ನು ಕಳೆದುಕೊಂಡ ಕುಟುಂಬಸ್ಥರು ನೋವಿನ ನಡುವೆಯೂ ಸಾರ್ಥಕತೆ ಮೆರೆದಿದ್ದಾರೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.